ಜಮ್ಮು ಮತ್ತು ಕಾಶ್ಮೀರ (ಬಾರಾಮುಲ್ಲಾ): ರಫಿಯಾಬಾದ್ ಬಾರಾಮುಲ್ಲಾದಲ್ಲಿ ಅತಿಯಾದ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ರಫಿಯಾಬಾದ್‌ನ ಕಂಡಿ ಪ್ರದೇಶ, ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಹಮಾಮ್ ಮಾರ್ಕೋಟ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಆರಂಭಿಕ ವರದಿಗಳ ಪ್ರಕಾರ, ಈ ಭಾಗದಲ್ಲಿ ಮಳೆಯಿಂದ ಬೆಳೆ ಮತ್ತು ತೋಟಗಳಿಗೆ ಹಾನಿಯಾಗಿದೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಓದಿ: ವಿಡಿಯೋ: ಬರಗಾಲದಿಂದ ಅನ್ನದಾತನ ಕಣ್ಣೀರು.. ಬೆಳೆಯ ಮಧ್ಯೆ ಬಿದ್ದು ಗೊಳಾಡಿದ ರೈತ!