ETV Bharat / bharat

ವಾರದ ರಾಶಿಫಲ: ಈ ವಾರ ನಿಮ್ಮ ಬದುಕಿನಲ್ಲಿ ಹೊಸ ಚೈತನ್ಯ ತುಂಬಲಿದೆ - ವಾರದ ಜ್ಯೋತಿಷ್ಯ

ಈ ವಾರದ ರಾಶಿ ಭವಿಷ್ಯ ಹೀಗಿದೆ..

Etv bharat weekly horoscope
ವಾರದ ರಾಶಿಫಲ
author img

By

Published : Apr 10, 2022, 5:16 AM IST

ಮೇಷ: ಈ ವಾರ ನಿಮಗೆ ಸಾಮಾನ್ಯವಾಗಿ ಫಲದಾಯಕ ಎನಿಸಲಿದೆ. ನಿಮ್ಮ ಕುಟುಂಬದ ಅರೋಗ್ಯವೂ ನಿಮ್ಮ ಪಾಲಿಗೆ ಅನುಕೂಲಕರ ಎನಿಸಲಿದೆ. ಅಲ್ಲದೆ ನಿಮ್ಮ ಕುಟುಂಬದ ಸದಸ್ಯರ ಸಹಾಯದಿಂದ ನೀವು ಕೆಲವೊಂದು ಪ್ರಯೋಜನಗಳನ್ನು ಗಳಿಸಲಿದ್ದೀರಿ. ವಿವಾಹಿತ ವ್ಯಕ್ತಿಗಳು ಮತ್ತು ಪ್ರೇಮ ಸಂಬಂಧದಲ್ಲಿರುವವರು ಈ ವಾರವನ್ನು ಸಂತಸದಿಂದ ಕಳೆಯಲಿದ್ದಾರೆ. ನಿಮ್ಮ ಮೇಲೆ ನೀವು ನಂಬಿಕೆ ಇರಿಸಲಿದ್ದು, ಇದು ನಿಮ್ಮ ಆತ್ಮವಿಶ್ವಾಸವನ್ನು ಮರಳಿ ತರಲಿದೆ. ಆರಂಭದಲ್ಲಿ, ನಿಮ್ಮ ಖರ್ಚುವೆಚ್ಚಗಳಲ್ಲಿ ಒಂದಷ್ಟು ಹೆಚ್ಚಳ ಉಂಟಾಗಬಹುದು. ಆದರೆ ಮೆಲ್ಲನೆ ಪರಿಸ್ಥಿತಿಯು ನಿಮ್ಮ ಪರವಾಗಿ ವಾಲಲಿದೆ. ವಿದ್ಯಾರ್ಥಿಗಳಿಗೆ ಈ ವಾರದಲ್ಲಿ ಕಲಿಯುವ ಪ್ರೇರಣೆ ದೊರೆಯುತ್ತದೆ. ಅಲ್ಲದೆ ನೀವು ನೀವು ಏನಾದರೂ ಹೊಸತನ್ನು ಕಲಿಯಲಿದ್ದೀರಿ. ಜ್ಞಾನವನ್ನು ಪಡೆಯುವ ನಿಟ್ಟಿನಲ್ಲಿ ನೀವು ಹಿರಿಯರ ಬೆಂಬಲವನ್ನು ಪಡೆಯಲಿದ್ದೀರಿ. ನಿಮ್ಮ ಆರೋಗ್ಯವು ಚೆನ್ನಾಗಿರಲಿದೆ. ಇದರ ಕಾರಣ ನಿಮ್ಮ ಶಕ್ತಿಯ ಮಟ್ಟದಲ್ಲಿ ಹೆಚ್ಚಳ ಉಂಟಾಗಲಿದೆ. ಅಲ್ಲದೆ ನೀವು ಹೊಸ ವಿಚಾರಗಳೊಂದಿಗೆ ಮುಂದೆ ಸಾಗಲಿದ್ದೀರಿ. ಉದ್ಯೋಗಿಗಳು ತಮ್ಮ ಕೌಶಲ್ಯ ಮತ್ತು ದುಡಿಯವ ಸಾಮರ್ಥ್ಯದಿಂದ ಲಾಭ ಮಾಡಿಕೊಳ್ಳಲಿದ್ದಾರೆ. ವಾರದ ಕೊನೆಯ ದಿನಗಳು ಪ್ರವಾಸಕ್ಕೆ ಹೋಗಲು ಅತ್ಯುತ್ತಮ.

