ETV Bharat / bharat

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ.. ನಾಲ್ವರು ಕಾಮುಕರಿಗೆ ಹಿಗ್ಗಾಮುಗ್ಗ ಥಳಿತ.. - Godavari district rayavaram mandala

ಮಹಿಳೆ ಕಾಮುಕರಿಂದ ತಪ್ಪಿಸಿಕೊಂಡು ಮನೆ ಬಳಿ ಹೋಗಿ ಜೋರಾಗಿ ಕೂಗಿದ್ದಾರೆ. ಸ್ಥಳೀಯರು ಮೂವರು ಆರೋಪಿಗಳನ್ನು ಪತ್ತೆ ಹಚ್ಚಿ, ಮರಕ್ಕೆ ಕಟ್ಟಿ ಶಿಕ್ಷೆ ವಿಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದಾನೆ..

ನಾಲ್ವರು ಕಾಮುಕರಿಗೆ ಹಿಗ್ಗಾಮುಗ್ಗ ಥಳಿತ
rape attempt on women
author img

By

Published : Jun 8, 2021, 5:56 PM IST

ಆಂಧ್ರಪ್ರದೇಶ : ಗೋದಾವರಿ ಜಿಲ್ಲೆಯ ರಾಯವರಂ ಮಂಡಲದಲ್ಲಿ ಮಹಿಳೆ ಮೇಲೆ ನಾಲ್ವರು ಯುವಕರು ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಸ್ಥಳೀಯರು ಆರೋಪಿಗಳನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ.

ಮಹಿಳೆಯೊಬ್ಬರು ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿರುವಾಗ, ಬೈಕ್​ನಲ್ಲಿ ಬಂದ ನಾಲ್ವರು ಯುವಕರು ಆಕೆಯ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.

ಮಹಿಳೆ ಕಾಮುಕರಿಂದ ತಪ್ಪಿಸಿಕೊಂಡು ಮನೆ ಬಳಿ ಹೋಗಿ ಜೋರಾಗಿ ಕೂಗಿದ್ದಾರೆ. ಸ್ಥಳೀಯರು ಮೂವರು ಆರೋಪಿಗಳನ್ನು ಪತ್ತೆ ಹಚ್ಚಿ, ಮರಕ್ಕೆ ಕಟ್ಟಿ ಶಿಕ್ಷೆ ವಿಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದಾನೆ.

ಇದನ್ನೂ ಓದಿ:ಮಾವಿನ ಹಣ್ಣು ಕದ್ದ ಆರೋಪ: ದಲಿತ ಬಾಲಕನನ್ನು ಮರಕ್ಕೆ ಕಟ್ಟಿ ಥಳಿಸಿದ ಕೀಚಕರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.