ಲುಧಿಯಾನ (ಪಂಜಾಬ್): ಜಿಲ್ಲೆಯ ಮಂಗಢ್ ಪ್ರದೇಶದ ಕೊಳದಲ್ಲಿ ಮುಳುಗಿ ಆರು ಮಕ್ಕಳು ಮೃತಪಟ್ಟಿದ್ದಾರೆ. ಇದರಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಆಟವಾಡುತ್ತಿದ್ದಾಗ ಅವಘಡ ಸಂಭವಿಸಿದೆ ಎನ್ನಲಾಗ್ತಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಆಕ್ಸಿಜನ್ ಕಾನ್ಸಂಟ್ರೇಟರ್ ಅಕ್ರಮ ಸಂಗ್ರಹ; ಉದ್ಯಮಿ ಕಲ್ರಾಗೆ ಜಾಮೀನು ನಿರಾಕರಣೆ
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.