ETV Bharat / bharat

ವಾರದ ಭವಿಷ್ಯ: ಈ ರಾಶಿಯವರಿಗಿದೆ ಪ್ರೇಮಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡುವ ಅವಕಾಶ - ಈಟಿವಿ ಭಾರತ ಕನ್ನಡ

ಈ ವಾರದ ಭವಿಷ್ಯ ಹೀಗಿದೆ

ವಾರದ ಭವಿಷ್ಯ
ವಾರದ ಭವಿಷ್ಯ
author img

By

Published : Feb 26, 2023, 5:02 AM IST

Updated : Feb 26, 2023, 6:04 AM IST

ಮೇಷ: ಈ ವಾರ ನಿಮಗೆ ಹೊಸ ಸಂತಸ ನೀಡಲಿದೆ. ವಿವಾಹಿತ ವ್ಯಕ್ತಿಗಳು ತಮ್ಮ ಕೌಟುಂಬಿಕ ಬದುಕಿನ ಒತ್ತಡದಿಂದ ಹೊರ ಬರಲಿದ್ದಾರೆ. ಇದರಿಂದಾಗಿ ಅವರಿಗೆ ನಿರಾಳತೆ ದೊರೆಯಲಿದೆ. ಇನ್ನೊಂದೆಡೆ, ಪ್ರೇಮ ಜೀವನ ಸಾಗಿಸುವವರು ಸಾಕಷ್ಟು ಸಂತಸ ಅನುಭವಿಸಲಿದ್ದಾರೆ. ಸಂಬಂಧದಲ್ಲಿ ಪ್ರಣಯ ಮತ್ತು ಆಕರ್ಷಣೆ ಕಾಣಿಸಿಕೊಳ್ಳಲಿದೆ. ಅಲ್ಲದೆ ನಿಮ್ಮ ಪ್ರೇಮಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡುವ ಅವಕಾಶ ಲಭಿಸಬಹುದು. ವ್ಯವಹಾರದಲ್ಲಿ ತೊಡಗಿಕೊಂಡಿರುವವರಿಗೆ ಈ ವಾರವು ಅನುಕೂಲಕರ. ನಿಮ್ಮ ಪ್ರಯತ್ನಗಳಿಗೆ ಯಶಸ್ಸು ದೊರೆಯಲಿದೆ. ವಿದ್ಯಾರ್ಥಿಗಳ ಕುರಿತು ಮಾತನಾಡುವುದಾದರೆ, ಅವರು ಅಧ್ಯಯನವನ್ನು ಆನಂದಿಸಲಿದ್ದಾರೆ. ಏನಾದರೂ ಹೊಸತನ್ನು ಕಲಿಯಲು ಅವರಿಗೆ ಅವಕಾಶ ದೊರೆಯಲಿದೆ. ಆರೋಗ್ಯದ ವಿಚಾರದಲ್ಲಿ ಹೇಳುವುದಾದರೆ, ಇದು ನಿಮ್ಮ ಪಾಲಿಗೆ ಒಳ್ಳೆಯ ಕಾಲ. ಯಾವುದೇ ದೊಡ್ಡ ಕಾಯಿಲೆ ನಿಮಗೆ ಕಾಡುವುದಿಲ್ಲ.

