ETV Bharat / bharat

ವಾರದ ರಾಶಿ ಭವಿಷ್ಯ: ಈ ವಾರ ನಿಮ್ಮ ಉದ್ಯೋಗದಲ್ಲಿ ಭಡ್ತಿ, ಯಾರಿಗೆಲ್ಲ ಶುಭ ಸುದ್ದಿ? - ವಾರದ ರಾಶಿಫಲ

ಈ ವಾರದ ರಾಶಿ ಭವಿಷ್ಯ ಹೀಗಿದೆ..

Etv bharat weekly horoscope
ವಾರದ ರಾಶಿ ಭವಿಷ್ಯ
author img

By ETV Bharat Karnataka Team

Published : Jan 7, 2024, 7:17 AM IST

ಮೇಷ: ಈ ವಾರದಲ್ಲಿ ನೀವು ಒಂದಷ್ಟು ಸಮಯವನ್ನು ಗೆಳೆಯರೊಂದಿಗೆ ಕಳೆಯಲಿದ್ದು ಅವರೊಂದಿಗೆ ನಿಮ್ಮ ಸುಖ ದುಃಖವನ್ನು ಹಂಚಿಕೊಳ್ಳಲಿದ್ದೀರಿ. ನಿಮ್ಮ ಗೆಳೆಯರು ಮತ್ತು ಕುಟುಂಬದ ಸದಸ್ಯರೊಂದಿಗೆ ಧಾರ್ಮಿಕ ಪ್ರವಾಸಕ್ಕೆ ಹೋಗುವ ಯೋಜನೆಯನ್ನು ರೂಪಿಸಲಿದ್ದು ಎಲ್ಲರೂ ಸಂತಸ ಅನುಭವಿಸಲಿದ್ದೀರಿ. ನಿಮ್ಮ ಮನಸ್ಸಿಗೆ ಶಾಂತಿ ಲಭಿಸಲಿದೆ. ಈ ವಾರದಲ್ಲಿ ನಿಮ್ಮ ಬಾಕಿ ಉಳಿದಿರುವ ಕೆಲಸವು ಪೂರ್ಣಗೊಳ್ಳಲಿದೆ. ನಿಮ್ಮ ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ಮಂಗಳದಾಯಕ ಕಾರ್ಯಗಳು ನಡೆಯಲಿದ್ದು ಸಾಕಷ್ಟು ಮಂದಿ ಸಂಬಂಧಿಗಳು ಬಂದು ಹೋಗಲಿದ್ದಾರೆ. ನಿಮ್ಮ ಮನೆಯ ಅಲಂಕಾರಕ್ಕೆ ಗಮನ ನೀಡಲಿದ್ದೀರಿ. ಕುಟುಂಬದಲ್ಲಿ ನೆಲೆಸಿದ್ದ ಮನಸ್ತಾಪವು ಈ ವಾರದಲ್ಲಿ ದೂರಗೊಳ್ಳಲಿದೆ. ಈ ವಾರದಲ್ಲಿ ನಿಮ್ಮ ಆಸಕ್ತಿಗೆ ಅನುಗುಣವಾಗಿ ನೀವು ಕೆಲಸ ಮಾಡಲಿದ್ದೀರಿ. ನಿಮ್ಮ ಕುಟುಂಬದ ಸದಸ್ಯರೊಂದಿಗೆ ನೀವು ಒಂದಷ್ಟು ಸಮಯವನ್ನು ಕಳೆಯಲಿದ್ದೀರಿ. ಇದರಿಂದ ನಾವು ಸಾಕಷ್ಟು ಕಲಿಯಲಿದ್ದು ಇದು ಭವಿಷ್ಯದಲ್ಲಿ ನಿಮಗೆ ಸಾಕಷ್ಟು ಉಪಯುಕ್ತ ಎನಿಸಲಿದೆ.

