ETV Bharat / bharat

ಗ್ಯಾಸ್ ಸಿಲಿಂಡರ್ ಸ್ಫೋಟ, ನಾಲ್ವರ ಸಾವು - ಆಂಧ್ರಪ್ರದೇಶ ಗ್ಯಾಸ್ ಸಿಲಿಂಡರ್ ಸ್ಫೋಟ

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿರುವ ಘಟನೆ ಅನಂತಪುರ ಜಿಲ್ಲೆಯ ಸೆಟ್ಟೂರು ವಲಯದ ಮುಳಕಲೇಡು ಗ್ರಾಮದಲ್ಲಿ ನಡೆದಿದೆ..

Four killed in gas cylinder explosion in Ananthauram district
ಗ್ಯಾಸ್ ಸಿಲಿಂಡರ್ ಸ್ಫೋಟ: ನಾಲ್ವರು ಸಾವು
author img

By

Published : May 28, 2022, 2:37 PM IST

ಆಂಧ್ರಪ್ರದೇಶ (ಅನಂತಪುರ) : ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಮೃತಪಟ್ಟಿರುವ ಘಟನೆ ಅನಂತಪುರ ಜಿಲ್ಲೆಯ ಸೆಟ್ಟೂರು ವಲಯದ ಮುಳಕಲೇಡು ಗ್ರಾಮದಲ್ಲಿ ನಡೆದಿದೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಸಂಭವಿಸಿದ ಸಿಲಿಂಡರ್ ಸ್ಫೋಟದಿಂದಾಗಿ ಪಕ್ಕದ ಮನೆಯ ಛಾವಣಿ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ದಾದು (35), ಶರ್ಫುನಾ (30), ಫಿರ್ದೋಜ್ (6) ಮತ್ತು ಜೈನುಬಿ (60) ಎಂದು ಗುರುತಿಸಲಾಗಿದೆ.

ಆಂಧ್ರದ ಅನಂತಪುರ ಜಿಲ್ಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಸಾವು..

ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಇವರನ್ನು ಹೆಚ್ಚಿನ ಚಿಕಿತ್ಸೆಗೆ ಅನಂತಪುರಂನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ.

ಓದಿ : ಪಿಎಸ್ಐ ಪರೀಕ್ಷೆ ಅಕ್ರಮ: ಕಿಂಗ್‌ಪಿನ್ ಆರ್‌ಡಿ‌ಪಿ ಆಪ್ತ ಅರೆಸ್ಟ್​- ಬಂಧಿತರ ಸಂಖ್ಯೆ 33ಕ್ಕೆ ಏರಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.