ವೃಷಭ: ವಾರದ ಆರಂಭಿಕ ದಿನಗಳು ನಿಮಗೆ ಅತ್ಯುತ್ತಮ ಫಲವನ್ನು ನೀಡಲಿವೆ. ವಿವಾಹಿತ ಜೋಡಿಗಳ ಕೌಟುಂಬಿಕ ಬದುಕಿನಲ್ಲಿ ಒತ್ತಡವು ಕಡಿಮೆಯಾಗಲಿದೆ. ಪ್ರಣಯದಲ್ಲಿ ಹೆಚ್ಚಳ ಉಂಟಾಗಲಿದೆ. ಪರಸ್ಪರ ಸಾಮಿಪ್ಯತೆಯೂ ಹೆಚ್ಚಲಿದೆ. ನಿಮ್ಮ ಪ್ರೇಮ ಜೀವನವು ಸಾಕಷ್ಟು ಸಂತಸದಿಂದ ಕೂಡಿರಲಿದೆ. ನಿಮ್ಮ ನಡುವೆ ಯಾವುದೇ ಅಸಮಾಧಾನ ಕಾಣಿಸಿ ಕೊಳ್ಳುವುದಿಲ್ಲ. ನಿಮ್ಮ ಪ್ರೇಮಿಯು ಅವರ ಮನಸ್ಸನ್ನೇ ನಿಮಗಾಗಿ ಧಾರೆಯೆರೆಯಲಿದ್ದಾರೆ. ನೀವು ರಿಯಲ್‌ ಎಸ್ಟೇಟ್​ನಲ್ಲಿ ಶೇರುಗಳನ್ನು ಖರೀದಿಸಬಹುದು. ಈ ವಾರವು ವ್ಯಾಪಾರೋದ್ಯಮಿಗಳಿಗೆ ಉತ್ತಮ ಫಲ ನೀಡಲಿದೆ. ಕೆಲ ಹೊಸ ಜನರು ನಿಮ್ಮ ವ್ಯವಹಾರವನ್ನು ಮುಂದೊಯ್ಯಲು ಸಹಾಯ ಮಾಡಲಿದ್ದಾರೆ. ವ್ಯವಹಾರದಲ್ಲಿ ನಿಮ್ಮ ಸಹೋದರರ ಬೆಂಬಲವನ್ನು ಪಡೆಯಲಿದ್ದೀರಿ. ವಿದ್ಯಾರ್ಥಿಗಳ ವಿಚಾರದಲ್ಲಿ ಹೇಳುವುದಾದರೆ ಅವರ ಪಾಲಿಗೆ ಈ ವಾರವು ಒಳ್ಳೆಯದು. ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಫಲ ದೊರೆಯಲಿದೆ. ಆರೋಗ್ಯದ ವಿಚಾರದಲ್ಲಿ ಹೇಳುವುದಾದರೆ, ಇದು ನಿಮ್ಮ ಪಾಲಿಗೆ ಒಳ್ಳೆಯ ಕಾಲ. ಆದರೂ ನಿಮ್ಮ ಆಹಾರದ ಕಡೆಗೆ ಗಮನ ನೀಡಿ.

ಮಿಥುನ: ವಾರದ ಆರಂಭಿಕ ದಿನಗಳು ನಿಮ್ಮ ಪಾಲಿಗೆ ದುರ್ಬಲವೆನಿಸಲಿವೆ. ವೈವಾಹಿಕ ಬದುಕಿನಲ್ಲಿ ಪರಿಸ್ಥಿತಿಯು ಚೆನ್ನಾಗಿದೆ. ಆದರೆ ಸಣ್ಣಪುಟ್ಟ ವಿವಾದಗಳು ಕಾಣಿಸಿಕೊಳ್ಳಬಹುದು. ನಿಮ್ಮ ಜೀವನ ಸಂಗಾತಿ ಮತ್ತು ನಿಮ್ಮ ತಿಳುವಳಿಕೆಯ ಕಾರಣ ನಿಮ್ಮ ನಡುವಿನ ಸಂಬಂಧದಲ್ಲಿ ಸುಧಾರಣೆ ಸಾಧಿಸಲಿದ್ದೀರಿ. ಪ್ರೇಮದ ಸಂಬಂಧದಲ್ಲಿರುವವರಿಗೆ ಈ ಈ ವಾರವು ಅನುಕೂಲಕರವಾಗಿಲ್ಲ. ನಿಮ್ಮ ಸಹೋದ್ಯೋಗಿಗಳ ಸಂಪೂರ್ಣ ನೆರವನ್ನು ನೀವು ಪಡೆಯಲಿದ್ದೀರಿ. ಇದರಿಂದ ನಿಮ್ಮ ಸ್ಥಾನವು ಗಟ್ಟಿಗೊಳ್ಳಲಿದೆ. ವಿದ್ಯಾರ್ಥಿಗಳ ಕುರಿತು ಹೇಳುವುದಾದರೆ ಈ ವಾರವು ಸಾಮಾನ್ಯ ಫಲ ನೀಡಲಿದೆ. ನೀವು ವೇಳಾಪಟ್ಟಿಯನ್ನು ರಚಿಸಿ ಅದರಂತೆ ಮುಂದುವರಿಯಬೇಕು. ವಾರದ ಆರಂಭದಲ್ಲಿ ಗಾಯ ಅಥವಾ ಅಪಘಾತ ಉಂಟಾಗಬಹುದು. ಹೀಗಾಗಿ ಎಚ್ಚರಿಕೆಯಿಂದ ವಾಹನ ಚಲಾಯಿಸಿ. ಒಂದಷ್ಟು ಮಾನಸಿಕ ಒತ್ತಡವು ನಿಮ್ಮನ್ನು ಕಾಡಬಹುದು. ಆದರೆ ವಾರದ ನಡುವಿನ ದಿನಗಳಲ್ಲಿ ಪರಿಸ್ಥಿತಿಯಲ್ಲಿ ಇನ್ನಷ್ಟು ಸುಧಾರಣೆ ಉಂಟಾಗಲಿದೆ. ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಉಂಟಾಗಲಿದೆ. ಕೆಲವೊಂದು ಹಳೆಯ ಸಮಸ್ಯೆಗಳು ನಿವಾರಣೆಯಾಗಲಿವೆ.