ವೃಷಭ: ಕೌಟುಂಬಿಕ ಬದುಕಿನಲ್ಲಿ ಎಲ್ಲರೂ ಸಂತಸ ಅನುಭವಿಸಲಿದ್ದಾರೆ. ನಿಮ್ಮ ಜೀವನ ಸಂಗಾತಿಯೊಂದಿಗೆ ನಿಮ್ಮ ಕುಟುಂಬದ ಏಳಿಗೆಗಾಗಿ ನೀವು ಕೆಲಸ ಮಾಡಲಿದ್ದೀರಿ. ಪ್ರೇಮಿಗಳು ಪರಸ್ಪರ ಅನುರಾಗದ ಕ್ಷಣಗಳನ್ನು ಕಳೆಯಲಿದ್ದಾರೆ. ಇಬ್ಬರ ನಡುವೆಯೂ ಪ್ರೇಮವು ನೆಲೆಸಲಿದೆ. ಈ ವಾರದಲ್ಲಿ ನೀವು ಆದಾಯದ ಹೊಸ ಮೂಲವನ್ನು ಪಡೆಯಲಿದ್ದೀರಿ. ಇದರಿಂದ ನೀವು ಲಾಭ ಗಳಿಸಲಿದ್ದು ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಉಂಟಾಗಲಿದೆ. ನೀವು ಒಂದಷ್ಟು ಹೂಡಿಕೆಯನ್ನು ಮಾಡಲಿದ್ದು ಇದರಿಂದ ಭವಿಷ್ಯದಲ್ಲಿ ಲಾಭ ಉಂಟಾಗಲಿದೆ. ವ್ಯವಹಾರವನ್ನು ಮುಂದಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗಲಿದ್ದೀರಿ. ನಿಮ್ಮ ಗೆಳೆಯರು ನಿಮ್ಮನ್ನು ಬೆಂಬಲಿಸಲಿದ್ದಾರೆ. ವಿದ್ಯಾರ್ಥಿಗಳು ಕಠಿಣ ಶ್ರಮ ತೋರಲಿದ್ದು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲಿದ್ದಾರೆ. ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ನಿಮ್ಮ ದೈನಂದಿನ ಚಟುವಟಿಕೆಗಳಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಲಿದ್ದು ಇದರಿಂದ ನಿಮಗೆ ಒಳಿತಾಗಲಿದೆ. ಈ ವಾರದಲ್ಲಿ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಶಾಪಿಂಗ್‌ ಗೆ ಹೋಗಲಿದ್ದು ಅಲ್ಲಿ ಸಾಕಷ್ಟು ಮೋಜನ್ನು ಅನುಭವಿಸಲಿದ್ದೀರಿ.

ಮಿಥುನ: ನಿಮ್ಮ ಕೌಟುಂಬಿಕ ಜೀವನದಲ್ಲಿ ಸಾಕಷ್ಟು ಪ್ರೀತಿ ಮತ್ತು ಶಾಂತಿ ಕಾಣಿಸಿಕೊಳ್ಳಲಿದೆ. ಈ ವಾರದಲ್ಲಿ ನಿಮ್ಮ ಜೀವನ ಸಂಗಾತಿಯು ಏನಾದರೂ ಹೊಸ ಕೆಲಸವನ್ನು ಪ್ರಾರಂಭಿಸಲಿದ್ದು ನೀವು ಅವರನ್ನು ಸಂಪೂರ್ಣವಾಗಿ ಬೆಂಬಲಿಸಲಿದ್ದೀರಿ. ನಿಮ್ಮ ಭಾವನೆಗಳನ್ನು ಪ್ರೇಮಿಗೆ ವ್ಯಕ್ತಪಡಿಸಲಿದ್ದೀರಿ. ಇದರಿಂದ ಅವರು ಸಂತಸಗೊಳ್ಳಲಿದ್ದಾರೆ. ಉದ್ಯೋಗದಲ್ಲಿ ತೊಡಗಿಸಿಕೊಂಡಿರುವವರು ತಮ್ಮ ಕೆಲಸದಲ್ಲಿ ದೊರೆಯುವ ಭಡ್ತಿಯ ಕುರಿತು ಸಂತಸ ಅನುಭವಿಸಲಿದ್ದಾರೆ. ಅತ್ಮವಿಶ್ವಾಸದಲ್ಲಿ ವೃದ್ಧಿ ಉಂಟಾಗಲಿದೆ. ವ್ಯವಹಾರದಲ್ಲಿ ತೊಡಗಿಸಿಕೊಂಡಿರುವವರು ಈ ವಾರದಲ್ಲಿ ವ್ಯವಹಾರದಲ್ಲಿ ಕೆಲವೊಂದು ಹೊಸ ಯೋಜನೆಗಳನ್ನು ಅಳವಡಿಸಲಿದ್ದಾರೆ. ವಿದ್ಯಾರ್ಥಿಗಳ ಕುರಿತು ಮಾತನಾಡುವುದಾದರೆ, ಈ ವಾರದಲ್ಲಿ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಿದ್ಧತೆ ನಡೆಸಲಿದ್ದು ಅದರಲ್ಲಿ ಯಶಸ್ಸನ್ನು ಪಡೆಯಲಿದ್ದಾರೆ. ಆರೋಗ್ಯದ ವಿಚಾರದಲ್ಲಿ ಹೇಳುವುದಾದರೆ, ಈ ವಾರದಲ್ಲಿ ಹೆಚ್ಚೇನೂ ಬದಲಾವಣೆ ಉಂಟಾಗದು. ಹವಾಮಾನದಲ್ಲಿ ಬದಲಾವಣೆ ಉಂಟಾಗುವ ಕಾರಣ ನಿಮ್ಮ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಲಿದ್ದು ಇದು ನಿಮ್ಮ ಚಿಂತೆಗೆ ಕಾರಣವೆನಿಸಲಿದೆ. ನಿಮ್ಮ ದೈನಂದಿನ ಚಟುವಟಿಕೆಗಳಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿದರೆ ನಿಮಗೆ ಒಳಿತಾಗಲಿದೆ. ಮನೆಯಲ್ಲಿ ಮಂಗಳದಾಯಕ ಕಾರ್ಯಕ್ರಮಗಳನ್ನು ಅಯೋಜಿಸಬಹುದು.

