ETV Bharat / bharat

ತೆಲಂಗಾಣದಲ್ಲಿ ಗೋಡೆ ಕುಸಿತ: ಮೂವರು ಮಕ್ಕಳು ಸೇರಿ ಐವರ ದಾರುಣ ಸಾವು - ಭಾರಿ ಮಳೆಗೆ ಮನೆ ಗೋಡೆ ಕುಸಿತ

ತೆಲಂಗಾಣದ ಜೋಗುಳಂಬ ಗದ್ವಾಲ್​ ಜಿಲ್ಲೆಯ ಐಜಾ ಮಂಡಲದ ಕೊತ್ತಪಲ್ಲಿಯಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಮನೆ ಗೋಡೆ ಕುಸಿದು ಐವರು ಮೃತಪಟ್ಟಿದ್ದಾರೆ.

ಗೋಡೆ ಕುಸಿತ
ಗೋಡೆ ಕುಸಿತ
author img

By

Published : Oct 10, 2021, 9:14 AM IST

Updated : Oct 10, 2021, 9:44 AM IST

ತೆಲಂಗಾಣ: ಜೋಗುಳಂಬ ಗದ್ವಾಲ್​ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಮನೆಯ ಗೋಡೆ ಕುಸಿದು ಮೂವರು ಮಕ್ಕಳ ಸಮೇತ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಕಳೆದ ರಾತ್ರಿ ನಡೆದಿದೆ.

ಜಿಲ್ಲೆಯ ಐಜಾ ಮಂಡಲದ ಕೊತ್ತಪಲ್ಲಿಯಲ್ಲಿ ಕುಟುಂಬದ ಸದಸ್ಯರು ರಾತ್ರಿ ನಿದ್ರಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಒಂದೇ ಕುಟುಂಬದ 7 ಜನರ ಪೈಕಿ ಇಬ್ಬರು ಗಾಯಗೊಂಡಿದ್ದಾರೆ. ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Last Updated : Oct 10, 2021, 9:44 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.