ಕರ್ಕಾಟಕ: ಈ ವಾರ ನಿಮಗೆ ಶುಭ ಸುದ್ದಿಯನ್ನು ತರಲಿದೆ. ವಿವಾಹಿತ ವ್ಯಕ್ತಿಗಳು ತಮ್ಮ ಕೌಟುಂಬಿಕ ಜೀವನದಲ್ಲಿ ಸಾಮರಸ್ಯವನ್ನು ಕಾಪಾಡುವಲ್ಲಿ ಬಹುಮಟ್ಟಿಗೆ ಯಶಸ್ವಿಯಾಗಲಿದ್ದಾರೆ. ಆದರೆ ನಿಮ್ಮ ಜೀವನ ಸಂಗಾತಿಯ ಆರೋಗ್ಯಕ್ಕೆ ನೀವು ಗಮನ ನೀಡಬೇಕು. ಪ್ರೇಮ ಜೀವನದ ಕುರಿತು ಹೇಳುವುದಾದರೆ, ವಾರದ ಆರಂಭಿಕ ದಿನಗಳು ನಿಮಗೆ ಉತ್ತಮ. ನಿಮ್ಮ ನಡುವೆ ಸಾಮಾನ್ಯ ಸಂಬಂಧ ಇರಲಿದೆ. ಇಡೀ ವಾರ ನೀವು ಅವರ ಕುರಿತು ಯೋಚಿಸಲಿದ್ದೀರಿ. ನಿಮ್ಮ ವ್ಯಾವಹಾರಿಕ ಬುದ್ಧಿಮತ್ತೆಯ ಮೂಲಕ ನಿಮ್ಮ ವ್ಯವಹಾರವನ್ನು ನೀವು ಸರಿಯಾದ ದಿಕ್ಕಿನಲ್ಲಿ ಮುಂದಕ್ಕೆ ಕೊಂಡೊಯ್ಯಲಿದ್ದೀರಿ. ಕೆಲ ಜನರ ಬೆಂಬಲ ನಿಮಗೆ ದೊರೆಯಲಿದೆ. ಇದು ನಿಮ್ಮ ಪಾಲಿಗೆ ಪ್ರಯೋಜನಕಾರಿ ಎನಿಸಲಿದೆ. ವಿದ್ಯಾರ್ಥಿಗಳ ಕುರಿತು ಮಾತನಾಡುವುದಾದರೆ, ನಿಮ್ಮ ಆರೋಗ್ಯದ ಕುರಿತು ಕಾಳಜಿ ವಹಿಸುತ್ತಲೇ ನಿಮ್ಮ ಅಧ್ಯಯನಕ್ಕೆ ನೀವು ಗಮನ ನೀಡುವುದು ಒಳ್ಳೆಯದು. ಆರೋಗ್ಯದ ದೃಷ್ಟಿಯಿಂದ ಹೇಳುವುದಾದರೆ, ದುರ್ಬಲ ಆರೋಗ್ಯವು ನಿಮ್ಮನ್ನು ಕಾಡಬಹುದು. ಹೀಗಾಗಿ ಎಚ್ಚರಿಕೆಯಿಂದ ಇರಿ.

