ಉಜ್ಜೈನಿ (ಮಧ್ಯಪ್ರದೇಶ): ಉಜ್ಜೈನಿಯ ಪಾಟಿದಾರ್ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ರೋಗಿಗಳು ಸಜೀವವಾಗಿ ದಹಿಸಿರುವ ಶಂಕೆ ವ್ಯಕ್ತವಾಗಿದೆ.
ಕೋವಿಡ್ ಸೋಂಕಿತರೂ ಸೇರಿ ಆಸ್ಪತ್ರೆಯಲ್ಲಿ ದಾಖಲಾದ 90 ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸ್ಥಳಕ್ಕೆ 5 ವಾಹನಗಳಲ್ಲಿ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಇದನ್ನೂ ಓದಿ: ಉತ್ತರಾಖಂಡ ಕಾಡ್ಗಿಚ್ಚು: 24 ಗಂಟೆಯಲ್ಲಿ ನಾಲ್ವರು ಸಾವು, ಪ್ರಾಣಿಗಳು ಬಲಿ