ETV Bharat / bharat

ವಿಶಾಖಪಟ್ಟಣಂ ಸ್ಟೀಲ್‌ ಪ್ಲಾಂಟ್‌ನಲ್ಲಿ ಭಾರಿ ಅಗ್ನಿ ಅವಘಡ - latest fire accident news

FIRE ACCIDENT IN VISAKHAPATNAM STEEL PLANT: ಉಕ್ಕಿನ ದ್ರಾವಣ ಸೋರಿಕೆಯಿಂದ ವಿಶಾಖಪಟ್ಟಣಂನ ಸ್ಟೀಲ್ ಪ್ಲಾಂಟ್​ನಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

FIRE ACCIDENT
ವಿಶಾಖಪಟ್ಟಣಂ ಸ್ಟೀಲ್‌ ಪ್ಲಾಂಟ್‌ನಲ್ಲಿ ಅಗ್ನಿ ಅವಘಡ
author img

By

Published : Dec 25, 2021, 11:08 AM IST

ವಿಶಾಖಪಟ್ಟಣಂ: ವಿಶಾಖಪಟ್ಟಣಂನ ಉಕ್ಕಿನ ಕಾರ್ಖಾನೆಯಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ. ಸ್ಟೀಲ್ ಪ್ಲಾಂಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂ. ಮೌಲ್ಯದ ಆಸ್ತಿ ಹಾನಿಯಾಗಿದೆ.

ಉಕ್ಕಿನ ಕಾರ್ಖಾನೆಯ ಸ್ಟೀಲ್ ಪ್ಲಾಂಟ್​ -2 ರಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಎರಡು ಟ್ರಕ್​ಗಳು ಬೆಂಕಿಗಾಹುತಿಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ವಿಶಾಖಪಟ್ಟಣಂ ಸ್ಟೀಲ್‌ ಪ್ಲಾಂಟ್‌ನಲ್ಲಿ ಅಗ್ನಿ ಅವಘಡ

ಉಕ್ಕಿನ ದ್ರಾವಣ ಸೋರಿಕೆಯಿಂದ ಈ ಘಟನೆ ನಡೆದಿದೆ ಎನ್ನಲಾಗ್ತಿದೆ. ವಿಶಾಖಪಟ್ಟಣಂ ಉಕ್ಕು ಕಾರ್ಖಾನೆಯಲ್ಲಿ ಈ ಹಿಂದೆಯೂ ಹಲವು ಬಾರಿ ಬೆಂಕಿ ಅವಘಡಗಳು ಸಂಭವಿಸಿದ್ದವು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.