ವಿಶಾಖಪಟ್ಟಣ( ಆಂಧ್ರಪ್ರದೇಶ): ವಿಶಾಖಪಟ್ಟಣಂನ ಸಿಂಹಾಚಲಂನ ಆರ್.ಆರ್.ವೆಂಕಟಪುರಂನ ಟ್ರಾನ್ಸ್ಕೊ ಸಬ್‌ಸ್ಟೇಷನ್‌ನಲ್ಲಿ ಬೆಂಕಿ ಧಗ ಧಗಿಸಿದೆ.
ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ತೆರಳಿದರೂ ಬೆಂಕಿ ನಂದಿಸಲು ಸುಮಾರು ಎರಡು ಗಂಟೆ ಬೇಕಾಯಿತು.
ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.ಅವಘಡಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ಆರಂಭವಾಗಿದೆ. ಮುನ್ನೆಚ್ಚರಿಕೆಯಾಗಿ ವಿದ್ಯುತ್ ಸರಬರಾಜು ಕಡಿತಗೊಳಿಸಲಾಗಿದೆ ಎಂದು ಟ್ರಾನ್ಸ್ಕೊ ತಿಳಿಸಿದೆ.
Karnataka COVID update: 24 ಸಾವಿರ ಮಂದಿಗೆ ಕೋವಿಡ್.. 476 ಸೋಂಕಿತರು ಬಲಿ