ETV Bharat / bharat

ಮಂಬೈನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: 7 ಆರೋಪಿಗಳ ಬಂಧನ - Foxo Act

ಮುಂಬೈನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆರೋಪದ ಮೇಲೆ 7 ಮಂದಿಯನ್ನು ಬಂಧಿಸಲಾಗಿದೆ.

ಮಂಬೈನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಮಂಬೈನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
author img

By

Published : Jun 5, 2021, 5:37 PM IST

ಮುಂಬೈ:ಮುಂಬೈನಲ್ಲಿ 16 ವರ್ಷದ ಅಪ್ರಾಪ್ತೆ ಮೇಲೆ ಕಾಮುಕರು ಅಟ್ಟಹಾಸ ಮೆರೆದು ಅತ್ಯಾಚಾರವೆಸಗಿದ್ದಾರೆ.

ಮುಂಬೈನ ಮಲ್ವಾನಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ಏಳು ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರ ವಿರುದ್ಧ ಫೋಕ್ಸೋ ಕಾಯ್ದೆ, ಸೆಕ್ಷೆನ್​ 376 ರ ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ವಿರುದ್ಧ ಕಣಕ್ಕಿಳಿಯದಂತೆ ನನಗೆ ಬಿಜೆಪಿ ಹಣ ನೀಡಿದೆ : ಕೆ ಸುಂದರ ಹೇಳಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.