ಸಿಂಹ: ಈ ವಾರ ನಿಮಗೆ ಉತ್ತಮ ಫಲ ದೊರೆಯಲಿದೆ. ವಿವಾಹಿತ ಜನರು ತಮ್ಮ ವೈವಾಹಿಕ ಜೀವನದಲ್ಲಿ ಬಲ ಗಳಿಸಲಿದ್ದಾರೆ. ನಿಮ್ಮ ಜೀವನ ಸಂಗಾತಿಯೊಂದಿಗೆ ಆತ್ಮೀಯತೆಯನ್ನು ಸಾಧಿಸಿ ಅವರ ಹೃದಯವನ್ನು ಗೆಲ್ಲಲಿದ್ದೀರಿ. ನಿಮ್ಮ ಪ್ರೇಮ ಬದುಕಿನಲ್ಲಿ ಒಂದಷ್ಟು ಸಮಸ್ಯೆಗಳು ಕಂಡುಬರಬಹುದು. ನೀವು ಮತ್ತು ನಿಮ್ಮ ಪ್ರೇಮಿಯ ನಡುವಿನ ಸಂಬಂಧವು ಹದಗೆಡುವ ಸಾಧ್ಯತೆ ಇದೆ. ರಿಯಲ್‌ ಎಸ್ಟೇಟ್‌ ಗೆ ಸಂಬಂಧಿಸಿದ ವಿಚಾರದಲ್ಲಿ ಯಶಸ್ಸು ದೊರೆಯಲಿದೆ. ಕೆಲವರು ಧಾರ್ಮಿಕ ಕೆಲಸ ಮತ್ತು ವೈಯಕ್ತಿಕ ಅಗತ್ಯತೆಗಳಿಗಾಗಿ ಹಣ ಖರ್ಚು ಮಾಡಬಹುದು. ವ್ಯವಹಾರದ ವಿಚಾರದಲ್ಲಿ ಸಮಯವು ಅನುಕೂಲಕರ. ಹೀಗಾಗಿ ಈ ಕ್ಷೇತ್ರದಲ್ಲಿ ಮುಂದೆ ಸಾಗಿರಿ. ವಿದ್ಯಾರ್ಥಿಗಳ ಕುರಿತು ಮಾತನಾಡುವುದಾದರೆ, ಅವರು ಅಧ್ಯಯನವನ್ನು ಆನಂದಿಸಲಿದ್ದಾರೆ ಹಾಗೂ ಉತ್ತಮ ಫಲಿತಾಂಶ ಪಡೆಯಲಿದ್ದಾರೆ. ಆರೋಗ್ಯದ ವಿಚಾರದಲ್ಲಿ ಹೇಳುವುದಾದರೆ, ನಿಮ್ಮ ಆರೋಗ್ಯದಲ್ಲಿ ಏರುಪೇರು ಉಂಟಾಗುವ ಸಾಧ್ಯತೆ ಇದೆ. ವಾರದ ಆರಂಭಿಕ ದಿನಗಳು ಪ್ರಯಾಣಿಸಲು ಅತ್ಯುತ್ತಮ.

ಕನ್ಯಾ: ಈ ವಾರ ನಿಮಗೆ ಉತ್ತಮ ಫಲ ದೊರೆಯಲಿದೆ. ವಿವಾಹಿತ ವ್ಯಕ್ತಿಗಳ ಪ್ರೇಮ ಬದುಕಿನಲ್ಲಿ ಪ್ರೀತಿಯ ಕ್ಷಣಗಳು ಕಾಣಿಸಿಕೊಳ್ಳಬಹುದು. ಪರಸ್ಪರ ಅನ್ಯೋನ್ಯತೆಯು ಹೆಚ್ಚಲಿದೆ. ಇದರಿಂದಾಗಿ ನಿಮ್ಮ ವೈವಾಹಿಕ ಜೀವನದಲ್ಲಿ ಸುಧಾರಣೆ ಉಂಟಾಗಲಿದೆ. ನಿಮ್ಮ ಪ್ರೇಮ ಜೀವನಕ್ಕೆ ಇದು ಸಕಾಲ. ಅವರ ಜೊತೆಗೆ ಮಾತನಾಡುವುದನ್ನು ನೀವು ಇಷ್ಟಪಡುತ್ತೀರಿ. ಅಲ್ಲದೆ ಗಂಟೆಗಳ ಕಾಲ ಫೋನ್​ನಲ್ಲಿ ಸಮಯ ಕಳೆಯಲಿದ್ದೀರಿ. ನೀವು ಉದ್ಯೋಗವನ್ನು ಬದಲಾಯಿಸಲು ಇಚ್ಛಿಸುವುದಾದರೆ, ಈ ವಾರದಲ್ಲಿ ನೀವು ಯಶಸ್ಸನ್ನು ಗಳಿಸಲಿದ್ದೀರಿ. ನಿಮ್ಮ ಪ್ರಯತ್ನಗಳಿಗೆ ಫಲ ದೊರೆಯಲಿದೆ ಹಾಗೂ ನಿಮಗೆ ಲಾಭವಾಗಲಿದೆ. ವಿದ್ಯಾರ್ಥಿಗಳ ಕುರಿತು ಮಾತನಾಡುವುದಾದರೆ, ಅವರು ತಮ್ಮ ಅಧ್ಯಯನವನ್ನು ಆನಂದಿಸಲಿದ್ದಾರೆ ಹಾಗೂ ಕಠಿಣ ಶ್ರಮ ಪಡಲಿದ್ದಾರೆ. ಅವರು ಇದರಿಂದ ಉತ್ತಮ ಫಲಿತಾಂಶ ಪಡೆಯಲಿದ್ದಾರೆ. ಆರೋಗ್ಯದ ಕುರಿತು ಹೇಳುವುದಾದರೆ, ನಿಮಗೆ ಸದ್ಯಕ್ಕೆ ಯಾವುದೇ ಸಮಸ್ಯೆ ಬಾಧಿಸುವುದಿಲ್ಲ. ನಿಮ್ಮ ಆರೋಗ್ಯದ ಕುರಿತು ಕಾಳಜಿ ವಹಿಸಿ.

