ETV Bharat / bharat

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ... - ನ್ಯೂಸ್ ಟುಡೇ

ರಾಜ್ಯ, ರಾಷ್ಟ್ರೀಯ, ಕ್ರೀಡೆ ಸೇರಿದಂತೆ ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ..

ETV Bharat News Today
ETV Bharat News Today
author img

By

Published : May 7, 2021, 6:41 AM IST

  • ಲಾಕ್​ಡೌನ್ ವಿಚಾರವಾಗಿ ಚರ್ಚಿಸಲು ಸಚಿವರು ಮತ್ತು ಅಧಿಕಾರಿಗಳ ಜೊತೆ ಸಿಎಂ ಇಂದು ಸಭೆ
  • ತಮಿಳುನಾಡಿನ ಸಿಎಂ ಆಗಿ ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಇಂದು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ
  • ಅಸ್ಸೋಂನಲ್ಲಿ ಇಂದು ಪ್ರಮಾಣವಚನ ಕಾರ್ಯಕ್ರಮ... ಬಿಜೆಪಿಯ ನೂತನ ಸಿಎಂ ಯಾರು ಎಂಬುದು ನಿಗೂಢ
  • ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ನೂತನ ಸಿಎಂ ಆಗಿ ಆಲ್ ಇಂಡಿಯಾ ಎನ್​.ಆರ್ ಕಾಂಗ್ರೆಸ್ ಮುಖ್ಯಸ್ಥ ಎನ್.ರಂಗಸ್ವಾಮಿ ಪ್ರಮಾಣವಚನ ಕಾರ್ಯಕ್ರಮ
  • ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ನೆರವು ಕುರಿತು ಯುಎಸ್​ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರಿಂದ ಇಂದು ಭಾಷಣ
  • ದಕ್ಷಿಣ ಕನ್ನಡದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ಕ್ರಮ... ಕೊರೊನಾ ನಿಯಂತ್ರಿಸಲು ಕಠಿಣ ಕರ್ಫ್ಯೂ ಜಾರಿ
  • ಹಿಮಾಚಲ ಪ್ರದೇಶದಲ್ಲಿ ಇಂದಿನಿಂದ ಕೊರೊನಾ ಕರ್ಫ್ಯೂ ಜಾರಿ
  • ಕೇರಳ ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಹಿನ್ನೆಲೆ ಇಂದು ಕಾಂಗ್ರೆಸ್ ಪಕ್ಷದ ನಾಯಕರಿಂದ ಉನ್ನತ ಮಟ್ಟದ ಸಭೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.