ETV Bharat / bharat

Kulgam Encounter: ಕುಲ್ಗಾಮ್‌ನಲ್ಲಿ ಐವರು ಉಗ್ರರ ಹತ್ಯೆಗೈದ ಭದ್ರತಾಪಡೆ - Kulgam Encounter

ಭಾರತೀಯ ಭದ್ರತಾ ಪಡೆಗಳು ನಡೆಸಿದ (Indian Security forces) ಎನ್​ಕೌಂಟರ್‌ನಲ್ಲಿ ಐವರು ಉಗ್ರರು ಹತರಾಗಿದ್ದಾರೆ. ಜಮ್ಮು-ಕಾಶ್ಮೀರದ ಕುಲ್ಗಾಮ್​ನಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

Four militants killed in Kulgam
Four militants killed in Kulgam
author img

By

Published : Nov 17, 2021, 6:12 PM IST

Updated : Nov 18, 2021, 6:15 AM IST

ಕುಲ್ಗಾಮ್​​(ಶ್ರೀನಗರ): ಭದ್ರತಾ ಪಡೆಗಳು ನಡೆಸಿದ ಎನ್​ಕೌಂಟರ್‌ನಲ್ಲಿ ಐವರು ಉಗ್ರರು (Five militants killed in Kulgaum) ಹತರಾಗಿದ್ದಾರೆ. ಜಮ್ಮು-ಕಾಶ್ಮೀರದ ಕುಲ್ಗಾಮ್​ ಜಿಲ್ಲೆಯ ಪೊಂಬೈ ಮತ್ತು ಗೋಪಾಲ್​ಪೋರಾ ಗ್ರಾಮದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ನಡೆಸಲಾಗಿತ್ತು.

ಎರಡು ಪ್ರತ್ಯೇಕ ಸ್ಥಳಗಳಲ್ಲಿ ಎನ್​ಕೌಂಟರ್‌ಗಳು ಮುಂದುವರೆದಿವೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ (IGP Vijay Kumar)ತಿಳಿಸಿದ್ದಾರೆ.

ಇದನ್ನೂ ಓದಿ: 40 ಸಾವಿರಕ್ಕೂ ಹೆಚ್ಚು ಬ್ರಾಹ್ಮಣರಿಗೆ ಸಿಗ್ತಿಲ್ಲ ಸಂಗಾತಿ.. ಬೇರೆ ರಾಜ್ಯದ ಮೊರೆ ಹೋಗ್ತಿರುವ ಯುವಕರು

ಶ್ರೀನಗರದ ಹೈದರ್​​ಪೋರಾ ಪ್ರದೇಶದಲ್ಲಿ ಉಗ್ರರ ವಿರುದ್ಧ ನ.16ರಂದು ನಡೆದ ಎನ್​ಕೌಂಟರ್​ನಲ್ಲಿ ಇಬ್ಬರು ಭಯೋತ್ಪಾದಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ನಿನ್ನೆ ಕುಲ್ಗಾಮ್​ನ ಪೊಂಬೈ ಮತ್ತು ಗೋಪಾಲ್​ಪೋರಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಐವರು ಉಗ್ರರು ಹತರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಜಮ್ಮು-ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ನಡೆಯುತ್ತಿದ್ದು, ಭಯೋತ್ಪಾದಕರ ಹೆಡೆಮುರಿ ಕಟ್ಟಲಾಗ್ತಿದೆ.

Last Updated : Nov 18, 2021, 6:15 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.