ತುಲಾ: ವಾರದ ಆರಂಭಿಕ ದಿನಗಳು ನಿಮಗೆ ಒಂದಷ್ಟು ಸಮಸ್ಯೆಗಳನ್ನುಂಟು ಮಾಡಬಹುದು. ಕೌಟುಂಬಿಕ ಬದುಕಿನಲ್ಲಿ ಸಂತಸ ನೆಲೆಸಲಿದೆ. ಪ್ರೇಮದ ಸಂಬಂಧದಲ್ಲಿರುವವರಿಗೆ ಈ ವಾರವು ಸವಾಲಿನಿಂದ ಕೂಡಿರಲಿದೆ. ಪರಸ್ಪರ ಅರಿತುಕೊಳ್ಳಲು ಯತ್ನಿಸಿ ಹಾಗೂ ನಿಮ್ಮ ನಡುವೆ ಯಾರೂ ಹಸ್ತಕ್ಷೇಪ ಮಾಡದಂತೆ ಅವರ ಪರಿಸ್ಥಿತಿಯನ್ನು ಗಮನಿಸಿ. ವಿವಾಹಿತ ವ್ಯಕ್ತಿಗಳು ತಮ್ಮ ಕೌಟುಂಬಿಕ ಬದುಕಿನ ಕುರಿತು ಸಾಕಷ್ಟು ಎಚ್ಚರಿಕೆಯಿಂದ ಇರಬೇಕು ಹಾಗೂ ಜೀವನದಲ್ಲಿ ಮುಂದೆ ಸಾಗುವುದಕ್ಕಾಗಿ ತಮ್ಮ ಜೀವನ ಸಂಗಾತಿಯನ್ನು ಉತ್ತೇಜಿಸಬೇಕು. ಕೆಲಸಕ್ಕೆ ಗಮನ ನೀಡಿ. ಕೆಲಸಕ್ಕೆ ಸಂಬಂಧಿಸಿದಂತೆ ಎಲ್ಲಾದರೂ ಪ್ರಯಾಣಿಸುವ ಅವಕಾಶಗಳು ಲಭಿಸಬಹುದು. ವಿದ್ಯಾರ್ಥಿಗಳ ಕುರಿತು ಮಾತನಾಡುವುದಾದರೆ, ಅವರು ತಮ್ಮ ಅಧ್ಯಯನದಲ್ಲಿ ಕಠಿಣ ಶ್ರಮ ತೋರಬೇಕು. ಕಠಿಣ ಶ್ರಮ ತೋರುವ ವಿದ್ಯಾರ್ಥಿಗಳು ಪ್ರಯೋಜನವನ್ನು ಗಳಿಸಲಿದ್ದಾರೆ. ಆರೋಗ್ಯದ ವಿಚಾರದಲ್ಲಿ ಹೇಳುವುದಾದರೆ, ನಿಮ್ಮ ಆರೋಗ್ಯದ ಕುರಿತು ನೀವು ಕಾಳಜಿ ವಹಿಸಬೇಕು. ಕೆಲವೊಂದು ಸಣ್ಣಪುಟ್ಟ ಸಮಸ್ಯೆಗಳು ಉಂಟಾಗಬಹುದು.

ವೃಶ್ಚಿಕ: ಈ ವಾರ ನಿಮಗೆ ಸಾಮಾನ್ಯ ಫಲ ದೊರೆಯಲಿದೆ. ವಿವಾಹಿತ ವ್ಯಕ್ತಿಗಳು ಸಂಪೂರ್ಣ ಪ್ರಾಮಾಣಿಕತೆ ಮತ್ತು ಜವಾಬ್ದಾರಿಯಿಂದ ತಮ್ಮ ಕೌಟುಂಬಿಕ ಬದುಕಿನ ಕೆಲಸವನ್ನು ಮಾಡಲಿದ್ದಾರೆ. ಜೀವನ ಸಂಗಾತಿಗೆ ಕೆಲವೊಂದು ಉಡುಗೊರೆಗಳನ್ನು ಖರೀದಿಸಲಿದ್ದಾರೆ. ಪ್ರೇಮದ ಸಂಬಂಧದಲ್ಲಿರುವವರಿಗೆ ಈ ಈ ವಾರವು ತುಂಬಾ ಅನುಕೂಲಕರ. ಪ್ರೇಮಿಯೊಂದಿಗೆ ನಿಕಟ ಸಂಬಂಧ ರೂಪುಗೊಳ್ಳಲಿದೆ ಹಾಗೂ ಈ ಸಂಬಂಧವು ಗಟ್ಟಿಗೊಳ್ಳಲಿದೆ. ಉದ್ಯೋಗಿಗಳಿಗೆ ಈ ಸಮಯವು ಅನುಕೂಲಕರ. ಆದರೆ ಯಾರಾದರೂ ವ್ಯಕ್ತಿಗಳು ನಿಮ್ಮ ವಿರುದ್ಧ ಸುಳ್ಳು ಆರೋಪ ಮಾಡಬಹುದು. ಹೀಗಾಗಿ ಎಚ್ಚರಿಕೆಯಿಂದ ಇರಿ. ವಿದ್ಯಾರ್ಥಿಗಳ ಕುರಿತು ಮಾತನಾಡುವುದಾದರೆ, ಅವರು ಅಧ್ಯಯನವನ್ನು ಇಷ್ಟಪಡಲಿದ್ದಾರೆ. ನಿಮ್ಮ ವಿಷಯಗಳ ಮೇಲೆ ಉತ್ತಮ ಹಿಡಿತ ಸಾಧಿಸಲು ನಿಮಗೆ ಸಾಧ್ಯವಾಗಲಿದೆ. ಸ್ಪರ್ಧೆಯಲ್ಲೂ ಯಶಸ್ಸನ್ನು ಪಡೆಯುವ ಎಲ್ಲಾ ಸಾಧ್ಯತೆಗಳಿವೆ. ಆರೋಗ್ಯದ ವಿಚಾರದಲ್ಲಿ ಹೇಳುವುದಾದರೆ, ನಿಮ್ಮ ಆರೋಗ್ಯದಲ್ಲಿ ಏರುಪೇರು ಉಂಟಾಗುವ ಸಾಧ್ಯತೆ ಇದೆ.

