ETV Bharat / bharat

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - today top news in India

ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ವಿದ್ಯಮಾನಗಳ ಮುನ್ನೋಟ ಇಲ್ಲಿದೆ..

today top news
today top news
author img

By

Published : Apr 6, 2021, 6:48 AM IST

  • ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಒಂದೇ ಹಂತದ ವಿಧಾನಸಭೆ ಚುನಾವಣೆಗೆ ಮತದಾನ
  • ಅಸ್ಸೋಂನಲ್ಲಿ 3ನೇ ಮತ್ತು ಕೊನೆಯ ಹಂತದ ಎಲೆಕ್ಷನ್
  • ಪಶ್ಚಿಮ ಬಂಗಾಳದಲ್ಲಿ 3ನೇ ಹಂತದ ಮತದಾನ
  • ಇಂದು ಭಾರತೀಯ ಜನತಾ ಪಕ್ಷ ಸ್ಥಾಪನೆಯ ದಿನ, ಮೋದಿ ಭಾಷಣ
  • ಹೌರಾ ಮತ್ತು ಕೂಚ್ ಬಿಹಾರದಲ್ಲಿ ಪ್ರಧಾನಿ ಮೋದಿ ಚುನಾವಣೆ ಸಮಾವೇಶ
  • ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಕೊರೊನಾ ಬಗ್ಗೆ ಮಾಧ್ಯಮಗೋಷ್ಠಿ
  • ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರ ಉಪವಾಸ ಸತ್ಯಾಗ್ರಹ
  • ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಜತೆ ಸಿಎಂ ಸಭೆ
  • ಕೊಡಗಿನ ಮಡಿಕೇರಿ ಕೋಟೆ ಸಂರಕ್ಷಣೆ ಕೋರಿ ಸಲ್ಲಿಸಿರುವ ಪಿಐಎಲ್ ಹೈಕೋರ್ಟ್‌ನಲ್ಲಿ ವಿಚಾರಣೆ
  • ಮಸ್ಕಿ, ಬಸವಕಲ್ಯಾಣ ಮತ್ತು ಬೆಳಗಾವಿ ಉಪಚುನಾವಣೆ ಪ್ರಚಾರ
  • ಹವಾಮಾನ ಬದಲಾವಣೆ ಚರ್ಚೆಗೆ ಅಮೆರಿಕ ಅಧ್ಯಕ್ಷರ ವಿಶೇಷ ರಾಯಭಾರಿ ಜಾನ್ ಕೆರ್ರಿ ಭಾರತಕ್ಕೆ ಭೇಟಿ
  • ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಎರಡು ದಿನಗಳ ಪಾಕ್​ ಪ್ರವಾಸ; ಅಫ್ಘಾನ್ ಶಾಂತಿ, ಭಯೋತ್ಪಾದನಾ ನಿಗ್ರಹ ಚರ್ಚೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.