ವೃಷಭ: ಈ ವಾರ ನಿಮಗೆ ಅತ್ಯುತ್ತಮ ಫಲ ದೊರೆಯಲಿದೆ. ವಿವಾಹಿತ ವ್ಯಕ್ತಿಗಳ ಬದುಕಿನಲ್ಲಿ ಸಂಗಾತಿಯ ಜೊತೆಗೆ ಸಂಘರ್ಷ ಏರ್ಪಡುವ ಸಾಧ್ಯತೆ ಇದೆ. ಪ್ರೇಮಿಗಳ ಬದುಕು ಚೆನ್ನಾಗಿರಲಿದೆ. ಅವರೊಂದಿಗೆ ನೀವು ದೀರ್ಘ ಪ್ರಯಾಣಕ್ಕೆ ಹೋಗಬಹುದು. ವಾರದ ಆರಂಭದಲ್ಲಿ ನಿಮ್ಮಲ್ಲಿನ ಆತ್ಮವಿಶ್ವಾಸವನ್ನು ನೀವು ಮತ್ತೆ ಪಡೆಯಲಿದ್ದೀರಿ ಹಾಗೂ ನಿಮ್ಮದೇ ಆದ ಅಸ್ಮಿತೆಯನ್ನು ಸಾಧಿಸಲು ಯತ್ನಿಸಲಿದ್ದೀರಿ. ಈ ವಾರದಲ್ಲಿ ಉದ್ಯೋಗದಲ್ಲಿರುವವರು ತಮ್ಮ ಕೆಲಸದಲ್ಲಿ ಅದೃಷ್ಟದ ಬಲ ಪಡೆಯಲಿದ್ದಾರೆ. ಕೆಲಸದಲ್ಲಿ ನೀವು ಯಶಸ್ವು ಮತ್ತು ಉತ್ತಮ ಫಲಿತಾಂಶ ಪಡೆಯಬಹುದು. ವ್ಯಾಪಾರೋದ್ಯಮಿಗಳಿಗೆ ಈ ವಾರವು ಸಾಕಷ್ಟು ಏರಿಳಿತದಿಂದ ಕೂಡಿರಲಿದೆ. ನಿಮ್ಮ ವ್ಯವಹಾರವನ್ನು ಅಭಿವೃದ್ಧಿಪಡಿಸುವುದಕ್ಕಾಗಿ ನಿಮ್ಮ ವ್ಯವಹಾರ ಪಾಲುದಾರರ ಜೊತೆಗೆ ಉತ್ತಮ ಸಂಬಂಧ ಕಾಯ್ದುಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಅಧ್ಯಯನದಲ್ಲಿ ಉತ್ತಮ ಫಲಿತಾಂಶ ಪಡೆಯಲಿದ್ದಾರೆ. ಅಸಂತುಲಿತ ಆಹಾರಕ್ರಮದ ಕಾರಣ ನಿಮ್ಮ ಆರೋಗ್ಯದಲ್ಲಿ ಒಂದಷ್ಟು ಏರಿಳಿತ ಉಂಟಾಗಬಹುದು. ವಾರದ ಕೊನೆಯ ದಿನವು ಪ್ರಯಾಣಕ್ಕೆ ಅತ್ಯುತ್ತಮ.

ಮಿಥುನ: ಮಿಥುನ ರಾಶಿಯವರು ತಮ್ಮ ಕೆಲಸಕ್ಕೆ ಸಂಪೂರ್ಣ ಗಮನ ನೀಡಲಿದ್ದು ಇದು ಅವರಿಗೆ ಧನಾತ್ಮಕ ಫಲಿತಾಂಶ ತಂದು ಕೊಡಲಿದೆ. ಹಣಕಾಸಿನ ವಿಚಾರದಲ್ಲಿ ಹೇಳುವುದಾದರೆ, ನಿಮ್ಮ ಖರ್ಚುವೆಚ್ಚಗಳಲ್ಲಿ ಇಳಿಕೆ ಉಂಟಾಗಲಿದ್ದು ಆದಾಯದಲ್ಲಿ ಹೆಚ್ಚಳ ಉಂಟಾಗಲಿದೆ. ಆದರೆ ವಾರದ ಕೊನೆಯ ದಿನದಲ್ಲಿ ನಿಮ್ಮ ಖರ್ಚುವೆಚ್ಚಗಳಲ್ಲಿ ಹೆಚ್ಚಳ ಉಂಟಾಗಬಹುದು. ವಿವಾಹಿತ ವ್ಯಕ್ತಿಗಳ ಗೃಹಸ್ಥ ಬದುಕಿನಲ್ಲಿ ಪ್ರೇಮ ನೆಲೆಸಲಿದೆ. ಪರಸ್ಪರರ ನಡುವಿನ ಅಕರ್ಷಣೆ ಭಾವನೆಯು ನಿಮ್ಮ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಲಿದೆ. ಪ್ರೇಮದ ಸಂಬಂಧದಲ್ಲಿರುವವರಿಗೆ ಈ ಈ ವಾರವು ತುಂಬಾ ಅನುಕೂಲಕರ. ನೀವು ನಿಮ್ಮ ಪ್ರೇಮ ಸಂಗಾತಿಯ ಜೊತೆ ಸುಂದರ ತಾಣವೊಂದಕ್ಕೆ ಭೇಟಿ ನೀಡಬಹುದು. ಅಲ್ಲದೆ ಉದ್ಯೋಗಿಗಳಿಗೆ ಈ ವಾರ ಉತ್ತಮ ಫಲ ದೊರೆಯಲಿದೆ. ನೀವು ಕೆಲಸದಲ್ಲಿ ಯಶಸ್ಸು ಗಳಿಸಲಿದ್ದು, ದೃಢತೆಯಿಂದ ಮುಂದೆ ಸಾಗಲಿದ್ದೀರಿ. ಉದ್ಯೋಗಿಗಳು ಸಹ ತಮ್ಮ ಕೆಲಸವನ್ನು ಆನಂದಿಸಲಿದ್ದಾರೆ. ವಿದ್ಯಾರ್ಥಿಗಳು ತಮ್ಮ ಅಧ್ಯಯನಗಳಲ್ಲಿ ಕೆಲವೊಂದು ಅಡಚಣೆ ಎದುರಿಸಲಿದ್ದಾರೆ. ಧ್ಯಾನವು ನಿಮಗೆ ಪ್ರಯೋಜನಕಾರಿ ಎನಿಸಲಿದೆ. ನೀವು ಅಭ್ಯಾಸದ ಅವಧಿಯನ್ನು ಹೆಚ್ಚಿಸಬೇಕು. ಅಲ್ಲದೆ ವೇಳಾಪಟ್ಟಿಯನ್ನು ರಚಿಸಿ ಅದರಂತೆಯೇ ಮುಂದುವರಿಯಬೇಕು. ನಿಮ್ಮ ಆರೋಗ್ಯದಲ್ಲಿ ಒಂದಷ್ಟು ಏರಿಳಿತ ಉಂಟಾಗಬಹುದು. ಹೀಗಾಗಿ ಆರೋಗ್ಯದಾಯಕ ಆಹಾರಕ್ರಮವನ್ನು ಪಾಲಿಸಿ. ಪ್ರಯಾಣಕ್ಕೆ ಈ ವಾರವು ಅನುಕೂಲಕರವಲ್ಲ.