ಧನು: ಈ ವಾರ ನಿಮಗೆ ಉತ್ತಮ ಫಲ ದೊರೆಯಲಿದೆ. ನಿಮ್ಮ ಕೆಲವು ಗುಪ್ತ ಯೋಜನೆಗಳನ್ನು ನೀವು ಅನುಷ್ಠಾನಗೊಳಿಸಲಿದ್ದೀರಿ. ಇದರಿಂದ ನಿಮಗೆ ಯಶಸ್ಸು ದೊರೆಯಲಿದೆ. ಕುಟುಂಬದ ವಾತಾವರಣವು ಚೆನ್ನಾಗಿರಲಿದೆ. ಇದರಿಂದ ನಿಮ್ಮ ವೈವಾಹಿಕ ಬದುಕಿನಲ್ಲಿ ಸಂತಸ ನೆಲೆಸಲಿದೆ. ನಿಮ್ಮ ಜೀವನ ಸಂಗಾತಿಯ ಜೊತೆಗಿನ ಆಪ್ತತೆಯನ್ನು ಹೆಚ್ಚಿಸಲು ನಿಮಗೆ ಸಂಪೂರ್ಣ ಅವಕಾಶ ದೊರೆಯಲಿದೆ. ಹಾಗೂ ವ್ಯವಹಾರದಲ್ಲಿ ತೊಡಗಿಸಿಕೊಂಡಿರುವವರಿಗೆ ಇದು ಸಾಮಾನ್ಯ ವಾರ ಎನಿಸಲಿದೆ. ಬ್ಯಾಂಕಿನ ಖಾತೆಯಲ್ಲಿ ಹಣದಲ್ಲಿ ಏರಿಕೆ ಉಂಟಾಗಲಿದೆ. ವಿದ್ಯಾರ್ಥಿಗಳ ಕುರಿತು ಹೇಳುವುದಾದರೆ, ಸಮಯವು ಅವರ ಪಾಲಿಗೆ ಒಂದಷ್ಟು ಸವಾಲಿನಿಂದ ಕೂಡಿದೆ. ಆದರೆ ಕಠಿಣ ಶ್ರಮವು ಅವರಿಗೆ ಯಶಸ್ಸನ್ನು ತಂದು ಕೊಡಲಿದೆ. ಆರೋಗ್ಯದ ವಿಚಾರದಲ್ಲಿ ಹೇಳುವುದಾದರೆ, ನಿಮ್ಮ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಉಂಟಾಗುವ ಸಾಧ್ಯತೆ ಇದೆ. ಸದ್ಯಕ್ಕೆ, ಹೊಟ್ಟೆಗೆ ಸಂಬಂಧಿಸಿದ ರೋಗಗಳು ನಿಮ್ಮನ್ನು ಬಾಧಿಸಬಹುದು. ಹೀಗಾಗಿ ಈ ಕುರಿತು ವಿಶೇಷ ಕಾಳಜಿ ವಹಿಸಿ.

