ETV Bharat / bharat

ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರ ಹೋರಾಟ... ಕೇಂದ್ರದ ಜೊತೆ ಇಂದು 10ನೇ ಸಭೆ! - ನೂತನ ಕೃಷಿ ಕಾಯ್ದೆ,

ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರ ಹೋರಾಟ ಮುಂದುವರಿದ್ದು, ಇಂದು ಕೇಂದ್ರದ ಜೊತೆ 10ನೇ ಸಭೆ ನಡೆಯಲಿದೆ.

Farmers protest against farm laws, Farmers protest against farm laws and meeting with govt, Govt ten meeting with farmers, Govt ten meeting with farmers in Delhi, farm laws, farm laws news, ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರ ಹೋರಾಟ, ನವದೆಹಲಿಯಲ್ಲಿ ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರ ಹೋರಾಟ, ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರ ಹೋರಾಟ ಸುದ್ದಿ, ನೂತನ ಕೃಷಿ ಕಾಯ್ದೆ, ನೂತನ ಕೃಷಿ ಕಾಯ್ದೆ ಸುದ್ದಿ,
ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರ ಹೋರಾಟ
author img

By

Published : Jan 20, 2021, 10:08 AM IST

ನವದೆಹಲಿ: ಹೊಸ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಮತ್ತು ಸರ್ಕಾರದ ನಡುವೆ ಹತ್ತನೇ ಸುತ್ತಿನ ಮಾತುಕತೆ ಇಂದು ನಡೆಯಲಿದೆ.

ಎರಡೂ ಪಕ್ಷಗಳು ಆದಷ್ಟು ಬೇಗನೆ ಸಮಸ್ಯೆಗಳನ್ನು ಪರಿಹರಿಸಲು ಬಯಸುತ್ತವೆ. ಆದರೆ ಕೆಲ ಸಿದ್ಧಾಂತದ ಜನರ ಪಾಲ್ಗೊಳ್ಳುವಿಕೆಯಿಂದ ಇದು ವಿಳಂಬವಾಗುತ್ತಿದೆ ಎಂದು ಕೇಂದ್ರ ಹೇಳಿದೆ.

Farmers protest against farm laws, Farmers protest against farm laws and meeting with govt, Govt ten meeting with farmers, Govt ten meeting with farmers in Delhi, farm laws, farm laws news, ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರ ಹೋರಾಟ, ನವದೆಹಲಿಯಲ್ಲಿ ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರ ಹೋರಾಟ, ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರ ಹೋರಾಟ ಸುದ್ದಿ, ನೂತನ ಕೃಷಿ ಕಾಯ್ದೆ, ನೂತನ ಕೃಷಿ ಕಾಯ್ದೆ ಸುದ್ದಿ,
ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರ ಹೋರಾಟ

ಸಭೆ ಇಂದು ಮಧ್ಯಾಹ್ನ ಎರಡು ಗಂಟೆಗೆ ನಡೆಯಲಿದೆ. ಹೊಸ ಕೃಷಿ ಕಾನೂನುಗಳು ರೈತರ ಹಿತದೃಷ್ಟಿಯಿಂದ ರಚಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದ್ದು, ಉತ್ತಮ ಹೆಜ್ಜೆ ಇಟ್ಟಾಗಲೆಲ್ಲಾ ಅದರಲ್ಲಿ ಅಡಚಣೆಗಳು ಇರುತ್ತವೆ. ರೈತ ಮುಖಂಡರು ಸಮಾಧಾನದಿಂದ ಸಮಸ್ಯೆ ಬಗೆಹರಿಸಲು ಬಯಸುತ್ತಿರುವುದರಿಂದ ವಿಳಂಬವಾಗುತ್ತಿದೆ ಎಂದು ಸರ್ಕಾರ ಹೇಳಿದೆ.

ಜನವರಿ 11 ರಂದು ಸುಪ್ರೀಂ ಕೋರ್ಟ್ ನಾಲ್ಕು ಸದಸ್ಯರ ಸಮಿತಿಯನ್ನು ರಚಿಸಿದೆ. ಆದರೆ ಪ್ರತಿಭಟನಾ ನಿರತ ರೈತರು ಈ ಮೊದಲು ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ನೇಮಕಗೊಂಡ ಸದಸ್ಯರ ಅಭಿಪ್ರಾಯವನ್ನು ಪ್ರಶ್ನಿಸಿದರು. ಆಗ ಒಬ್ಬ ಸದಸ್ಯ ಭೂಪಿಂದರ್ ಸಿಂಗ್ ಮನ್ ಸುರ್ಪೀಂಕೋರ್ಟ್​ ರಚಿಸಿದ ನಾಲ್ಕು ಸದಸ್ಯರ ಸಮಿತಿಯಿಂದ ದೂರವಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.