- ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ: ಶಿವರಾಜ್ ಕುಮಾರ್ ಭಾಗಿಯಾಗುವ ಸಾಧ್ಯತೆ
- ಬಿಬಿಎಂಪಿ ಕೇಂದ್ರ ಕಛೇರಿ ಆವರಣದಲ್ಲಿ ದಿ.ಪುನೀತ್ ರಾಜ್ಕುಮಾರ್ ಕಂಚಿನ ಪುತ್ಥಳಿ ಪ್ರತಿಷ್ಠಾಪನೆ
- ಇಂದಿನಿಂದ ದೇಶ ಪ್ರವೇಶಿಸಲು ಪ್ರವಾಸಿಗರಿಗೆ ಇಸ್ರೇಲ್ ಅನುಮತಿ
- ಗುರು ಗೋವಿಂದ ಜಯಂತಿ: ಕೋವಿಡ್ ಭೀತಿಯ ನಡುವೆಯೂ ಪ್ರಾರ್ಥನೆಗೆ ದೆಹಲಿ ಸರ್ಕಾರ ಅನುಮತಿ
- ಮೇಕೆದಾಟು ಯೋಜನೆ ವಿರೋಧಿಸುತ್ತಿರುವ ತಮಿಳುನಾಡು ವಿರುದ್ಧ ವಾಟಾಳ್ ನಾಗರಾಜ್ ಪ್ರತಿಭಟನೆ
- ಪ್ರೊ ಕಬಡ್ಡಿ: ಅಗ್ರಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಂಗಳೂರು ಬುಲ್ಸ್ಗೆ ಯುಪಿ ಯೋಧಾ ಸವಾಲು
- ಆ್ಯಶಸ್ ಟೆಸ್ಟ್: ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟೆಸ್ಟ್- ಅಂತಿಮ ದಿನದಾಟ
- ISL ಫುಟ್ಬಾಲ್: ಕೇರಳ ಬ್ಲಾಸ್ಟರ್- ಹೈದರಾಬಾದ್ ಎಫ್ಸಿ ಮುಖಾಮುಖಿ
NEWS TODAY: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು - ಮೇಕೆದಾಟು ಪಾದಯಾತ್ರೆ
ರಾಜ್ಯ ಸರ್ಕಾರ ಮೇಕೆದಾಟು ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷ 'ನೀರಿಗಾಗಿ ನಡಿಗೆ, ನಮ್ಮ ನೀರು ನಮ್ಮ ಹಕ್ಕು' ಘೋಷಣೆಯೊಂದಿಗೆ ಇಂದು ಕನಕಪುರದ ಸಂಗಮದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಆರಂಭಿಸಲಿದೆ. ಇದರ ಜೊತೆಗೆ, ಇಂದಿನ ಮಹತ್ವದ ವಿದ್ಯಮಾನಗಳ ಮುನ್ನೋಟ ಇಲ್ಲಿದೆ.
ಇಂದಿನ ಪ್ರಮುಖ ವಿದ್ಯಮಾನಗಳು