ಮಕರ: ಈ ವಾರ ನಿಮಗೆ ಸಾಮಾನ್ಯ ಫಲ ದೊರೆಯಲಿದೆ. ನಿಮ್ಮ ತಾಯಿಯ ಆರೋಗ್ಯದ ಕುರಿತು ನಿಮಗೆ ಚಿಂತೆ ಉಂಟಾಗಬಹುದು. ಕೌಟುಂಬಿಕ ವಾತಾವರಣದಲ್ಲಿ ವೈಮನಸ್ಸು ಕಾಣಿಸಿಕೊಳ್ಳಬಹುದು. ತಂದೆಯ ಜೊತೆಗಿನ ಸಂಬಂಧ ಹದಗೆಡುವ ಸಾಧ್ಯತೆ ಇದೆ. ಹಾಗೂ ಹೂಡಿಕೆ ಮಾಡುವವರು ತಮ್ಮ ಕಠಿಣ ಶ್ರಮಕ್ಕೆ ತಕ್ಕುದಾದ ಫಲವನ್ನು ಪಡೆಯಲಿದ್ದಾರೆ. ವ್ಯವಹಾರದಲ್ಲಿ ಉಂಟಾಗುವ ಪ್ರಗತಿಯು ನಿಮ್ಮ ಸಂತಸಕ್ಕೆ ಕಾರಣವೆನಿಸಲಿದೆ. ಈ ಸಮಯವು ಸಂತೋಷದಿಂದ ಕೂಡಿರಲಿದೆ. ವಿದ್ಯಾರ್ಥಿಗಳ ಕುರಿತು ಮಾತನಾಡುವುದಾದರೆ, ಅವರು ತಮ್ಮ ಅಧ್ಯಯನದಲ್ಲಿ ಕಠಿಣ ಶ್ರಮ ತೋರಬೇಕು. ಕೌಟುಂಬಿಕ ವಾತಾವರಣವು ನಿಮ್ಮ ಅಧ್ಯಯನವನ್ನು ಬಾಧಿಸಬಹುದು. ಈ ಕುರಿತು ಗಮನ ಹರಿಸಿ. ವಾರದ ಆರಂಭವು ಪ್ರವಾಸಕ್ಕೆ ಹೋಗಲು ಅತ್ಯುತ್ತಮ. ಆರೋಗ್ಯದ ವಿಚಾರದಲ್ಲಿ ಹೇಳುವುದಾದರೆ, ನಿಮ್ಮ ಆರೋಗ್ಯದ ಕುರಿತು ನೀವು ಕಾಳಜಿ ವಹಿಸಬೇಕು. ಸಣ್ಣಪುಟ್ಟ ಸಮಸ್ಯೆ ಕಾಣಿಸಿಕೊಂಡರೂ ಅದನ್ನು ನಿರ್ಲಕ್ಷಿಸಬೇಡಿ.

ಕುಂಭ: ಈ ವಾರ ನಿಮಗೆ ಉತ್ತಮ ಫಲ ದೊರೆಯಲಿದೆ. ವಿವಾಹಿತ ಜನರು ತಮ್ಮ ವೈವಾಹಿಕ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸಲಿದ್ದಾರೆ. ಪರಸ್ಪರ ಚರ್ಚೆಯ ಮೂಲಕ ವಿಷಯವನ್ನು ಬಗೆಹರಿಸಲು ನೀವು ಯತ್ನಿಸಬೇಕು. ಪ್ರೇಮದ ಸಂಬಂಧದಲ್ಲಿರುವವರಿಗೆ ಈ ವಾರವು ತುಂಬಾ ಅನುಕೂಲಕರ. ನಿಮ್ಮ ಪ್ರೇಮಿಯೊಂದಿಗೆ ಆಪ್ತತೆಯಿಂದ ಮಾತನಾಡಿ. ಇದಕ್ಕಾಗಿ ನೀವು ಸಾಕಷ್ಟು ಸಮಯವನ್ನು ವ್ಯಯಿಸಬೇಕಾದೀತು. ವಾರದ ಆರಂಭದಲ್ಲಿ, ಗೆಳೆಯರೊಂದಿಗೆ ಸಮಯ ಕಳೆಯಲು ನಿಮಗೆ ಅವಕಾಶ ಸಿಗಬಹುದು. ಉದ್ಯೋಗದಲ್ಲಿರುವವರಿಗೆ ಈ ವಾರ ಉತ್ತಮ ಫಲ ದೊರೆಯಲಿದೆ. ನಿಮ್ಮ ಕಠಿಣ ಶ್ರಮದೊಂದಿಗೆ ನೀವು ಮುಂದೆ ಸಾಗಲಿದ್ದೀರಿ. ವ್ಯವಹಾರದಲ್ಲಿ ತೊಡಗಿಕೊಂಡಿರುವವರು ಸರ್ಕಾರಿ ವಲಯದಿಂದ ಒಂದಷ್ಟು ಸಮಸ್ಯೆ ಎದುರಿಸಬಹುದು. ವಿದ್ಯಾರ್ಥಿಗಳ ವಿಚಾರದಲ್ಲಿ ಹೇಳುವುದಾದರೆ ಅವರು ಈ ವಾರದಲ್ಲಿ ಅಧ್ಯಯನದಲ್ಲಿ ಪ್ರಗತಿ ಸಾಧಿಸಲಿದ್ದಾರೆ. ಆರೋಗ್ಯದ ವಿಚಾರದಲ್ಲಿ ಹೇಳುವುದಾದರೆ, ಈ ವಾರದಲ್ಲಿ ನಿಮಗೆ ಮಿಶ್ರಫಲ ದೊರೆಯಲಿದೆ. ಏನಾದರೂ ಸಣ್ಣಪುಟ್ಟ ಸಮಸ್ಯೆ ಕಾಣಿಸಿಕೊಂಡರೆ ಅದನ್ನು ನಿರ್ಲಕ್ಷಿಸಬೇಡಿ ಹಾಗೂ ಸರಿಯಾದ ಚಿಕಿತ್ಸೆ ಮಾಡಿಸಿ. ಪ್ರಯಾಣಕ್ಕೆ ಇದು ಉತ್ತಮ ವಾರ.

