ETV Bharat / bharat

25 ಪ್ರಯಾಣಿಕರ ಪ್ರಾಣ ಉಳಿಸಿದ ಚಾಲಕ: ನಡುರಸ್ತೆಯಲ್ಲೇ ಧಗಧಗಿಸಿದ ಬಸ್​​! - ಈಟಿವಿ ಭಾರತ ಕರ್ನಾಟಕ

ಬಸ್​ ಚಾಲಕನ​ ಸಮಯಪ್ರಜ್ಞೆಯಿಂದ 25 ಪ್ರಯಾಣಿಕರ ಪ್ರಾಣ ಉಳಿದಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ.

Fire in BRTS
Fire in BRTS
author img

By

Published : Sep 16, 2022, 12:20 PM IST

ಅಹಮದಾಬಾದ್​​(ಗುಜರಾತ್​​): ಇಲ್ಲಿನ ಮೆಮ್​​ನಗರದ ರಸ್ತೆಯೊಂದರಲ್ಲಿ ಬಸ್​​​ವೊಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ. ಚಾಲಕ ಈ ಸಂದರ್ಭದಲ್ಲಿ ಸಮಯ ಪ್ರಜ್ಞೆ ಮೆರೆದಿದ್ದು ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

25 ಪ್ರಯಾಣಿಕರ ಪ್ರಾಣ ಉಳಿಸಿದ ಡ್ರೈವರ್

ಅಹಮದಾಬಾದ್​​ನ ಮೆಮ್​​ನಗರದ ಬಸ್​ ನಿಲ್ದಾಣದಲ್ಲಿ ನಿಂತಿದ್ದ ಬಸ್​​​ನಲ್ಲಿ ಪ್ರಯಾಣಿಕರು ಕುಳಿತುಕೊಂಡಿದ್ದರು. ಈ ಸಂದರ್ಭದಲ್ಲಿ ಬಸ್‌ನಲ್ಲಿ ದಿಢೀರ್​ ಬೆಂಕಿ ಕಾಣಿಕೊಂಡಿತು. ತಕ್ಷಣವೇ ಚಾಲಕ​ ಎಲ್ಲರನ್ನೂ ಕೆಳಗಿಳಿಸಿದ್ದಾನೆ. ಘಟನಾ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.