- ಪಶ್ಚಿಮ ಬಂಗಾಳ ಸಿಎಂ ಆಗಿ ಇಂದು ಮಮತಾ ಬ್ಯಾನರ್ಜಿ ಪದಗ್ರಹಣ
- ಬೆಳಗ್ಗೆ 11ಕ್ಕೆ ಕೋವಿಡ್ ಹೆಚ್ಚಳ ಹಿನ್ನೆಲೆ ಅಧಿಕಾರಿಗಳ ಜೊತೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಭೆ
- ಕೊರೊನಾ ಹೆಚ್ಚಳ ಹಿನ್ನೆಲೆ ಇಂದು ಮಹಾರಾಷ್ಟ್ರ ಸಚಿವ ಸಂಪುಟ ಸಭೆ: ರಾಜ್ಯಾದ್ಯಂತ ಲಾಕ್ಡೌನ್ ಘೋಷಿಸುವ ಸಾಧ್ಯತೆ
- ಮರಾಠಿಗರಿಗೆ ಮೀಸಲಾತಿ ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಇಂದು ತೀರ್ಪು ಪ್ರಕಟ
- ಕೊರೊನಾ ಹಿನ್ನೆಲೆಯಲ್ಲಿ ಇಂದಿನಿಂದ ಬಿಹಾರ ಲಾಕ್ಡೌನ್
- ವಿಧಾನಸೌಧ ಪಶ್ಚಿಮ ದ್ವಾರದಲ್ಲಿ ಬೆಳಗ್ಗೆ 10.30ಕ್ಕೆ ಕೆ.ಸಿ.ರೆಡ್ಡಿ ಪ್ರತಿಮೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಮಾಲಾರ್ಪಣೆ
- ಬೆಳಗ್ಗೆ 11.30ಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಜೊತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಭೆ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ... - ನ್ಯೂಸ್ ಟುಡೇ
ರಾಜ್ಯ, ರಾಷ್ಟ್ರೀಯ, ಕ್ರೀಡೆ ಸೇರಿದಂತೆ ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ..

ETV Bharat News Today