ಕರ್ಕಾಟಕ: ಉದ್ಯೋಗದಲ್ಲಿರುವ ಜನರು ತಮ್ಮ ಕೆಲಸದಲ್ಲಿ ಪ್ರಗತಿ ಕಾಣಲಿದ್ದಾರೆ. ಈ ವಾರದಲ್ಲಿ ಕುಟುಂಬದ ಸದಸ್ಯರೊಂದಿಗೆ ನೀವು ಒಂದಷ್ಟು ಸಮಯವನ್ನು ಕಳೆಯಲಿದ್ದೀರಿ. ಇದು ನಿಮ್ಮ ಮನಸ್ಸಿಗೆ ನೆಮ್ಮದಿ ನೀಡಲಿದೆ. ವ್ಯವಹಾರದಲ್ಲಿ ಏರುಪೇರು ಉಂಟಾಗಲಿದೆ. ಇದು ನಿಮ್ಮ ಚೀಂತೆಗೆ ಕಾರಣವೆನಿಸಬಹುದು. ಆದರೆ ಹಿರಿಯ ಸದಸ್ಯರು ನಿಮ್ಮ ವ್ಯವಹಾರಕ್ಕಾಗಿ ಒಂದಷ್ಟು ಹಣವನ್ನು ಖರ್ಚು ಮಾಡಲಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಉಂಟಾಗಲಿದೆ. ಕಲಾತ್ಮಕ ಮತ್ತು ಸೃಜನಶೀಲ ಕ್ಷೇತ್ರಗಳಲ್ಲಿ ಬೆಳವಣಿಗೆ ಕಾಣಿಸಿಕೊಳ್ಳಲಿದೆ. ಈ ವಾರದಲ್ಲಿ ನಿಮ್ಮ ಕುಟುಂಬದ ಸದಸ್ಯರ ಜೊತೆ ಸಮಯವನ್ನು ಕಳೆಯಲಿದ್ದೀರಿ. ನಿಮ್ಮ ಮಗುವಿನಿಂದ ಶುಭ ಸುದ್ದಿಯನ್ನು ನೀವು ಪಡೆಯಲಿದ್ದು ಇದರಿಂದ ನಿಮ್ಮ ಮನಸ್ಸಿಗೆ ಸಂತಸ ಲಭಿಸಲಿದೆ. ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಉಂಟಾಗಲಿದೆ. ಈ ವಾರದಲ್ಲಿ ತಮ್ಮ ವೃತ್ತಿಯ ಕುರಿತು ಯುವಜನರು ಸಾಕಷ್ಟು ಸಂತಸ ಅನುಭವಿಸಲಿದ್ದಾರೆ. ಉದ್ಯೋಗಕ್ಕಾಗಿ ಅತ್ತಿತ್ತ ಅಲೆದಾಡುತ್ತಿರುವ ಜನರು ಈ ವಾರದಲ್ಲಿ ಒಳ್ಳೆಯ ಉದ್ಯೋಗವನ್ನು ಪಡೆಯಲಿದ್ದಾರೆ.