ಕರ್ಕಾಟಕ: ಈ ವಾರ ನಿಮಗೆ ಅತ್ಯುತ್ತಮ ಫಲ ದೊರೆಯಲಿದೆ. ವಿವಾಹಿತ ವ್ಯಕ್ತಿಗಳ ಗೃಹಸ್ಥ ಬದುಕು ಚೆನ್ನಾಗಿರಲಿದೆ. ಕೆಲವೊಂದು ವಿಚಾರಗಳನ್ನು ನೀವು ನಿಮ್ಮ ಜೀವನ ಸಂಗಾತಿಯ ಜೊತೆಗೆ ಚರ್ಚಿಸಬೇಕು. ಪ್ರೇಮದ ಸಂಬಂಧದಲ್ಲಿರುವವರಿಗೆ ಈ ಈ ವಾರವು ತುಂಬಾ ಅನುಕೂಲಕರ. ನಿಮ್ಮ ಸಂಬಂಧದ ಕುರಿತು ನೀವು ಗಂಭೀರತೆ ಹೊಂದಿರಬಹುದು. ಬಾಕಿ ಇರುವ ನಿಮ್ಮ ಕೆಲಸ ಪೂರ್ಣಗೊಳ್ಳಬಹುದು. ಹಣಕಾಸಿನ ವಿಚಾರದಲ್ಲಿ ಹೇಳುವುದಾದರೆ ನಿಮ್ಮ ಆದಾಯದಲ್ಲಿ ಹೆಚ್ಚಳ ಉಂಟಾಗಬಹುದು. ಒಂದಷ್ಟು ಖರ್ಚುವೆಚ್ಚಗಳು ಉಂಟಾಗಬಹುದು. ಆದರೆ ಕಾಲ ಕಳೆದಂತೆ ಅವುಗಳಲ್ಲಿ ಇಳಿಕೆ ಉಂಟಾಗುತ್ತದೆ. ಉದ್ಯೋಗಿಗಳು ತಮ್ಮ ಕೆಲಸವನ್ನು ಆನಂದಿಸಲಿದ್ದಾರೆ. ಅಲ್ಲದೆ ಅವರ ಕೆಲಸಕ್ಕೆ ಪ್ರಶಂಸೆ ವ್ಯಕ್ತವಾಗಲಿದೆ. ನಿಮ್ಮ ಬಾಸ್‌ ಕೂಡಾ ನಿಮ್ಮ ಕುರಿತು ಸಂತಸ ವ್ಯಕ್ತಪಡಿಸಲಿದ್ದಾರೆ. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಹೊಸ ಆದಾಯ ಮೂಲಗಳನ್ನು ಕಂಡುಹಿಡಿಯಲಿದ್ದೀರಿ. ವ್ಯವಹಾರ ವರ್ಗದವರು ಯಶಸ್ಸನ್ನು ಕಾಣಬಹುದು. ನಿಮ್ಮ ಕೆಲಸದಲ್ಲಿ ಸರಿಯಾದ ದಾರಿಯಲ್ಲಿ ಮುಂದುವರಿಯುವುದು ಒಳ್ಳೆಯದು. ವಿದ್ಯಾರ್ಥಿಗಳು ತಮ್ಮ ಅಧ್ಯಯನಗಳಲ್ಲಿ ಧನಾತ್ಮಕ ಫಲಿತಾಂಶ ಪಡೆಯಲಿದ್ದಾರೆ. ಅವರು ಅಧ್ಯಯನದಲ್ಲಿ ಆಸಕ್ತಿ ತೋರಲಿದ್ದು ಪಠ್ಯಕ್ರಮದಿಂದ ಏನಾದರೂ ಹೊಸತನ್ನು ಕಲಿಯಲಿದ್ದಾರೆ. ಈ ವಾರದಲ್ಲಿ ನಿಮ್ಮ ಆರೋಗ್ಯವೂ ಚೆನ್ನಾಗಿರಲಿದೆ. ಯಾವುದೇ ಗಂಭೀರ ದೈಹಿಕ ಸಮಸ್ಯೆ ನಿಮಗೆ ಎದುರಾಗದು. ಆದರೂ ನಿಮ್ಮ ಆಹಾರದ ಕಡೆಗೆ ಹೆಚ್ಚಿನ ಗಮನ ನೀಡಿ. ಈ ವಾರವು ಪ್ರಯಾಣಿಸುವುದಕ್ಕೆ ಅನುಕೂಲಕರ.

