ಅಹಮದಾಬಾದ್ (ಗುಜರಾತ್): ಶಾಲೆಯೊಂದರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ನಾಲ್ವರು ವಿದ್ಯಾರ್ಥಿಗಳು ಕಟ್ಟಡದಲ್ಲಿ ಸಿಲುಕಿಕೊಂಡಿದ್ದಾರೆ.
ಅಗ್ನಿಶಾಮಕ ಹಾಗೂ ಪೊಲೀಸ್ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.