ಸಿಂಹ: ಪ್ರೇಮ ಸಂಬಂಧದಲ್ಲಿರುವವರು ತಮ್ಮ ಪ್ರೇಮ ಸಂಗಾತಿಯ ಸಾಂಗತ್ಯದಲ್ಲಿ ಸಂತಸದ ಜೀವನ ಸಾಗಿಸಲಿದ್ದಾರೆ. ಪರಸ್ಪರ ಪ್ರೀತಿಯ ಪ್ರಮಾಣ ಮತ್ತು ಭರವಸೆಯನ್ನು ನೀಡಲಿದ್ದಾರೆ. ವಿವಾಹಿತ ವ್ಯಕ್ತಿಗಳು ತಮ್ಮ ಜೀವನ ಸಂಗಾತಿಯ ಸಹಾಯದಿಂದ ಕೆಲವೊಂದು ಹೊಸ ಕೆಲಸಗಳನ್ನು ಮಾಡಲಿದ್ದು ಇದರಿಂದಾಗಿ ಅವರ ಆತ್ಮವಿಶ್ವಾಸದಲ್ಲಿ ವೃದ್ಧಿ ಉಂಟಾಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಉಂಟಾಗಲಿದೆ. ವ್ಯವಹಾರದಲ್ಲಿ ತೊಡಗಿಸಿಕೊಂಡವರು ತಮ್ಮ ವ್ಯವಹಾರವನ್ನು ಮುಂದಕ್ಕೆ ಒಯ್ಯಲು ಯತ್ನಿಸಲಿದ್ದಾರೆ. ಈ ವಾರದಲ್ಲಿ ನೀವು ಆದಾಯದ ಹೊಸ ಮೂಲವನ್ನು ಪಡೆಯಲಿದ್ದೀರಿ. ಇದರಿಂದ ನೀವು ಲಾಭ ಗಳಿಸಲಿದ್ದು ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಉಂಟಾಗಲಿದೆ. ನೀವು ಹೊಸ ಮನೆ, ಅಂಗಡಿ, ಕಟ್ಟಡ ಇತ್ಯಾದಿಗಳನ್ನು ಖರೀದಿಸಲು ಯತ್ನಿಸಲಿದ್ದೀರಿ. ನಿಮ್ಮ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಳ್ಳಬಹುದು. ನಿಮ್ಮ ದಿನಚರಿಯಲ್ಲಿ ಯೋಗ ಮತ್ತು ಧ್ಯಾನವನ್ನು ಸೇರಿಸಿಕೊಳ್ಳಲಿದ್ದೀರಿ. ನಿಮ್ಮ ಆಹಾರದ ಕಡೆಗೆ ಹೆಚ್ಚಿನ ಗಮನ ನೀಡಲಿದ್ದೀರಿ. ಈ ವಾರದಲ್ಲಿ ನಿಮ್ಮ ಮಕ್ಕಳೊಂದಿಗೆ ಒಂದಷ್ಟು ಸಮಯವನ್ನು ಕಳೆಯಲಿದ್ದೀರಿ.

ಕನ್ಯಾ: ವೈವಾಹಿಕ ಬದುಕಿನಲ್ಲಿ ಸಂತಸ ನೆಲೆಸಲಿದೆ. ನಿಮ್ಮ ಜೀವನ ಸಂಗಾತಿಯ ಸಂಪೂರ್ಣ ಸಹಕಾರ ಪಡೆಯಲಿದ್ದೀರಿ. ಪ್ರೇಮದ ಸಂಬಂಧದಲ್ಲಿರುವ ಜನರು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲಿದ್ದಾರೆ. ಈ ವಾರದಲ್ಲಿ ನೀವು ವ್ಯವಹಾರದಲ್ಲಿ ಕೆಲವೊಂದು ಹೊಸ ಯೋಜನೆಗಳನ್ನು ಪಡೆಯಲಿದ್ದೀರಿ. ಇದರಿಂದಾಗಿ ಲಾಭವನ್ನು ಗಳಿಸುವಲ್ಲಿ ಯಶಸ್ವಿಯಾಗಲಿದ್ದೀರಿ. ಆರ್ಥಿಕ ಸ್ಥಿತಿಯು ಉತ್ತಮವಾಗಿರಲಿದೆ. ಕಚೇರಿಗೆ ಸಂಬಂಧಿಸಿದ ಪ್ರಯಾಣಕ್ಕೆ ನೀವು ಹೋಗಲಿದ್ದು ನಿಮ್ಮ ಪಾಲಿಗೆ ಇದು ಲಾಭ ತರಲಿದೆ. ವಿದ್ಯಾರ್ಥಿಗಳು ಸ್ಪರ್ಧೆಗಳಿಗಾಗಿ ಪೂರ್ವಸಿದ್ಧತೆ ಮಾಡಿಕೊಳ್ಳಲಿದ್ದಾರೆ. ವಿದ್ಯಾರ್ಥಿಗಳು ಅನಗತ್ಯ ವಿಚಾರಗಳಿಗೆ ಗಮನ ನೀಡುವ ಕಾರಣ ಅಧ್ಯಯನಕ್ಕೆ ಗಮನ ನೀಡಲು ಅವರಿಗೆ ಸಾಧ್ಯವಾಗದು. ಪೋಷಕರಿಗೆ ತಮ್ಮ ಮಕ್ಕಳ ಭವಿಷ್ಯದ ಚಿಂತೆ ಕಾಡಬಹುದು. ಅರೋಗ್ಯದಲ್ಲಿ ಸುಧಾರಣೆ ಉಂಟಾಗಲಿದೆ. ಮನೆಯಲ್ಲಿ ಪೂಜೆ ಪುನಸ್ಕಾರ, ಹವನ ಇತ್ಯಾದಿಗಳನ್ನು ಆಯೋಜಿಸುವ ಸಾಧ್ಯತೆ ಇದ್ದು ಇದರಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ. ನಿಮಗಾಗಿ ಮತ್ತು ನಿಮ್ಮ ಕುಟುಂಬಕ್ಕಾಗಿ ಒಂದಷ್ಟು ಶಾಪಿಂಗ್‌ ಮಾಡಲಿದ್ದೀರಿ. ಈ ವಾರದಲ್ಲಿ ನಿಮಗೆ ಸಾಕಷ್ಟು ಸಂತಸ ದೊರೆಯಲಿದೆ.