ಸಿಂಹ: ಈ ವಾರದಲ್ಲಿ ವಿವಾಹಿತ ವ್ಯಕ್ತಿಗಳ ಗೃಹಸ್ಥ ಬದುಕಿನಲ್ಲಿ ಶಾಂತಿ ನೆಲೆಸಲಿದೆ. ಆದರೆ ಅವರ ಜೀವನ ಸಂಗಾತಿಯ ಜೊತೆಗೆ ಸಂಘರ್ಷ ಉಂಟಾಗಬಹುದು. ಹೀಗಾಗಿ ಪರಸ್ಪರ ಭಿನ್ನಾಭಿಪ್ರಾಯಗಳನ್ನು ಸಕಾಲದಲ್ಲಿ ಬಗೆಹರಿಸುವುದು ಒಳ್ಳೆಯದು. ಪ್ರೇಮದ ಸಂಬಂಧದಲ್ಲಿರುವವರಿಗೆ ಈ ವಾರವು ಸಿಹಿ-ಕಹಿ ಎರಡನ್ನೂ ತರಲಿದೆ. ಅದ್ಭುತ ಅದೃಷ್ಟದ ಕಾರಣ ಕೆಲಸದಲ್ಲಿ ನೀವು ಯಶಸ್ವಿಯಾಗಲಿದ್ದೀರಿ. ಉದ್ಯೋಗದಲ್ಲಿರುವ ಜನರು ಪ್ರಗತಿಯನ್ನು ಕಾಣಬಹುದು. ನಿಮ್ಮ ಕೆಲಸವನ್ನು ನೀವು ಇಷ್ಟಪಡಲಿದ್ದು ಉತ್ತಮ ಫಲಿತಾಂಶ ಪಡೆಯಲಿದ್ದೀರಿ. ಇದರಿಂದಾಗಿ ನಿಮ್ಮ ಬಾಸ್‌ ಸಂತಸಗೊಳ್ಳಲಿದ್ದಾರೆ. ಈ ವಾರದಲ್ಲಿ, ವ್ಯವಹಾರದಲ್ಲಿ ತೊಡಗಿಸಿಕೊಂಡಿರುವವರು, ತಮ್ಮ ವ್ಯವಹಾರಕ್ಕೆ ಲಾಭ ತಂದು ಕೊಡುವ ಏನಾದರೂ ಹೊಸ ವಿಷಯವನ್ನು ಕಲಿಯಲಿದ್ದಾರೆ. ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಆನಂದಿಸಲಿದ್ದಾರೆ. ಅವರು ಏನಾದರೂ ಹೊಸತನ್ನು ಕಲಿಯಲು ಅಸಕ್ತಿ ತೋರಲಿದ್ದಾರೆ. ಅಲ್ಲದೆ ಈ ದಿಸೆಯಲ್ಲಿ ಅವರು ವಿದ್ವಾಂಸರ ನೆರವು ಪಡೆಯಲಿದ್ದಾರೆ. ವಾರದ ಆರಂಭದಲ್ಲಿ ಪ್ರಯಾಣವನ್ನು ಪರಿಗಣಿಸಬಹುದು.

ಕನ್ಯಾ: ಕನ್ಯಾ ರಾಶಿಯವರಿಗೆ ಈ ವಾರವು ಫಲಪ್ರದ ಎನಿಸಲಿದೆ. ಪ್ರೇಮದ ಬದುಕು ಸಾಗಿಸುವ ವ್ಯಕ್ತಿಗಳ ಪಾಲಿನಲ್ಲಿ ಒಂದಷ್ಟು ಒತ್ತಡ ಉಂಟಾಗಬಹುದು. ನಿಮ್ಮ ಸಂಬಂಧದಲ್ಲಿ ಯಾರಾದರೂ ವ್ಯಕ್ತಿಗಳು ಹಸ್ತಕ್ಷೇಪ ಮಾಡಬಹುದು. ಇದನ್ನು ನೀವು ಇಷ್ಟಪಡದೆ ಇರಬಹುದು. ವಿವಾಹಿತ ವ್ಯಕ್ತಿಗಳ ಕೌಟುಂಬಿಕ ಜೀವನದಲ್ಲಿ ಸಂತಸ ನೆಲೆಸಲಿದೆ. ನಿಮ್ಮ ಬದುಕನ್ನು ಮುಕ್ತವಾಗಿ ಸಾಗಿಲು ನಿಮಗೆ ಸಾಧ್ಯವಾಗುತ್ತದೆ. ಅಲ್ಲದೆ ನಿಮ್ಮ ಜೀವನ ಸಂಗಾತಿಯ ಸಾಮಿಪ್ಯ ಸಾಧಿಸಲಿದ್ದೀರಿ. ಪರಸ್ಪರ ಅರಿತುಕೊಳ್ಳಲು ನಿಮಗೆ ಅವಕಾಶ ದೊರೆಯಲಿದೆ. ಉದ್ಯೋಗದಲ್ಲಿರುವವರಿಗೆ ತಮ್ಮ ಕೆಲಸದಲ್ಲಿ ಹಿನ್ನಡೆ ಉಂಟಾಗಲಿದ್ದು ಅವರು ತಮ್ಮ ಕೆಲಸವನ್ನು ಬದಲಾಯಿಸಲೂಬಹುದು. ವ್ಯವಹಾರದಲ್ಲಿ ತೊಡಗಿರುವವರಿಗೆ ಈ ವಾರವು ಸಾಮಾನ್ಯ ವಾರವೆನಿಸಲಿದೆ. ನಿಮ್ಮ ಆದಾಯದಲ್ಲಿ ಹೆಚ್ಚಳ ಉಂಟಾಗುವುದರಿಂದ ನೀವು ಸಂತಸಗೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನದ ಮೇಲೆ ಏಕಾಗ್ರತೆ ಸಾಧಿಸಲು ಆಗದು. ಆದರೆ ನಿರಂತರ ಪ್ರಯತ್ನದಿಂದ ಅವರು ಯಶಸ್ಸು ಗಳಿಸಬಹುದು. ಧ್ಯಾನವು ನಿಮಗೆ ಪ್ರಯೋಜನಕಾರಿ ಎನಿಸಲಿದೆ. ಈ ವಾರದಲ್ಲಿ ನಿಮ್ಮ ಆರೋಗ್ಯದ ಕುರಿತು ನೀವು ಎಚ್ಚರಿಕೆ ವಹಿಸಬೇಕು. ಏಕೆಂದರೆ ಋತುಮಾನಕ್ಕೆ ಸಂಬಂಧಿಸಿದ ಕೆಲವು ಕಾಯಿಲೆಗಳಿಗೆ ನೀವು ತುತ್ತಾಗಬಹುದು. ಇಂತಹ ಸಂದರ್ಭದಲ್ಲಿ ನಿಮ್ಮ ಆರೋಗ್ಯ ಕ್ರಮದ ಕುರಿತು ನೀವು ಕಾಳಜಿ ವಹಿಸಬೇಕು. ವಾರದ ನಡುವಿನ ದಿನಗಳು ಪ್ರಯಾಣಿಸಲು ಉತ್ತಮ.

