ಜೈಪುರ(ರಾಜಸ್ಥಾನ): ಪೊಲೀಸ್ ವಾಹನವೊಂದು ಅಪಘಾತಕ್ಕೀಡಾಗಿದ್ದು, ನಾಲ್ವರು ಪೊಲೀಸರು ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ ಎಂದು ಸಿಎಂ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.
ಆರೋಪಿಯೊಬ್ಬನನ್ನು ದೆಹಲಿಯಿಂದ ಗುಜರಾತ್ ಕರೆತರುತ್ತಿದ್ದ ಗುಜರಾತ್ ಪೊಲೀಸರ ಫಾರ್ಚೂನರ್ ಕಾರು ಭಬ್ರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತಕ್ಕೀಡಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
-
दिल्ली से गुजरात अभियुक्त लेकर जा रही गुजरात पुलिस का वाहन जयपुर के भाबरू क्षेत्र में दुर्घटनाग्रस्त होने से 4 पुलिसकर्मियों सहित 5 लोगों की मृत्यु की जानकारी दुखद है। शोकाकुल परिजनों के प्रति मेरी गहरी संवेदनाएं, ईश्वर उन्हें सम्बल दें एवं दिवंगतों की आत्मा को शांति प्रदान करें।
— Ashok Gehlot (@ashokgehlot51) February 15, 2022 " class="align-text-top noRightClick twitterSection" data="
">दिल्ली से गुजरात अभियुक्त लेकर जा रही गुजरात पुलिस का वाहन जयपुर के भाबरू क्षेत्र में दुर्घटनाग्रस्त होने से 4 पुलिसकर्मियों सहित 5 लोगों की मृत्यु की जानकारी दुखद है। शोकाकुल परिजनों के प्रति मेरी गहरी संवेदनाएं, ईश्वर उन्हें सम्बल दें एवं दिवंगतों की आत्मा को शांति प्रदान करें।
— Ashok Gehlot (@ashokgehlot51) February 15, 2022दिल्ली से गुजरात अभियुक्त लेकर जा रही गुजरात पुलिस का वाहन जयपुर के भाबरू क्षेत्र में दुर्घटनाग्रस्त होने से 4 पुलिसकर्मियों सहित 5 लोगों की मृत्यु की जानकारी दुखद है। शोकाकुल परिजनों के प्रति मेरी गहरी संवेदनाएं, ईश्वर उन्हें सम्बल दें एवं दिवंगतों की आत्मा को शांति प्रदान करें।
— Ashok Gehlot (@ashokgehlot51) February 15, 2022
ಇನ್ನು ಕಾರು ಡಿವೈಡರ್ ಮೇಲೆ ಹರಿದು, ಮರಕ್ಕೆ ಡಿಕ್ಕಿ ಹೊಡೆದಿದೆ. ನಂತರ ಸ್ಫೋಟ ಸಂಭವಿಸಿ ಅವಘಡ ನಡೆದಿದೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಅಮೆರಿಕದಲ್ಲಿ ವಿಮಾನ ಪತನ: ಓರ್ವ ಸಾವು, ಏಳು ಮಂದಿ ಕಣ್ಮರೆ