ತುಲಾ: ಉದ್ಯೋಗದಲ್ಲಿರುವ ಜನರು ತಮ್ಮ ಕೆಲಸದಲ್ಲಿ ಪ್ರಗತಿ ಕಾಣಲಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಉಂಟಾಗಲಿದೆ. ನಿಮ್ಮ ವ್ಯವಹಾರವನ್ನು ವಿಸ್ತರಿಸುವುದಕ್ಕಾಗಿ ನೀವು ಮಾಡುವ ಪ್ರಯತ್ನಕ್ಕೆ ಈ ವಾರದಲ್ಲಿ ಯಶಸ್ಸು ದೊರೆಯಲಿದೆ. ನಿಮ್ಮ ಜೀವನ ಸಂಗಾತಿಯ ಸಂಪೂರ್ಣ ಸಹಕಾರ ಪಡೆಯಲಿದ್ದೀರಿ. ಹಿರಿಯ ಸದಸ್ಯರ ಆಶೀರ್ವಾದವು ದೊರೆಯಲಿದೆ. ನಿಮ್ಮ ಮನಸ್ಸಿನಲ್ಲಿ ಇರುವುದೆಲ್ಲವನ್ನು ನಿಮ್ಮ ತಂದೆಗೆ ವ್ಯಕ್ತಪಡಿಸಲಿದ್ದೀರಿ. ತಾಯಿಯೊಂದಿಗೆ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು ಅದರಲ್ಲಿ ಒಂದಷ್ಟು ಸಮಯವನ್ನು ಕಳೆಯಲಿದ್ದೀರಿ. ನಿಮ್ಮ ಮನಸ್ಸಿಗೆ ಶಾಂತಿ ಲಭಿಸಲಿದೆ. ಈ ವಾರದಲ್ಲಿ ನೀವು ಒಂದಷ್ಟು ಸಮಯವನ್ನು ಕುಟುಂಬದ ಸದಸ್ಯರೊಂದಿಗೆ ಕಳೆಯಲಿದ್ದು ಅವರೊಂದಿಗೆ ನಿಮ್ಮ ಸುಖ ದುಃಖವನ್ನು ಹಂಚಿಕೊಳ್ಳಲಿದ್ದೀರಿ. ನಿಮ್ಮ ಇಷ್ಟದ ಕೆಲಸಗಳನ್ನು ಮಾಡುವುದಕ್ಕಾಗಿ ಸಮಯ ಮೀಸಲಿಡಲಿದ್ದೀರಿ. ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಹಣ ಹೂಡಿಕೆ ಮಾಡುವುದಕ್ಕಾಗಿ ನಿರ್ಧರಿಸಲಿದ್ದೀರಿ.