ತುಲಾ: ತುಲಾ ರಾಶಿಯವರೆ, ನಿಮ್ಮ ಪ್ರೀತಿಯ ಬದುಕಿನಲ್ಲಿ ನೀವು ಅನುರಾಗವನ್ನು ಅನುಭವಿಸಲಿದ್ದೀರಿ ಹಾಗೂ ನಿಮ್ಮ ಜೀವನ ಸಂಗಾತಿಯ ಬದುಕಿನಲ್ಲಿ ಸಂತಸ ಮೂಡಿಸಲು ಎಲ್ಲಾ ಪ್ರಯತ್ನ ಮಾಡಲಿದ್ದೀರಿ. ಇದು ನಿಮ್ಮ ಪ್ರೇಮ ಬದುಕನ್ನು ಇನ್ನಷ್ಟು ಗಟ್ಟಿಗೊಳಿಸಲಿದೆ. ವಿವಾಹಿತ ವ್ಯಕ್ತಿಗಳ ಗೃಹಸ್ಥ ಬದುಕು ಚೆನ್ನಾಗಿರಲಿದೆ. ಯಶಸ್ಸು ಪಡೆಯಬೇಕಾದರೆ ಇಮ್ಮ ಜೀವನ ಸಂಗಾತಿಯ ಸಲಹೆಯನ್ನು ಪಡೆಯಿರಿ. ವ್ಯಾಪಾರೋದ್ಯಮಿಗಳು, ತಮ್ಮ ವ್ಯವಹಾರದಲ್ಲಿ ಮುನ್ನಡೆ ಸಾಧಿಸುವುದಕ್ಕಾಗಿ ಎಲ್ಲಾ ಪ್ರಯತ್ನ ಮಾಡಲಿದ್ದಾರೆ ಹಾಗೂ ಇದರಿಂದಾಗಿ ಧನಾತ್ಮಕ ಫಲಿತಾಂಶ ಪಡೆಯಲಿದ್ದಾರೆ. ನಿಮ್ಮ ಆದಾಯವು ಹೆಚ್ಚಾಗುವ ಸಾಧ್ಯತೆ ಇದೆ. ವಾರದ ಆರಂಭದಲ್ಲಿ, ನಿಮ್ಮ ವ್ಯವಹಾರಕ್ಕೆ ಸಂಬಂಧಿಸಿದಂತೆ ನೀವು ಪ್ರಯಾಣಿಸಬೇಕಾದೀತು. ಉದ್ಯೋಗಿಗಳು ತಮ್ಮ ಕೆಲಸದಲ್ಲಿ ಏಕಾಗ್ರತೆ ಕಳೆದುಕೊಳ್ಳಬಹುದು. ಹೀಗಾಗಿ ನೀವು ದುರ್ಬಲರಾದಂತೆ ನಿಮಗೆ ಭಾಸವಾಗಬಹುದು. ಇಂತಹ ಸನ್ನಿವೇಶ ಉಂಟಾಗದಂತೆ ಎಚ್ಚರಿಕೆಯಿಂದ ಕೆಲಸ ಮಾಡಿ. ಕೌಟುಂಬಿಕ ವಾತಾವರಣವು ಚೆನ್ನಾಗಿರಲಿದೆ. ಹೀಗಾಗಿ ಸಮಸ್ಯೆಗಳನ್ನು ಆದಷ್ಟು ಬೇಗನೆ ಪರಿಹರಿಸಲು ಯತ್ನಿಸಿ. ಈ ವಾರವು ವಿದ್ಯಾರ್ಥಿಗಳಿಗೆ ಒಳ್ಳೆಯದು. ಅವರು ತಮ್ಮ ಅಧ್ಯಯನದಿಂದ ಉತ್ತಮ ಫಲಿತಾಂಶ ಪಡೆಯಲಿದ್ದಾರೆ. ನಿಮ್ಮ ಆರೋಗ್ಯದಲ್ಲಿ ಒಂದಷ್ಟು ಏರುಪೇರು ಕಾಣಿಸಿಕೊಳ್ಳಬಹುದು. ಈ ಕುರಿತು ನೀವು ಗಮನ ಹರಿಸಬೇಕು. ವಾರದ ಕೊನೆಯ ಎರಡು ದಿನಗಳು ಪ್ರವಾಸಕ್ಕೆ ಹೋಗಲು ಉತ್ತಮ.

