ಚೆನ್ನೈ (ತಮಿಳುನಾಡು): ಅಶೋಕ್ ನಗರದಲ್ಲಿನ ಖಾಸಗಿ ಔಷಧ ಉತ್ಪಾದನಾ ಸಂಸ್ಥೆಯಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಂದಿಸಲು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದಾರೆ. ಬೆಂಕಿಗೆ ಅವಘಡಕ್ಕೆ ಕಾರಣ ಏನು ಎಂದು ಇನ್ನೂ ತಿಳಿದು ಬಂದಿಲ್ಲ.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ...
ಇದನ್ನೂ ಓದಿ : ಕಾರಿನಲ್ಲಿ ಅಳವಡಿಸಿದ್ದ ಸಿಲಿಂಡರ್ ಸ್ಫೋಟ; ವ್ಯಕ್ತಿ ಸಜೀವ ದಹನ