ವೃಶ್ಚಿಕ: ಪ್ರೇಮ ಜೀವನವನ್ನು ಸಾಗಿಸುತ್ತಿರುವ ಜನರು ತಮ್ಮ ಭಾವನೆಗಳನ್ನು ಪ್ರೇಮಿಯೊಂದಿಗೆ ಹಂಚಿಕೊಳ್ಳಲಿದ್ದಾರೆ. ಹೀಗಾಗಿ ಅವರ ಸಂಬಂಧದಲ್ಲಿ ಪ್ರೇಮ ಕಾಣಿಸಿಕೊಳ್ಳಲಿದೆ. ಈ ವಾರದಲ್ಲಿ ನಿಮ್ಮ ಜೀವನ ಸಂಗಾತಿಯ ಜೊತೆ ಅನುರಾಗದ ಕ್ಷಣಗಳನ್ನು ಕಳೆಯಲಿದ್ದೀರಿ. ಹಿರಿಯ ಸದಸ್ಯರ ಆಶೀರ್ವಾದದ ಮೂಲಕ ನೀವು ಏನಾದರೂ ಹೊಸ ಕೆಲಸವನ್ನು ಪ್ರಾರಂಭಿಸಲಿದ್ದು ಇದರಲ್ಲಿ ನಿಮ್ಮ ಜೀವನ ಸಂಗಾತಿಯು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸಲಿದ್ದಾರೆ. ನೀವು ನಿಮ್ಮ ವೃತ್ತಿಯ ಕುರಿತು ಸಾಕಷ್ಟು ಉತ್ಸುಕತೆ ತೋರಲಿದ್ದೀರಿ. ಉದ್ಯೋಗದಲ್ಲಿ ನಿಮಗೆ ನೀಡಿರುವ ಕೆಲಸಗಳನ್ನು ಸಕಾಲದಲ್ಲಿ ಮುಗಿಸುವಲ್ಲಿ ನೀವು ಯಶಸ್ವಿಯಾಗಲಿದ್ದೀರಿ. ಈ ವಾರದಲ್ಲಿ ಕೆಲವು ವಿಷಯಗಳಲ್ಲಿ ಎದುರಿಸುವ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿ ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ನೆರವನ್ನು ಪಡೆಯಲಿದ್ದಾರೆ. ಈ ವಾರ, ನಿಮ್ಮ ಅಚ್ಚುಮೆಚ್ಚಿನ ವಿಷಯಗಳನ್ನು ಓದಲು ನಿಮಗೆ ಅವಕಾಶ ಸಿಗಬಹುದು. ಕೆಲಸದಲ್ಲಿ ನಿಮ್ಮ ಸ್ಥಾನದಲ್ಲಿ ವೃದ್ಧಿ ಉಂಟಾಗಲಿದೆ. ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ಜನರು ಬಾಕಿ ಉಳಿದಿರುವ ತಮ್ಮ ಕೆಲಸವನ್ನು ಪ್ರಾರಂಭಿಸುವಲ್ಲಿ ಈ ವಾರದಲ್ಲಿ ಯಶಸ್ವಿಯಾಗಲಿದ್ದಾರೆ.

ಧನು: ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಉಂಟಾಗಲಿದೆ. ನಿಮ್ಮ ಕುಟುಂಬದಲ್ಲಿ ಸಂತಸದ ಹಾಗೂ ಶಾಂತಿಯುತ ವಾತಾವರಣ ಇರಲಿದೆ. ಮನೆಯಲ್ಲಿ ಹೊಸ ಅತಿಥಿಯು ಬರಲಿದ್ದು ಇದರಿಂದಾಗಿ ಸಂತಸದ ವಾತಾವರಣ ನೆಲೆಸಲಿದೆ. ಮದುವೆಯ ಪ್ರಸ್ತಾವನೆಗೆ ಅನುಮೋದನೆ ದೊರೆಯಲಿದೆ. ಮಂಗಳದಾಯಕ ಕಾರ್ಯಗಳು ನಡೆಯಲಿದ್ದು ಸಾಕಷ್ಟು ಮಂದಿ ಸಂಬಂಧಿಗಳು ಬಂದು ಹೋಗಲಿದ್ದಾರೆ. ನಿಮ್ಮ ಕುಟುಂಬದ ಸದಸ್ಯರೊಂದಿಗೆ ಧಾರ್ಮಿಕ ಪ್ರವಾಸಕ್ಕೆ ಹೋಗುವ ಯೋಜನೆಯನ್ನು ರೂಪಿಸಲಿದ್ದು ಎಲ್ಲರೂ ಸಂತಸ ಅನುಭವಿಸಲಿದ್ದೀರಿ. ನಿಮ್ಮ ಮನಸ್ಸಿನ ಸಮಾಧಾನಕ್ಕಾಗಿ ಒಂದಷ್ಟು ಸಮಯವನ್ನು ಏಕಾಂಗಿಯಾಗಿ ಕಳೆಯಲಿದ್ದೀರಿ. ಈ ವಾರದಲ್ಲಿ ನಿಮ್ಮ ಜೀವನ ಸಂಗಾತಿಯಿಂದ ಅಚ್ಚರಿಯ ಕೊಡುಗೆಯನ್ನು ನೀವು ಪಡೆಯಲಿದ್ದು, ನೀವು ಸಂತಸ ಅನುಭವಿಸಲಿದ್ದೀರಿ. ನಿಮ್ಮ ತಾಯಿಗೆ ನಿಮ್ಮ ಭಾವನೆಯನ್ನು ವ್ಯಕ್ತಪಡಿಸಲಿದ್ದೀರಿ. ಈ ವಾರದಲ್ಲಿ ನಿಮ್ಮ ಗೆಳೆಯರಿಂದ ಆದಾಯದ ಅವಕಾಶಗಳನ್ನು ಪಡೆಯಲಿದ್ದೀರಿ.

