ETV Bharat / bharat

ತಮಿಳುನಾಡು ವಿಧಾನಸಭೆ ಫೈಟ್‌: ಅಣ್ಣಾಮಲೈಗೆ ಬಿಜೆಪಿ ಟಿಕೆಟ್​​! - BJP candidate list

ಬಿಜೆಪಿಗೆ ಸೇರ್ಪಡೆಗೊಂಡಿದ್ದ ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಅವರು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅರವಕುರಿಚಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

Tamil Nadu Assembly elections
ಅಣ್ಣಾಮಲೈ
author img

By

Published : Mar 14, 2021, 4:17 PM IST

ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಕಣಕ್ಕಿಳಿಯಲಿರುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಇಂದು ಬಿಡುಗಡೆ ಮಾಡಿದ್ದು, ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಅರವಕುರಿಚಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಕರ್ನಾಟಕದ ಸಿಂಗಂ ಖ್ಯಾತಿಯ ಮಾಜಿ ಐಪಿಎಸ್​​ ಅಧಿಕಾರಿ ಅಣ್ಣಾಮಲೈ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಚೆನ್ನೈನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಕಮಲ ಹಿಡಿದ ಇವರನ್ನು ತಮಿಳುನಾಡು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಕ ಮಾಡಿತ್ತು. ಇದೀಗ ವಿಧಾನಸಭಾ ಚುನಾವಣೆಯಲ್ಲಿ ಅರವಕುರಿಚಿ ಕ್ಷೇತ್ರದಿಂದ ಅಣ್ಣಾಮಲೈರನ್ನು ಕಣಕ್ಕಿಳಿಸುತ್ತಿದೆ.

ಇದನ್ನೂ ಓದಿ: ತ್ರಿಪುರ ಆಯ್ತು.. ಅಸ್ಸೋಂ, ಬಂಗಾಳದಲ್ಲೂ ಸರ್ಕಾರ ರಚಿಸಲಿದ್ದೇವೆ: ರಾಜನಾಥ್​ ಸಿಂಗ್​

ತಮಿಳುನಾಡಿನಲ್ಲಿ ಏಪ್ರಿಲ್​ 6ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.