ಮೀನ: ಈ ವಾರ ನಿಮಗೆ ಉತ್ತಮ ಫಲ ದೊರೆಯಲಿದೆ. ವಿವಾಹಿತ ಜನರು ತಮ್ಮ ವೈವಾಹಿಕ ಜೀವನವನ್ನು ಆನಂದಿಸಲಿದ್ದಾರೆ. ಪ್ರೇಮ ಸಂಬಂಧದಲ್ಲಿರುವವರಿಗೆ ಈ ವಾರವು ಉತ್ತಮ ವಾರವೆನಿಸಲಿದೆ. ತಮ್ಮ ಸಂಬಂಧದಲ್ಲಿ ಮುಂದಕ್ಕೆ ಹೆಜ್ಜೆ ಇಡಲು ಅವರಿಗೆ ಅವಕಾಶ ದೊರೆಯಲಿದೆ. ವಾರದ ಆರಂಭದಲ್ಲಿ ನೀವು ಪ್ರವಾಸಕ್ಕೆ ಹೋಗುವ ಸಾಧ್ಯತೆ ಇದೆ. ಅಲ್ಲದೆ ನೀವು ಗೆಳೆಯರನ್ನು ಭೇಟಿಯಾಗಲಿದ್ದೀರಿ. ನಿಮ್ಮ ಕೆಲಸವನ್ನು ಅವರೊಂದಿಗೆ ಚರ್ಚಿಸಲಿದ್ದೀರಿ ಹಾಗೂ ಅವರು ಸಹ ನಿಮ್ಮನ್ನು ಬೆಂಬಲಿಸಲಿದ್ದಾರೆ. ಮನಸ್ಸಿನಲ್ಲಿ ಉತ್ಸಾಹ ನೆಲೆಸಲಿದೆ. ಉದ್ಯೋಗಿಗಳ ಪಾಲಿಗೆ ಸಮಯವು ಚೆನ್ನಾಗಿದೆ. ಆದರೆ ಯಾರೊಂದಿಗೂ ಅನಗತ್ಯವಾಗಿ ವ್ಯವಹರಿಸಬೇಡಿ. ವ್ಯವಹಾರ ನಡೆಸಲು ಈ ಸಮಯ ಅನುಕೂಲಕರ. ವಿದ್ಯಾರ್ಥಿಗಳು ತಮ್ಮ ಅಧ್ಯಯನದಲ್ಲಿ ಉತ್ತಮ ಫಲಿತಾಂಶ ಪಡೆಯಲಿದ್ದಾರೆ. ಇದು ನಿಮ್ಮ ಆತ್ಮಸ್ಥೈರ್ಯವನ್ನು ವೃದ್ಧಿಸಲಿದೆ. ಆರೋಗ್ಯದ ವಿಚಾರದಲ್ಲಿ ಹೇಳುವುದಾದರೆ, ನಿಮ್ಮ ಆರೋಗ್ಯದಲ್ಲಿ ಏರುಪೇರು ಉಂಟಾಗುವ ಸಾಧ್ಯತೆ ಇದೆ. ಶೀತ ಜ್ವರದಂತಹ ಸಮಸ್ಯೆಗಳು ನಿಮ್ಮನ್ನು ಬಾಧಿಸಬಹುದು. ವಾರದ ಆರಂಭಿಕ ಭಾಗವು ಪ್ರವಾಸಕ್ಕೆ ಹೋಗಲು ಅತ್ಯುತ್ತಮ.

Last Updated : Feb 26, 2023, 6:04 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.