ವೃಶ್ಚಿಕ: ವೃಶ್ಚಿಕ ರಾಶಿಯವರು ವಾರದ ಆರಂಭದಲ್ಲಿ ಅತ್ಯುತ್ತಮ ಫಲಿತಾಂಶ ಪಡೆಯಲಿದ್ದಾರೆ. ನಿಮ್ಮ ಸೃಜನಶೀಲತೆಯು ನಿಮ್ಮ ಪ್ರೇಮ ಬದುಕನ್ನು ಸುಂದರಗೊಳಿಸಲಿದೆ ಹಾಗೂ ನೀವು ಮತ್ತು ನಿಮ್ಮ ಜೀವನ ಸಂಗಾತಿಯ ನಡುವಿನ ಅಂತರವನ್ನು ತಗ್ಗಿಸಲಿದೆ. ನಿಮ್ಮಿಬ್ಬರ ನಡುವಿನ ಪ್ರೇಮವು ಹೆಚ್ಚಲಿದೆ. ವೈವಾಹಿಕ ಬದುಕು ಸಹ ಚೆನ್ನಾಗಿರಲಿದೆ. ನಿಮ್ಮ ಸಂಬಂಧವನ್ನು ಕಾಡುತ್ತಿರುವ ತಪ್ಪು ಗ್ರಹಿಕೆಯನ್ನು ದೂರ ಮಾಡಲು ಯತ್ನಿಸಿ. ಇದು ನಿಮ್ಮ ಸಂಬಂಧವು ಸುಗಮವಾಗಿ ಮುಂದುವರಿಯುವಂತೆ ಮಾಡಲಿದೆ. ಈ ವಾರದಲ್ಲಿ ನಿಮ್ಮ ವ್ಯವಹಾರವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಯತ್ನಿಸಲಿದ್ದೀರಿ. ಮುಂದಿನ ದಿನಗಳಲ್ಲಿ ಈ ವಿಧಾನವು ನಿಮ್ಮ ಪಾಲಿಗೆ ತುಂಬಾ ಪರಿಣಾಮಕಾರಿ ಎನಿಸಲಿದೆ. ಉದ್ಯೋಗಿಗಳು ಸಹ ತಮ್ಮ ಕೆಲಸದ ಕುರಿತು ಗಂಭೀರತೆ ತೋರಲಿದ್ದಾರೆ. ನಿಮ್ಮ ಕೆಲಸಕ್ಕೆ ಸಂಬಂಧಿಸಿದಂತೆ ನೀವು ಮಾಡಿರುವ ಕಠಿಣ ಶ್ರಮಕ್ಕೆ ನಿಮಗೆ ಯಶಸ್ಸು ದೊರೆಯಲಿದೆ. ವಿದ್ಯಾರ್ಥಿಗಳು ತಮ್ಮ ಅಧ್ಯಯನಗಳಲ್ಲಿ ಉತ್ತಮ ಫಲಿತಾಂಶ ಪಡೆಯಲಿದ್ದಾರೆ. ಈ ವಾರದಲ್ಲಿ ಯಾವುದೇ ಗಂಭೀರ ದೈಹಿಕ ಸಮಸ್ಯೆ ನಿಮಗೆ ಎದುರಾಗದು. ಆದರೂ, ಯಾವುದೇ ಪ್ರಮುಖ ದೈಹಿಕ ಸಮಸ್ಯೆ ಇದ್ದಲ್ಲಿ, ನಿರ್ಲಕ್ಷ್ಯ ತೋರಬೇಡಿ ಹಾಗೂ ಚಿಕಿತ್ಸೆ ಮತ್ತು ಸೂಕ್ತ ವೈದ್ಯಕೀಯ ಮಾರ್ಗದರ್ಶನವನ್ನು ಪಾಲಿಸಿ. ವಾರದ ಕೊನೆಯ ದಿನಗಳು ಪ್ರವಾಸಕ್ಕೆ ಹೋಗಲು ಅತ್ಯುತ್ತಮ.

ಧನು: ಈ ವಾರದಲ್ಲಿ ಧನು ರಾಶಿಯವರು ತಮ್ಮ ಸಮಯವನ್ನು ಪೋಷಕರೊಂದಿಗೆ ಕಳೆಯಲು ಇಷ್ಟಪಡಲಿದ್ದಾರೆ. ನಿಮ್ಮ ಹೃದಯದಲ್ಲಿ ಪ್ರಣಯದ ಭಾವನೆಗಳು ಗರಿಗೆದರಲಿದ್ದು ಪ್ರೇಮ ಜೀವನದಲ್ಲಿ ಸಂತಸ ತರಲಿವೆ. ವಿವಾಹಿತ ಜನರೂ ತಮ್ಮ ಸಂಗಾತಿಗೆ ಪ್ರೀತಿಯನ್ನು ವ್ಯಕ್ತಪಡಿಸಲಿದ್ದಾರೆ. ಉದ್ಯೋಗದಲ್ಲಿರುವವರಿಗೆ ಈ ವಾರ ಉತ್ತಮ ಫಲ ದೊರೆಯಲಿದೆ. ನಿಮ್ಮ ಕೆಲಸದಲ್ಲಿ ನೀವು ಪ್ರಗತಿ ಸಾಧಿಸಲಿದ್ದು ನಿಮ್ಮ ಕುಟುಂಬದ ಬೆಂಬಲವನ್ನು ಪಡೆಯಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಹೇಳುವುದಾದರೆ ನಿಮ್ಮ ಆದಾಯದಲ್ಲಿ ಹೆಚ್ಚಳ ಉಂಟಾಗಲಿದೆ. ವ್ಯವಹಾರದಲ್ಲಿ ತೊಡಗಿರುವವರು ಈ ವಾರದಲ್ಲಿ ಒತ್ತಡ ಎದುರಿಸಲಿದ್ದಾರೆ. ನಿಮ್ಮಲ್ಲಿ ಅದ್ಭುತ ವಿಚಾರಗಳು ಇರಬಹುದು. ಅಲ್ಲದೆ ನಿಮ್ಮ ಕೆಲಸವನ್ನು ನೀವು ಮುಂದುವರಿಸಲೂಬಹುದು. ಆದರೆ ನೀವು ಕೆಲವು ನೀತಿನಿಯಮಗಳನ್ನು ಪಾಲಿಸಿಬೇಕು. ಇಲ್ಲದಿದ್ದರೆ ಕೆಲವೊಂದು ತೊಂದರೆಗಳನ್ನು ನೀವು ಎದುರಿಸಬೇಕಾದೀತು. ಈ ವಾರವು ವಿದ್ಯಾರ್ಥಿಗಳಿಗೆ ತುಂಬಾ ಒಳ್ಳೆಯದು. ಅಧ್ಯಯನಗಳಲ್ಲಿ ನೀವು ಧನಾತ್ಮಕ ಫಲಿತಾಂಶ ಪಡೆಯಲಿದ್ದೀರಿ. ಈ ವಾರದಲ್ಲಿ ನಿಮ್ಮ ಆರೋಗ್ಯವೂ ಚೆನ್ನಾಗಿರಲಿದೆ. ನಿಯಮಿತವಾಗಿ ವ್ಯಾಯಾಮ ಮಾಡುವ ಮೂಲಕ ಫಿಟ್‌ ಆಗಿರಲು ಯತ್ನಿಸಿ. ವಾರದ ಆರಂಭವು ಪ್ರಯಾಣಿಸಲು ಅನುಕೂಲಕರ.

