ETV Bharat / bharat

ಏಮ್ಸ್​ನಲ್ಲಿ ಕೊರೊನಾ ಲಸಿಕೆ ಪಡೆದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್​

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಪತ್ನಿ ಗುರ್ಷರನ್ ಕೌರ್ ಏಮ್ಸ್​ನಲ್ಲಿ ಕೊರೊನಾ ವ್ಯಾಕ್ಸಿನ್​ ಪಡೆದುಕೊಂಡಿದ್ದಾರೆ.

Ex-PM Manmohan Singh
ಮಾಜಿ ಪ್ರಧಾನಿ ಮನಮೋಹನ್ ಸಿಂಗ್​
author img

By

Published : Mar 4, 2021, 2:38 PM IST

ನವದೆಹಲಿ: ಇಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ -19 ಲಸಿಕೆ ಹಾಕಿಸಿಕೊಂಡಿದ್ದಾರೆ. ಇನ್ನು ಸಿಂಗ್ ಅವರೊಂದಿಗೆ ಪತ್ನಿ ಗುರ್ಷರನ್ ಕೌರ್ ಆಗಮಿಸಿದ್ದು, ಅವರೂ ವ್ಯಾಕ್ಸಿನ್​ ಪಡೆದುಕೊಂಡಿದ್ದಾರೆ.

ಭಾರತ್ ಬಯೋಟೆಕ್ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಲಸಿಕೆ ಕೋವಾಕ್ಸಿನ್ ಅನ್ನು ನೀಡಲಾಯಿತು.

ಇದನ್ನು ಓದಿ: ಕಾಂಗ್ರೆಸ್ ಸದಸ್ಯರ ಧರಣಿ, ಗದ್ದಲ: ಒಂದು ರಾಷ್ಟ್ರ, ಒಂದು ಚುನಾವಣೆ ವಿಷಯ ಪ್ರಸ್ತಾಪಿಸಿದ ಸ್ಪೀಕರ್

ಲಸಿಕೆ ನೀಡಿದ ನಂತರ ಸುಮಾರು ಅರ್ಧ ಘಂಟೆಯವರೆಗೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್) ಮನಮೋಹನ್​ ಸಿಂಗ್​ ನಿಗಾದಲ್ಲಿದ್ದರು. ಸದ್ಯ ಅವರ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸಗಳಾಗದ ಕಾರಣ ಅವರನ್ನು ಮನೆಗೆ ಕಳುಹಿಸಿಕೊಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.