- ರಾಜ್ಯಾದ್ಯಂತ ಎರಡನೇ ದಿನದ ಪ್ರಾಥಮಿಕ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳು
- ಕರ್ನಾಟಕದ ಹಲವೆಡೆ ಮಳೆ ಮುಂದುವರಿಕೆ, ಕೇರಳದ 12 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ
- ಬೆಂಗಳೂರಿನ ಪಂತರಪಾಳ್ಯದ ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ
- ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡನೇ ದಿನದ ಅರುಣಾಚಲ ಪ್ರದೇಶ ಪ್ರವಾಸ
- ‘ಆಜಾದಿ ಕಾ ಅಮೃತ್ ಮಹೋತ್ಸವ’ದಡಿ ಸಂಸ್ಕೃತಿ ಸಚಿವಾಲಯದಿಂದ ರಾಜಾ ರಾಮ್ ಮೋಹನ್ ರಾಯ್ ಜನ್ಮದಿನೋತ್ಸವ
- ಉತ್ತರಾಖಂಡದ ಚಮೋಲಿಯಲ್ಲಿನ ಶ್ರೀ ಹೇಮಕುಂಟ್ ಸಾಹಿಬ್ ಗುರುದ್ವಾರದ ಬಾಗಿಲು ಓಪನ್
- ಪಾಕಿಸ್ತಾನ ನೂತನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಚೀನಾಕ್ಕೆ ಚೊಚ್ಚಲ ಭೇಟಿ
- ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಬಾಂಗ್ಲಾದೇಶ ಪ್ರವಾಸ, ಢಾಕಾದಲ್ಲಿ ಬಾಂಗ್ಲಾ-ಶ್ರೀಲಂಕಾ 2ನೇ ಟೆಸ್ಟ್ ಪಂದ್ಯ ವೀಕ್ಷಣೆ
- ಮುಂಬರುವ ಭಾರತ-ಶ್ರೀಲಂಕಾ ಟೂರ್ನಿ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಆಯ್ಕೆ
- ಐಪಿಎಲ್ 2022: ಮುಂಬೈನ ವಾಂಖೆಡೆ ಮೈದಾನದಲ್ಲಿ ಪಂಜಾಬ್-ಹೈದರಾಬಾದ್ ನಡುವೆ ಟೂರ್ನಿಯ ಕೊನೆಯ ಲೀಗ್ ಪಂದ್ಯ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಇಂದಿನ ಪ್ರಮುಖ ಘಟನಾವಳಿಗಳು
ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಹೀಗಿದೆ..
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