ETV Bharat / bharat

ಪ್ರಧಾನಿಗೆ ಪತ್ರ ಬರೆದು ಕೋವಿಡ್ ನಿಯಂತ್ರಣಕ್ಕೆ ಸಲಹೆ ನೀಡಿದ ಹೆಚ್​.ಡಿ ದೇವೇಗೌಡ - ಮಾಜಿ ಪ್ರಧಾನಿಯಿಂದ ಮೋದಿಗೆ ಸಲಹೆ

ಒಂದು ವೇಳೆ ಸರ್ಕಾರ ಎಲ್ಲಾ ನಾಗರಿಕರಿಗೆ ಕೋವಿಡ್ ಲಸಿಕೆ ಉಚಿತವಾಗಿ ನೀಡುವುದಾದರೆ, ಅದೊಂದು ಅದ್ಬುತವಾದ ಮಾನವೀಯ ನಡೆ..

Former PM HD Deve Gowda writes to PM Narendra Modi
ಪ್ರಧಾನಿಗೆ ಪತ್ರ ಬರೆದ ಹೆಚ್​.ಡಿ ದೇವೇಗೌಡ
author img

By

Published : Apr 26, 2021, 1:52 PM IST

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಕೋವಿಡ್ ನಿಯಂತ್ರಣಕ್ಕೆ ಕೆಲ ಸಲಹೆಗಳನ್ನು ನೀಡಿದ್ದಾರೆ.

  • I wrote a letter to Hon'ble PM Shri Narendra Modi ji yesterday offering a few suggestions to tackle the pandemic. This is a national crisis and we need to fight it as one nation. We should support all constructive measures taken to save lives and reduce suffering.@PMOIndia pic.twitter.com/jHEZFZLalP

    — H D Devegowda (@H_D_Devegowda) April 26, 2021 " class="align-text-top noRightClick twitterSection" data=" ">

ಅಲ್ಲದೆ, ಕೋವಿಡ್ ಲಸಿಕೆ ಉಚಿತ ವಿತರಣೆಯ ಬಗ್ಗೆಯೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದು, "ಒಂದು ವೇಳೆ ಸರ್ಕಾರ ಎಲ್ಲಾ ನಾಗರಿಕರಿಗೆ ಕೋವಿಡ್ ಲಸಿಕೆ ಉಚಿತವಾಗಿ ನೀಡುವುದಾದರೆ, ಅದೊಂದು ಅದ್ಬುತವಾದ ಮಾನವೀಯ ನಡೆ" ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.