ಮಕರ: ಈ ವಾರದಲ್ಲಿ ಮಕರ ರಾಶಿಯ ವಿವಾಹಿತ ವ್ಯಕ್ತಿಗಳು ಕೌಟುಂಬಿಕ ಬದುಕಿನಲ್ಲಿ ಒಂದಷ್ಟು ಒತ್ತಡ ಎದುರಿಸಬಹುದು. ಯಾವುದಾದರೂ ವಿಚಾರದಲ್ಲಿ ನಿಮಗೆ ಸಮಸ್ಯೆ ಉಂಟಾಗಬಹುದು. ಹೀಗಾಗಿ ಯಾರ ಜೊತೆಗೂ ಸಂಘರ್ಷಕ್ಕೆ ಇಳಿಯಬಾರದು. ಪ್ರೇಮದ ಸಂಬಂಧದಲ್ಲಿರುವವರಿಗೆ ಇದು ಭರವಸೆಯಿಂದ ಕೂಡಿದ ಸಮಯ ಎನಿಸಲಿದೆ. ಈ ವಾರದಲ್ಲಿ ನೀವು ಸಾಕಷ್ಟು ಹಣವನ್ನು ಖರ್ಚು ಮಾಡಬಹುದು. ಆದರೂ ಮಾನಸಿಕ ಒತ್ತಡದಿಂದ ನಿಮಗೆ ಮುಕ್ತಿ ದೊರೆಯುವುದಿಲ್ಲ. ಹಣಕಾಸಿನ ವಿಚಾರದಲ್ಲಿ ಹೇಳುವುದಾದರೆ ನಿಮ್ಮ ಆದಾಯದಲ್ಲಿ ಹೆಚ್ಚಳ ಉಂಟಾಗಲಿದೆ. ಅಪಾಯಕ್ಕೆ ಮೈಯೊಡ್ಡಿಕೊಂಡು ನಿಮ್ಮ ವ್ಯವಹಾರವನ್ನು ವರ್ಧಿಸುವ ಯತ್ನಕ್ಕೆ ನೀವು ಕೈ ಹಾಕಲಿದ್ದೀರಿ. ಉದ್ಯೋಗದಲ್ಲಿರುವವರಿಗೆ ಈ ವಾರ ಉತ್ತಮ ಫಲ ದೊರೆಯಲಿದೆ. ನಿಮ್ಮ ಪ್ರಯತ್ನವನ್ನು ನೀವು ಮುಂದಿನ ಹಂತಕ್ಕೆ ಕೊಂಡೊಯ್ಯಲಿದ್ದು ಉತ್ತಮ ಫಲಿತಾಂಶ ಪಡೆಯಲಿದ್ದೀರಿ. ನಿಮ್ಮ ಆಯ್ಕೆಯ ಕೆಲಸವನ್ನು ನೀವು ಪಡೆಯಲಿದ್ದೀರಿ. ವಿದ್ಯಾರ್ಥಿಗಳು ತಮ್ಮ ಅಧ್ಯಯನಗಳಲ್ಲಿ ಧನಾತ್ಮಕ ಫಲಿತಾಂಶ ಪಡೆಯಲಿದ್ದಾರೆ. ಈ ವಾರದಲ್ಲಿ, ಆರೋಗ್ಯಕ್ಕೆ ಸಂಬಂಧಿಸಿದ ಚಿಂತೆ ನಿಮ್ಮನ್ನು ಕಾಡಬಹುದು. ಆದರೆ ಇದರಿಂದ ಹೊರಬರಲು ಯತ್ನಿಸಿ. ವಾರದ ಆರಂಭಿಕ ದಿನಗಳಿಂದ ಹಿಡಿದು ಮಧ್ಯ ಭಾಗದ ತನಕ ಪ್ರಯಾಣಕ್ಕೆ ಹೋಗಲು ಅತ್ಯುತ್ತಮ.

