ETV Bharat / bharat

ಐವರು ಟಿಎಂಸಿ ಸಂಸದರು ಬಿಜೆಪಿ ಸೇರ್ಪಡೆ: ಬಿಜೆಪಿ ಸಂಸದ ಅರ್ಜುನ್ ಸಿಂಗ್ ಹೊಸ ಬಾಂಬ್..! - ತೃಣಮೂಲ ಕಾಂಗ್ರೆಸ್‌

ತೃಣಮೂಲ ಕಾಂಗ್ರೆಸ್‌ನ ಐವರು ಸಂಸದರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ಸಂಸದ ಅರ್ಜುನ್ ಸಿಂಗ್ ಹೊಸ ಬಾಂಬ್ ಸಿಡಿಸಿದ್ದಾರೆ.

BJP MP Arjun Singh
ಬಿಜೆಪಿ ಸಂಸದ ಅರ್ಜುನ್ ಸಿಂಗ್
author img

By

Published : Nov 21, 2020, 7:35 PM IST

ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್‌ನ ಐವರು ಸಂಸದರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ಸಂಸದ ಅರ್ಜುನ್ ಸಿಂಗ್ ಹೊಸ ಬಾಂಬ್ ಸಿಡಿಸಿದ್ದಾರೆ. ಟಿಎಂಸಿಯ ಐವರು ಸಂಸದರು ಯಾವುದೇ ಸಮಯದಲ್ಲಿ ಟಿಎಂಸಿಗೆ ರಾಜೀನಾಮೆ ನೀಡಬಹುದು ಎಂದು ಹೇಳಿದ್ದಾರೆ.

ಟಿಎಂಸಿಯ ಹಿರಿಯ ನಾಯಕ ಸಂಸದ ಸೌಗತ ರಾಯ್ ಹಾಗೂ ಇತರೆ ನಾಲ್ವರು ಸಂಸದರು ಟಿಎಂಸಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಸೌಗತ ರಾಯ್ ಅವರು ಟಿಎಂಸಿ ಮುಖಂಡರಾಗಿರುವಂತೆ ನಟಿಸುತ್ತಿದ್ದಾರೆ. ಜತೆಗೆ ಕ್ಯಾಮೆರಾಗಳ ಮುಂದೆ ಮಮತಾ ಬ್ಯಾನರ್ಜಿ ಅವರ ಮಧ್ಯಸ್ಥಿಕೆಗಾರನಂತೆ ಕಾಣಿಸುತ್ತಾರೆ ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.