ETV Bharat / bharat

ದೆಹಲಿ - ಲಕ್ನೋ ಶತಾಬ್ದಿ ರೈಲಿನಲ್ಲಿ ಭಾರೀ ಬೆಂಕಿ - ದೆಹಲಿ-ಲಕ್ನೋ ಶತಾಬ್ದಿ ಎಕ್ಸ್‌ಪ್ರೆಸ್

ಗಾಜಿಯಾಬಾದ್‌ನ ದೆಹಲಿ-ಲಕ್ನೋ ಶತಾಬ್ದಿ ಎಕ್ಸ್‌ಪ್ರೆಸ್‌ನ ಲಗೇಜ್ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Lucknow Shatabdi train
ಲಕ್ನೋ-ಶತಾಬ್ದಿ ರೈಲಿನಲ್ಲಿ ಬೆಂಕಿ
author img

By

Published : Mar 20, 2021, 9:55 AM IST

ಗಾಜಿಯಾಬಾದ್​/ನವದೆಹಲಿ: ಗಾಜಿಯಾಬಾದ್‌ನ ದೆಹಲಿ-ಲಕ್ನೋ ಶತಾಬ್ದಿ ಎಕ್ಸ್‌ಪ್ರೆಸ್‌ನ ಲಗೇಜ್ ಬೋಗಿಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ.

ಲಕ್ನೋ-ಶತಾಬ್ದಿ ರೈಲಿನಲ್ಲಿ ಬೆಂಕಿ

ರೈಲ್ವೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ತಲುಪಿದ್ದು, ಸುಮಾರು 1 ಗಂಟೆ ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಿಸಲಾಯಿತು. ಬೆಳಗ್ಗೆ 7 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಪ್ರಯಾಣಿಕರು ಸಹ ರೈಲಿನಲ್ಲಿದ್ದರು, ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಸ್ಪಷ್ಟವಾಗಿ ತಿಳಿದು ಬಂದಿಲ್ಲ, ಈ ಬಗ್ಗೆ ತನಿಖೆ ಮಾಡಲಾಗುತ್ತಿದೆ. ರೈಲಿನಲ್ಲಿದ್ದ ಪ್ರಯಾಣಿಕರೆಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.