ನವದೆಹಲಿ: ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸರ್ಕಾರ ರೈತರ ಬೇಡಿಕೆಗಳಿಗೆ ಒಪ್ಪದೇ ಇದ್ದರೆ, ಬೇಡಿಕೆ ಈಡೇರುವವರೆಗೆ ಚಳವಳಿ ಮುಂದುವರೆಯುತ್ತದೆ ಎಂದು ಭಾರತ್ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸರ್ಕಾರ ಕೃಷಿ ಕಾಯ್ದೆಗಳ ವಿಚಾರದಲ್ಲಿ ರೈತರ ಬೇಡಿಕೆಯನ್ನು ಈಡೇರಿಸಬೇಕೆಂದು ಮನವಿ ಮಾಡಿದ್ದಾರೆ.
-
लोकतांत्रिक देश में सरकार किसानों की बात नहीं मान रही है, लेकिन जब तक सरकार मांगे पूरी नहीं करेगी तब तक आन्दोलन जारी रहेगा .। #FarmersProtest
— Rakesh Tikait (@RakeshTikaitBKU) July 15, 2021 " class="align-text-top noRightClick twitterSection" data="
">लोकतांत्रिक देश में सरकार किसानों की बात नहीं मान रही है, लेकिन जब तक सरकार मांगे पूरी नहीं करेगी तब तक आन्दोलन जारी रहेगा .। #FarmersProtest
— Rakesh Tikait (@RakeshTikaitBKU) July 15, 2021लोकतांत्रिक देश में सरकार किसानों की बात नहीं मान रही है, लेकिन जब तक सरकार मांगे पूरी नहीं करेगी तब तक आन्दोलन जारी रहेगा .। #FarmersProtest
— Rakesh Tikait (@RakeshTikaitBKU) July 15, 2021
ಬುಧವಾರ ರೈತ ಪ್ರತಿಭಟನೆ ಬಗ್ಗೆ ಮಾತನಾಡುತ್ತಾ, ಜುಲೈ 22ರಂದು ಪಾರ್ಲಿಮೆಂಟ್ ಹೊರಗೆ ಶಾಂತಿಯುತ ಪ್ರತಿಭಟನೆ ನಡೆಯಲಿದೆ. ರೈತರು ಬಸ್ ಮೂಲಕ ಪಾರ್ಲಿಮೆಂಟ್ಗೆ ತೆರಳಲಿದ್ದು, ಸುಮಾರು ಇನ್ನೂರು ಮಂದಿ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ತಾವೇ ಬಸ್ ಪ್ರಯಾಣ ದರ ನೀಡುವುದಾಗಿಯೂ ತಿಳಿಸಿದ್ದಾರೆ.
ಇದನ್ನೂ ಓದಿ: ನಟ ದರ್ಶನ್ಗೆ ವಂಚನೆ, ಕೇಸ್ನ ಸಂಪೂರ್ಣ ತನಿಖೆಗೆ ಸೂಚನೆ: ಗೃಹ ಸಚಿವ ಬೊಮ್ಮಾಯಿ