ಮಕರ: ಆರೋಗ್ಯದಲ್ಲಿ ಏರುಪೇರು ಉಂಟಾಗಲಿದ್ದು ಮಾನಸಿಕ ಶಾಂತಿಗೆ ಧಕ್ಕೆ ಉಂಟಾಗಲಿದೆ. ನೀವು ಒಳ್ಳೆಯ ವೈದ್ಯರೊಬ್ಬರನ್ನು ಭೇಟಿಯಾಗುವುದು ಒಳ್ಳೆಯದು. ನಿಮ್ಮ ಪ್ರೇಮ ಜೀವನವು ಸಾಂಗವಾಗಿ ಮುಂದುವರಿಯಲಿದೆ. ನಿಮ್ಮ ಕೌಟುಂಬಿಕ ಜೀವನದಲ್ಲಿ ಸಾಕಷ್ಟು ಪ್ರೀತಿ ಮತ್ತು ಶಾಂತಿ ಕಾಣಿಸಿಕೊಳ್ಳಲಿದೆ. ಈ ವಾರದಲ್ಲಿ ನಿಮ್ಮ ಜೀವನ ಸಂಗಾತಿಯ ಜೊತೆ ಅನುರಾಗದ ಕ್ಷಣಗಳನ್ನು ಕಳೆಯಲಿದ್ದೀರಿ. ಹಿರಿಯ ಸದಸ್ಯರ ಆಶೀರ್ವಾದವು ದೊರೆಯಲಿದೆ. ವಿದ್ಯಾರ್ಥಿಗಳು ಸಂಪೂರ್ಣ ಏಕಾಗ್ರತೆಯಿಂದ ಅಧ್ಯಯನ ಮಾಡಲಿದ್ದಾರೆ. ಈ ವಾರ, ನಿಮ್ಮ ಅಚ್ಚುಮೆಚ್ಚಿನ ವಿಷಯಗಳನ್ನು ಓದಲು ನಿಮಗೆ ಅವಕಾಶ ಸಿಗಬಹುದು. ಶಿಕ್ಷಣಕ್ಕಾಗಿ ನೀವು ಒಂದು ನಗರದಿಂದ ಇನ್ನೊಂದು ನಗರಕ್ಕೆ ಹೋಗಬಹುದು. ಗೆಳೆಯರ ಸಹಾಯದಿಂದ ವ್ಯವಹಾರದಲ್ಲಿ ನೀವು ಹೊಸ ನೀತಿಯನ್ನು ಅಳವಡಿಸಿಕೊಳ್ಳಲಿದ್ದೀರಿ. ಈ ವಾರದಲ್ಲಿ ನಿಮಗೆ ಇಷ್ಟವಿಲ್ಲದಿದ್ದರೂ ಸ್ವಲ್ಪ ಹಣವನ್ನು ನೀವು ಖರ್ಚು ಮಾಡಬೇಕಾದೀತು. ಆರ್ಥಿಕ ಸ್ಥಿತಿಯು ಉತ್ತಮವಾಗಿರಲಿದೆ. ಮನೆಯ ಅಲಂಕಾರಕ್ಕಾಗಿ ಒಂದಷ್ಟು ಶಾಪಿಂಗ್‌ ಮಾಡಬಹುದು.

ಕುಂಭ: ವಿವಾಹಿತ ಜನರು ತಮ್ಮ ಕೌಟುಂಬಿಕ ಬದುಕಿನಲ್ಲಿ ಸಕ್ರಿಯರಾಗಲಿದ್ದಾರೆ. ಕುಟುಂಬದ ಕಲ್ಯಾಣಕ್ಕಾಗಿ ಜೀವನ ಸಂಗಾತಿಯೊಂದಿಗೆ ಕೆಲಸ ಮಾಡಲಿದ್ದಾರೆ. ಹಿರಿಯ ಸದಸ್ಯರ ಆಶೀರ್ವಾದವು ದೊರೆಯಲಿದೆ. ಪ್ರೇಮ ಸಂಬಂಧದಲ್ಲಿರುವವರಿಗೆ ತಮ್ಮ ಸಂಬಂಧದಲ್ಲಿ ಒಂದಷ್ಟು ಒತ್ತಡ ಉಂಟಾಗಬಹುದು. ಈ ವಾರದಲ್ಲಿ ನಿಮ್ಮ ಕನಸುಗಳನ್ನು ನೀವು ನನಸಾಗಿಸಲಿದ್ದು ಇದರಿಂದಾಗಿ ನಿಮ್ಮ ಮನಸ್ಸಿಗೆ ಸಂತಸ ಲಭಿಸಲಿದೆ. ಹೊಸ ವಾಹನ ಖರೀದಿಯಿಂದಾಗಿ ನಿಮಗೆ ಸಂತಸ ಲಭಿಸಲಿದೆ. ಆರ್ಥಿಕ ಸ್ಥಿತಿಯು ಉತ್ತಮವಾಗಿರಲಿದೆ. ಒಳ್ಳೆಯ ವ್ಯಕ್ತಿಯ ಸಹಾಯದಿಂದ ಬಾಕಿ ಉಳಿದಿರುವ ನಿಮ್ಮ ಕೆಲಸ ಪೂರ್ಣಗೊಳ್ಳಲಿದೆ. ಪಿತ್ರಾರ್ಜಿತ ಆಸ್ತಿಯು ದೊರೆಯಲಿದೆ. ಕೆಲಸದಲ್ಲಿ ಒಳ್ಳಯ ಅವಕಾಶ ಪಡೆಯಲಿದ್ದೀರಿ. ನಿಮ್ಮ ವ್ಯವಹಾರದಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಂಡಲ್ಲಿ ನಿಮಗೆ ಪ್ರಗತಿ ಉಂಟಾಗಲಿದೆ. ಅರೋಗ್ಯದಲ್ಲಿ ಸುಧಾರಣೆ ಉಂಟಾಗಲಿದೆ. ನಿಮ್ಮ ದಿನಚರಿಯಲ್ಲಿ ಯೋಗ ಮತ್ತು ಧ್ಯಾನವನ್ನು ಸೇರಿಸಿಕೊಳ್ಳಲಿದ್ದೀರಿ. ನೀವು ಒಂದಷ್ಟು ಹೂಡಿಕೆಯನ್ನು ಮಾಡಲಿದ್ದು ಇದರಿಂದ ಭವಿಷ್ಯದಲ್ಲಿ ಲಾಭ ಉಂಟಾಗಲಿದೆ.

