ETV Bharat / bharat

ಬಸ್-ಕಾರು ನಡುವೆ ಭೀಕರ ಅಪಘಾತ: ಕಾರಿನಲ್ಲಿದ್ದ ಐವರು ಸಜೀವ ದಹನ - jharkhand

ಮೃತರಲ್ಲಿ ಮೂವರು ಪುರುಷರು, ಇಬ್ಬರು ಮಹಿಳೆಯರು ಸೇರಿದ್ದಾರೆ. ಮೃತರೆಲ್ಲರೂ ಪುಣೆ ಮೂಲದವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

fire-in-bus-and-car-in-jharkhands-ramgarh-after-collision
ಬಸ್-ಕಾರಿನ ನಡುವೆ ಭೀಕರ ಅಪಘಾತ
author img

By

Published : Sep 15, 2021, 4:12 PM IST

ರಾಮ್​​ಗಢ​ (ಜಾರ್ಖಂಡ್): ಬಸ್​ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವಾಹನಕ್ಕೆ ಬೆಂಕಿ ಹೊತ್ತಿಕೊಂಡು ಐವರು ಪ್ರಾಣ ಕಳೆದುಕೊಂಡ ಘಟನೆ ಜಾರ್ಖಂಡ್‌ನ ರಾಮ್​​ಗಢ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ರಾಜ್​​ರಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಮುರಬಂದ್​ನ ರಾಷ್ಟ್ರೀಯ ಹೆದ್ದಾರಿ 23ರಲ್ಲಿ ದುರ್ಘಟನೆ ನಡೆದಿದೆ.

fire-in-bus-and-car-in-jharkhands-ramgarh-after-collision
ಅಪಘಾತದ ಫೋಟೋ

ಮೃತರಲ್ಲಿ ಮೂವರು ಪುರುಷರು, ಇಬ್ಬರು ಮಹಿಳೆಯರು ಸೇರಿದ್ದಾರೆ. ಮೃತರೆಲ್ಲರೂ ಪುಣೆ ಮೂಲದವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಸ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.

fire-in-bus-and-car-in-jharkhands-ramgarh-after-collision
ಬಸ್-ಕಾರಿನ ನಡುವೆ ಭೀಕರ ಅಪಘಾತ

ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಅಪಘಾತ ಪ್ರಕರಣ... ವೇಗದ ಚಾಲನೆಯೇ ದುರಂತಕ್ಕೆ ಕಾರಣ : ಟ್ರಾಫಿಕ್‌ ಕಮಿಷನರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.