ನವದೆಹಲಿ: ರಾಜ್‌ಘಾಟ್ ವಿದ್ಯುತ್ ಘಟಕದಲ್ಲಿ ಇಂದು ಸಂಜೆ ಅಗ್ನಿ ಅವಘಡ ಸಂಭವಿಸಿದೆ. ಸುದ್ದಿ ತಿಳಿದು ಕೂಡಲೇ ಸ್ಥಳಕ್ಕೆ ದೌಡಾಯಿಸಿದ 5 ಅಗ್ನಿಶಾಮಕ ವಾಹನಗಳು ಹಾಗೂ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸದ್ಯ ಬೆಂಕಿ ತಹಬದಿಗೆ ಬಂದಿದ್ದು, ಕೂಲಿಂಗ್ ಪ್ರಕ್ರಿಯೆ ಮುಂದುವರೆದಿದೆ. ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ಅಗ್ನಿಶಾಮಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದೆಹಲಿಯ ರಾಜ್‌ಘಾಟ್ ವಿದ್ಯುತ್ ಘಟಕದಲ್ಲಿ ಬೆಂಕಿ ಅವಘಡ - ದೆಹಲಿ
ರಾಷ್ಟ್ರ ರಾಜಧಾನಿ ದೆಹಲಿಯ ರಾಜ್‌ಘಾಟ್ ಪವರ್ ಸ್ಟೇಷನ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ದೆಹಲಿಯ ರಾಜ್‌ಘಾಟ್ ವಿದ್ಯುತ್ ಘಟಕದಲ್ಲಿ ಬೆಂಕಿ