ETV Bharat / bharat

ಕೋವಿಡ್ ಆಸ್ಪತ್ರೆಯ ಬೆಂಕಿ ಅವಘಡದಲ್ಲಿ ಮಡಿದವರಿಗೆ ಮೋದಿ ಸಂತಾಪ

author img

By

Published : Nov 27, 2020, 12:31 PM IST

ಕೋವಿಡ್​ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟ 6 ಜನರಿಗೆ ಮೋದಿ ಸಂತಾಪ ಸೂಚಿಸಿದ್ದಾರೆ. ಸರ್ಕಾರದಿಂದ ಅವರ ಕುಟುಂಬಸ್ಥರಿಗೆ ಹಾಗೂ ಗಾಯಾಳುಗಳಿಗೆ ಸೂಕ್ತ ನೆರವು ನೀಡಲಾಗುವುದು ಎಂದಿದ್ದಾರೆ.

extremely-pained-by-the-loss-of-lives-due-to-a-hospital-fire-in-rajkot-says-modi
ಕೋವಿಡ್ ಆಸ್ಪತ್ರೆಯ ಬೆಂಕಿ ಅವಘಡದಲ್ಲಿ ಮಡಿದವರಿಗೆ ಮೋದಿ ಸಂತಾಪ

ರಾಜ್​ಕೋಟ್​(ಗುಜರಾತ್​): ಉದಯ್ ಶಿವಾನಂದ್ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟ ಆರು ಮಂದಿ ಸೋಂಕಿತರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಕೋವಿಡ್​ ಆಸ್ಪತ್ರೆಯ ಐಸಿಯು ವಾರ್ಡ್​​ನಲ್ಲಿ ಶಾರ್ಟ್​ ಸರ್ಕ್ಯೂಟ್​​ನಿಂದಾಗಿ ಅಗ್ನಿ ಅವಘಡ ಸಂಭವಿಸಿ, ಆರು ಜನ ಕೋವಿಡ್​ ರೋಗಿಗಳು ಸಾವನ್ನಪ್ಪಿದ್ದರು. ಈ ಕುರಿತು ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಘಟನೆಯಿಂದ ನನಗೆ ತೀವ್ರ ನೋವಾಗಿದೆ. ಈ ದುರದೃಷ್ಟಕರ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ಗಾಯಾಳುಗಳ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಸರ್ಕಾರದಿಂದ ನೆರವು ನೀಡಲು ಸೂಚಿಸಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಕೋವಿಡ್​ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: 6 ಮಂದಿ ಸೋಂಕಿತರು ದುರ್ಮರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.