ETV Bharat / bharat

ಕೋವಿಡ್‌ ಲಸಿಕೆಯ ಗುಣಮಟ್ಟ, ಪರಿಣಾಮ ವಿಚಾರದಲ್ಲಿ ರಾಜಿ ಇಲ್ಲ: ಕೇಂದ್ರ ಸಚಿವ ಡಾ.ಹರ್ಷವರ್ಧನ್

author img

By

Published : Dec 20, 2020, 10:38 PM IST

ಕೊರೊನಾ ರೋಗಕ್ಕೆ ಕಂಡುಹಿಡಿಯುವ ಲಸಿಕೆಯ ಗುಣಮಟ್ಟ ಮತ್ತು ಸುರಕ್ಷತೆಗೆ ನಾವು ಪ್ರಾಮುಖ್ಯತೆ ನೀಡುತ್ತಿದ್ದೇವೆ. ಅದರಲ್ಲಿ ಯಾವುದೇ ರಾಜಿ ಇಲ್ಲ. ಬಹುಶ: ಜನವರಿ ತಿಂಗಳ ಯಾವುದೇ ವಾರದಲ್ಲಿ ರಾಷ್ಟ್ರವ್ಯಾಪಿ ಜನರಿಗೆ ಮೊದಲ ಕೋವಿಡ್ ಲಸಿಕೆ ಹಾಕಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವರು ತಿಳಿಸಿದರು.

our-first-priority-has-been-safety-and-effectiveness-of-vaccines-we-dont-want-to-compromise-on-that-i-personally-feel-maybe-in-any-week-of-january-we-can-be-in-a-position-to-give-first-covid-vaccine-shot-to-people-of-india-union-health-minister-dr-harsh-vardhan-to-ani
ಕೇಂದ್ರ ಆರೋಗ್ಯ ಮಂತ್ರಿ

ನವದೆಹಲಿ: ಕೋವಿಡ್​ ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿ ಗುಣಕ್ಕೆ ನಮ್ಮ ಮೊದಲ ಆದ್ಯತೆ. ಅದರ ಬಗ್ಗೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್​​ ತಿಳಿಸಿದರು.

  • Our first priority has been safety & effectiveness of vaccines. We don't want to compromise on that. I personally feel, maybe in any week of January, we can be in a position to give first COVID vaccine shot to people of India: Union Health Minister Dr Harsh Vardhan to ANI pic.twitter.com/I6rNWc4tad

    — ANI (@ANI) December 20, 2020 " class="align-text-top noRightClick twitterSection" data=" ">

ಕೊರೊನಾ ರೋಗ ಲಸಿಕೆ ಗುಣಮಟ್ಟ ಮತ್ತು ಸುರಕ್ಷತೆಗೆ ನಾವು ಪ್ರಾಮುಖ್ಯತೆ ನೀಡುತ್ತಿದ್ದೇವೆ. ಅದರಲ್ಲಿ ಯಾವುದೇ ರಾಜಿ ಇಲ್ಲ. ಬಹುಶ: ಜನವರಿ ತಿಂಗಳ ಯಾವುದೇ ವಾರದಲ್ಲಿ ಜನರಿಗೆ ಕೋವಿಡ್ ಲಸಿಕೆ ಹಾಕಲಾಗುವುದು ಎಂದು ಸಚಿವರು ತಿಳಿಸಿದರು.

ಈಗಾಗಲೇ ದೇಸಿ ಲಸಿಕೆ ಕೋವಾಕ್ಸಿನ್ ಪ್ರಯೋಗಗಳು ನಡೆಯುತ್ತಿದ್ದು ಯಶಸ್ವಿಯಾಗುತ್ತಿವೆ. ಅಲ್ಲದೇ ಯಾವುದೇ ಅಡ್ಡ ಪರಿಣಾಮಗಳಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.