ಕೋವಿಡ್ ಎರಡನೇ ಅಲೆಯಲ್ಲಿ ರೋಗಿಗಳಲ್ಲಿ ಹೊಸ-ಹೊಸ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ. ಈ ಬಗ್ಗೆ ಜನ ನಿರ್ಲಕ್ಷ್ಯ ಮಾಡಬಾರದು ಎನ್ನುವುದು ವೈದ್ಯರ ಸಲಹೆಯಾಗಿದೆ.
ಈ ಕೆಳಕಂಡ ಕೆಲ ಲಕ್ಷಣಗಳು ನಿಮ್ಮಲ್ಲಿ ಕಂಡು ಬಂದ್ರೆ ತಕ್ಷಣವೇ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಿರಿ ಎಂದು ವೈದ್ಯರು ಸೂಚಿಸಿದ್ದಾರೆ.
ಕೋವಿಡ್ ಸೋಂಕಿನ ಲಕ್ಷಣಗಳ ಬಗ್ಗೆ ಒಮ್ಮೆ ತಿಳಿಯೋಣ ಬನ್ನಿ...