ಮೀನ: ಈ ವಾರದಲ್ಲಿ ನೀವು ಆದಾಯದ ಸಾಕಷ್ಟು ಅವಕಾಶಗಳನ್ನು ಗಳಿಸಲಿದ್ದೀರಿ. ಇದರಿಂದಾಗಿ ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಉಂಟಾಗಲಿದೆ. ಈ ವಾರದಲ್ಲಿ ನಿಮ್ಮ ಹಣವನ್ನು ಉಳಿಸುವಲ್ಲಿ ನೀವು ಯಶಸ್ವಿಯಾಗಲಿದ್ದೀರಿ. ಉಳಿತಾಯಕ್ಕೆ ಗಮನ ನೀಡಲಿದ್ದೀರಿ. ಮನೆ ಖರೀದಿಸುವ ಇಚ್ಛೆಯು ಈಡೇರಲಿದೆ. ಕಾಲಕ್ರಮೇಣ ಆರೋಗ್ಯದಲ್ಲಿ ಸುಧಾರಣೆ ಕಾಣಿಸಿಕೊಳ್ಳಲಿದೆ. ಹಿರಿಯ ಸದಸ್ಯರ ಆಶೀರ್ವಾದದಿಂದಾಗಿ ಈ ವಾರದಲ್ಲಿ ನಿಮ್ಮ ಜೀವನ ಸಂಗಾತಿಗೆ ಏನಾದರೂ ಕೆಲಸವನ್ನು ದೊರಕಿಸಿಕೊಡಲಿದ್ದೀರಿ. ವಿದ್ಯಾರ್ಥಿಗಳು ಸ್ಪರ್ಧೆಗಳಿಗಾಗಿ ಪೂರ್ವಸಿದ್ಧತೆ ಮಾಡಿಕೊಳ್ಳಲಿದ್ದಾರೆ. ನಿಮ್ಮ ಶಿಕ್ಷಕರ ಸಹಾಯದಿಂದ ನಿಮ್ಮ ಅಚ್ಚುಮೆಚ್ಚಿನ ವಿಷಯಗಳನ್ನು ಕಲಿಯಲು ನಿಮಗೆ ಅವಕಾಶ ಲಭಿಸಲಿದೆ. ನಿಮ್ಮ ಕುಟುಂಬದಲ್ಲಿ ಶಾಂತಿಯುತ ವಾತಾವರಣ ಇರಲಿದೆ. ಪೂಜೆ ಪುನಸ್ಕಾರಗಳು ನಡೆಯಲಿದ್ದು ಸಾಕಷ್ಟು ಸಂಬಂಧಿಗಳು ಬಂದು ಹೋಗಲಿದ್ದಾರೆ. ಸಾಕಷ್ಟು ಚಟುವಟಿಕೆಗಳಿಂದ ಕೂಡಿದ ನಿಮ್ಮ ಸಮಯದ ನಡುವೆಯೂ ನಿಮ್ಮ ಅಚ್ಚುಮೆಚ್ಚಿನ ಚಟುವಟಿಕೆಗಳನ್ನು ನೀವು ಕೈಗೊಳ್ಳಲಿದ್ದೀರಿ. ನಿಮ್ಮ ಗೆಳೆಯರೊಂದಿಗೆ ಸುಖ ದುಃಖವನ್ನು ಹಂಚಿಕೊಳ್ಳಲಿದ್ದೀರಿ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.