ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕುಟಾ ಬೆಟ್ಟದಲ್ಲಿರುವ ಶ್ರೀ ಮಾತಾ ವೈಷ್ಣೋ ದೇವಿಯ ನೈಸರ್ಗಿಕ ಗುಹೆ ಬಳಿಯ ಬೆಂಕಿ ಕಾಣಿಸಿಕೊಂಡಿದೆ.
ಆದಾಗ್ಯೂ, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ದೇವಾಲಯದ ಸಿಇಒ ಹೇಳಿದ್ದಾರೆ.
ವರದಿಗಳ ಪ್ರಕಾರ ಇಂದು ಸಂಜೆ 4: 15 ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ನಿಂದ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಭೀಮಾ ತೀರದಲ್ಲಿ ಮುಗಿಯದ ರಕ್ತ ಚರಿತೆ: ಜಿ.ಪಂ ಮಾಜಿ ಸದಸ್ಯನ ಸಹೋದರನ ಬರ್ಬರ ಹತ್ಯೆ