ಅಹಮದಾಬಾದ್ (ಗುಜರಾತ್): ಇಲ್ಲಿನ ’’ನಾನುಕಾಕಾ’’ದ ಪಿಪ್ಲಾಜ್ ರಸ್ತೆಯಲ್ಲಿರುವ ಟೆಕ್ಸ್ಟೈಲ್ಸ್ ಗೋಡೌನ್ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಈಗಾಗಲೇ 6 ಅಗ್ನಿಶಾಮಕ ದಳ ವಾಹನಗಳು ಸ್ಥಳಕ್ಕೆ ದೌಡಾಯಿಸಿ, ಹಲವರನ್ನು ರಕ್ಷಿಸಿದ್ದಾರೆ.
ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.