ಕುಂಭ: ಈ ವಾರ ನಿಮಗೆ ಅನುಕೂಲಕರ ಎನಿಸಲಿದೆ. ಪ್ರೇಮದ ಸಂಬಂಧದಲ್ಲಿರುವವರಿಗೆ ಈ ಈ ವಾರವು ತುಂಬಾ ಅನುಕೂಲಕರ. ವಿವಾಹಿತ ವ್ಯಕ್ತಿಗಳ ಗೃಹಸ್ಥ ಬದುಕು ಚೆನ್ನಾಗಿರಲಿದೆ. ಆದರೂ, ನಿಮ್ಮ ಸಂಬಂಧವನ್ನು ಗಟ್ಟಿಗೊಳಿಸಲು ನೀವು ಪ್ರಯತ್ನಿಸಬೇಕಾದೀತು. ಗ್ರಹಗಳ ಸ್ಥಾನವು ನಿಮ್ಮ ಆದಾಯದಲ್ಲಿ ಹೆಚ್ಚಳವನ್ನು ಸೂಚಿಸುತ್ತದೆ. ಹೀಗಾಗಿ ನಿಮ್ಮ ಕೆಲಸಕ್ಕೆ ಸಂಪೂರ್ಣ ಗಮನ ನೀಡಿರಿ. ನಿಮ್ಮ ಆದಾಯವನ್ನು ಹೆಚ್ಚಿಸಲು ಯತ್ನಿಸಿ. ಉದ್ಯೋಗಿಗಳಿಗೆ ತಮ್ಮ ಕೆಲಸದಲ್ಲಿ ಬೋರು ಹೊಡೆಯಬಹುದು. ಹೀಗಾಗಿ ಕೆಲಸವನ್ನು ಬದಲಾಯಿಸಲು ಅವರು ಯತ್ನಿಸಬಹುದು. ವ್ಯವಹಾರದಲ್ಲಿ ತೊಡಗಿರುವವರಿಗೆ ಈ ವಾರವು ಸಾಮಾನ್ಯ ವಾರವೆನಿಸಲಿದೆ. ಸಕಾಲದಲ್ಲಿ ತೆರಿಗೆಗಳನ್ನು ಪಾವತಿಸುವುದು ಒಳ್ಳೆಯದು. ಅಧ್ಯಯನದಲ್ಲಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯಲಿದ್ದಾರೆ. ನೀವು ಮತ್ತೆ ಏಕಾಗ್ರತೆಯನ್ನು ಪಡೆಯಲಿದ್ದು ಅಧ್ಯಯನವನ್ನು ಮುಂದುವರಿಸಲಿದ್ದೀರಿ. ಈ ವಾರದಲ್ಲಿ ನಿಮ್ಮ ಆರೋಗ್ಯದ ಕುರಿತು ನೀವು ವಿಶೇಷ ಕಾಳಜಿ ವಹಿಸಬೇಕು. ಇಲ್ಲದಿದ್ದರೆ ನೀವು ಕಾಯಿಲೆಗೆ ಈಡಾಗುವ ಸಾಧ್ಯತೆ ಇದೆ. ಈ ವಾರವು ಪ್ರಯಾಣಿಸಲು ಅನುಕೂಲಕರ.

ಮೀನ: ಈ ವಾರದಲ್ಲಿ ವಿವಾಹಿತ ವ್ಯಕ್ತಿಗಳು ತಮ್ಮ ಕೌಟುಂಬಿಕ ಬದುಕಿನಲ್ಲಿ ತೃಪ್ತಿ ಅನುಭವಿಸಲಿದ್ದಾರೆ. ಆದರೆ ನಿಮ್ಮ ಜೀವನ ಸಂಗಾತಿಯು ಏನಾದರೂ ವಿಷಯದ ಕುರಿತು ನಿಮಗೆ ದೂರು ನೀಡಬಹುದು. ಪ್ರೇಮ ಸಂಬಂಧದಲ್ಲಿರುವವರು ಚೆನ್ನಾಗಿ ಕಾಲ ಕಳೆಯಲಿದ್ದಾರೆ. ನೀವು ಭಾವೋದ್ವೇಗಕ್ಕೆ ಒಳಗಾಗುವ ಸಾಧ್ಯತೆ ಇದೆ. ಹೀಗಾಗಿ ವಾರದ ಆರಂಭಿಕ ದಿನಗಳು ನಿಧಾನಗತಿಯಲ್ಲಿ ಸಾಗಲಿವೆ. ಈ ವಾರದಲ್ಲಿ ಯಾವುದೇ ದೊಡ್ಡ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಡಿ. ಅಲ್ಲದೆ ಯಾವುದೇ ಅವಸರದ ನಿರ್ಧಾರ ತೆಗೆದುಕೊಳ್ಳಬೇಡಿ. ಆದರೂ ವಾರದ ಮಧ್ಯದಲ್ಲಿ ಪರಿಸ್ಥಿತಿ ಬದಲಾಗಲಿದ್ದು ನೀವು ಸರಿಯಾದ ಸ್ಥಾನಕ್ಕೆ ಬಂದು ನಿಲ್ಲುತ್ತೀರಿ. ಹಣಕಾಸಿನ ವಿಚಾರದಲ್ಲಿ ಹೇಳುವುದಾದರೆ ಈ ವಾರವು ನಿಮಗೆ ಒಳ್ಳೆಯ ಆದಾಯ ತಂದು ಕೊಡಲಿದೆ. ಉದ್ಯೋಗಿಗಳು ತಮ್ಮ ಕೆಲಸದಲ್ಲಿ ದೃಢತೆ ತೋರಲಿದ್ದಾರೆ. ಕೆಲಸದಲ್ಲಿ ಇವರ ಸಮಯಪ್ರಜ್ಞೆ ಮತ್ತು ಪ್ರಾಮಾಣಿಕತೆಯನ್ನು ನೋಡಿ ಸಹೋದ್ಯೋಗಿಗಳು ಸಂತಸ ವ್ಯಕ್ತಪಡಿಸಲಿದ್ದಾರೆ. ವ್ಯಾಪಾರೋದ್ಯಮಿಗಳು ಸರ್ಕಾರದಿಂದ ಒಂದಷ್ಟು ಪ್ರಯೋಜನ ಪಡೆಯಲಿದ್ದಾರೆ. ನೀವು ಕುಟುಂಬದ ಬೆಂಬಲವನ್ನು ಪಡೆಯಲಿದ್ದು ಇದು ನಿಮ್ಮ ಆತ್ಮವಿಶ್ವಾಸವನ್ನು ವೃದ್ಧಿಸಲಿದೆ. ವಾರದ ಕೊನೆಯ ಮೂರು ದಿನಗಳು ಪ್ರಯಾಣಿಸಲು ಅತ್ಯುತ್ತಮ. ವಿದ್ಯಾರ್ಥಿಗಳ ಅಧ್ಯಯನದಲ್ಲಿ ಒಂದಷ್ಟು ಏರಿಳಿತ ಉಂಟಾಗಬಹುದು. ಈ ವಾರದಲ್ಲಿ ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.