ETV Bharat / bharat

ನಾಯಿ ಬಾಲಕ್ಕೆ ಪಟಾಕಿ ಕಟ್ಟಿ ಪುಂಡರ ವಿಕೃತಿ - tortures to dog

ಮೋಜಿಗಾಗಿ ಬೀದಿ ನಾಯಿಗೆ ಪಟಾಕಿ ಕಟ್ಟಿ ಯುವಕರು ಹಿಂಸೆ ನೀಡಿದ್ದಾರೆ. ಈ ವಿಡಿಯೋ ಆಧಾರದಲ್ಲಿ ಯುವಕನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Firecrackers tied to dog tails
ನಾಯಿ ಬಾಲಕ್ಕೆ ಪಟಾಕಿ ಕಟ್ಟಿದ ಪುಂಡರು
author img

By

Published : Nov 9, 2021, 5:49 PM IST

ನಾಗ್ಪುರ: ಮೋಜಿಗಾಗಿ ಬೀದಿನಾಯಿಯ ಬಾಲಕ್ಕೆ ಪಟಾಕಿ ಕಟ್ಟಲಾಗಿದೆ. ಈ ವಿಡಿಯೋ ನೋಡಿದ ಪ್ರಾಣಿ ಪ್ರೇಮಿಗಳು ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ.

ನಾಗ್ಪುರದ ಕೊರ್ಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ. ಈ ಸಂಬಂಧ ಯುವಕನ ವಿರುದ್ಧ ಕೊರಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ವಾನ ಪ್ರೇಮಿಗಳು ಮತ್ತು ಪೀಪಲ್ ಫಾರ್ ಅನಿಮಲ್ಸ್ ಸದಸ್ಯರು ಈ ವಿಡಿಯೋ ಪತ್ತೆ ಮಾಡಿ ಪ್ರಾಣಿಗಳ ಮೇಲಿನ ಕ್ರೌರ್ಯ ಕಾಯ್ದೆಯಡಿ ಯುವಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.