ETV Bharat / bharat

ಗುಜರಾತ್‌ನಲ್ಲಿ ಮಗುವಿನಲ್ಲಿ ಪತ್ತೆಯಾಯ್ತು ಮೊದಲ ಬ್ಲ್ಯಾಕ್ ಫಂಗಸ್ ಪ್ರಕರಣ - black fungus case

ಅಹಮದಾಬಾದ್‌ನ 13 ವರ್ಷದ ಬಾಲಕನಿಗೆ ಕಪ್ಪು ಶಿಲೀಂಧ್ರ ಸೋಂಕು ತಗುಲಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

First case of Mucormycosis in a child reported in Gujarat

author img

By

Published : May 21, 2021, 5:21 PM IST

ಗಾಂಧಿನಗರ( ಗುಜರಾತ್‌): ಇಲ್ಲಿನ ಮಗುವಿನಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ಈ ಮೂಲಕ ಗುಜರಾತ್​ನಲ್ಲಿ ಮಗುವಿನಲ್ಲಿ ಪತ್ತೆಯಾದ ಮೊದಲ ಪ್ರಕರಣ ಇದಾಗಿದೆ.

ಅಹಮದಾಬಾದ್‌ನ 13 ವರ್ಷದ ಬಾಲಕನಿಗೆ ಕಪ್ಪು ಶಿಲೀಂಧ್ರ ಸೋಂಕು ತಗುಲಿದೆ. ಚಂದಖೇಡಾ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ಬಾಲಕನಿಗೆ ಮೊದಲು ಕೊರೊನಾ ಸೋಂಕು ತಗುಲಿತ್ತು. ಬಾಲಕನ ತಾಯಿ ಈಗಾಗಲೇ ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.