- ಸ. 4 ಕ್ಕೆ ಗೃಹ ಕಚೇರಿ ಕೃಷ್ಣದಲ್ಲಿ ಕೋವಿಡ್ ನಿಯಂತ್ರಣ ಬಗ್ಗೆ ಸಿಎಂ ಬೊಮ್ಮಾಯಿ, ಸಚಿವ ಸುಧಾಕರ್‌ರಿಂದ ಪ್ರಗತಿ ಪರಿಶೀಲನಾ ಸಭೆ
- ಬೆ. 9 ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬಿಬಿಎಂಪಿ ಯಿಂದ 75 ಸಾವಿರ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ
- 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಭಾಷಣ
- ಸ್ಯಾಂಡಲ್ವುಡ್ ಹಿರಿಯ ನಟಿ ಸುಧಾರಾಣಿ ಜನ್ಮದಿನ
- ಕೇರಳದಲ್ಲಿ ಇಂದು ಮತ್ತು ನಾಳೆ ವೀಕೆಂಡ್ ಕರ್ಫ್ಯೂ ಮುಂದುವರಿಕೆ
- ಕೇರಳ ಸಿಎಂ ಪಿಣರಾಯಿ ವಿಜಯನ್ರಿಂದ ವರ್ಚುವಲ್ ಮೂಲಕ ಓಣಂ ಹಬ್ಬಕ್ಕೆ ಚಾಲನೆ
- ತಮಿಳುನಾಡಿನಲ್ಲಿ ಇಂದು ರಾತ್ರಿಯಿಂದ ಪೆಟ್ರೋಲ್ ಲೀಟರ್‌ಗೆ 3 ರೂಪಾಯಿ ಇಳಿಕೆ
- ಒಡಿಶಾ ಸಿಹೆಚ್‌ಎಸ್‌ಸಿ 12ನೇ ತರಗತಿ ಫಲಿತಾಂಶ
- ಅನಿಲ್ ಕಪೂರ್ ಕಿರಿಯ ಪುತ್ರಿ ರಿಯಾ ಕಪೂರ್-ಕರನ್ ಬೂಲಾನಿ ಮದುವೆ
- ಲಂಡನ್‌ನ ಲಾರ್ಡ್ಸ್ ಮೈದಾನದಲ್ಲಿ ಭಾರತ-ಇಂಗ್ಲೆಂಡ್ 2ನೇ ಟೆಸ್ಟ್ ಪಂದ್ಯದ 3ನೇ ದಿನದಾಟ
News Today: ದೇಶವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - National news
ರಾಜ್ಯ, ರಾಷ್ಟ್ರ ಮಟ್ಟದ ಇಂದಿನ ಪ್ರಮುಖ ಬೆಳವಣಿಗೆಗಳ ಮಾಹಿತಿ ಓದಿ..
ದೇಶವನ್ನು ಉದ್ದೇಶಿ ರಾಷ್ಟ್ರಪತಿ ಭಾಷಣ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