ETV Bharat / bharat

ವಿವಾಹೇತರ ಸಂಬಂಧ: 60 ವರ್ಷದ ವ್ಯಕ್ತಿಯ ಮರ್ಮಾಂಗ ಕತ್ತರಿಸಿದ ಪ್ರಿಯತಮೆ - ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆ

ವಿವಾಹೇತರ ಸಂಬಂಧವು 60 ವರ್ಷದ ವ್ಯಕ್ತಿಯ ಪ್ರಾಣವನ್ನೇ ತೆಗೆದಿದೆ. ಆತನ ಪ್ರಿಯತಮೆ ಬ್ಲೇಡ್‌ನಿಂದ ಮರ್ಮಾಂಗವನ್ನು ಕತ್ತರಿಸಿದ್ದಾರೆ.

girl-friend-cut-her-boy-friend-private-part
ವಿವಾಹೇತರ ಸಂಬಂಧ: 60 ವರ್ಷದ ವ್ಯಕ್ತಿಯ ಮರ್ಮಾಂಗ ಕತ್ತರಿಸಿದ ಪ್ರಿಯತಮೆ
author img

By

Published : Sep 18, 2022, 3:25 PM IST

ಪ್ರಕಾಶಂ (ಆಂಧ್ರಪ್ರದೇಶ): ವಿವಾಹೇತರ ಸಂಬಂಧ ಹೊಂದಿದ್ದ 60 ವರ್ಷದ ವೃದ್ಧನ ಮರ್ಮಾಂಗವನ್ನು ಮಹಿಳೆಯೊಬ್ಬರು ಕತ್ತರಿಸಿದ ಘಟನೆ ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ.

ಕೊಂಡಪಿ ಮಂಡಲದಲ್ಲಿ 60 ವರ್ಷದ ವ್ಯಕ್ತಿಯೊಬ್ಬ 55 ವರ್ಷದ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ. ಅಂತೆಯೇ, ಈತ ತನ್ನ ಗೆಳತಿಯ ಮನೆಗೆ ಹೋದಾಗ ಆಕೆ ಬ್ಲೇಡ್‌ನಿಂದ ಮರ್ಮಾಂಗವನ್ನು ಕತ್ತರಿಸಿದ್ದಾರೆ. ಈ ವಿಷಯ ತಿಳಿದ ತಕ್ಷಣ ಸ್ಥಳೀಯರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಈ ವಿವಾಹೇತರ ಸಂಬಂಧ ಆತನ ಪ್ರಾಣವನ್ನೇ ತೆಗೆದಿದೆ.

ಇನ್ನು, ಹತ್ತು ವರ್ಷಗಳಿಂದ ಇಬ್ಬರ ನಡುವೆ ವಿವಾಹೇತರ ಸಂಬಂಧವಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಸದ್ಯ ಈ ಘಟನೆ ಬಗ್ಗೆ ಪೊಲೀಸರು ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮದುವೆಯಾಗಿ 15 ದಿನ: ಪತಿಗೆ ಕರೆಂಟ್​ ಶಾಕ್​ ಕೊಟ್ಟು ಕೊಂದ ಪತ್ನಿ.. ಕಾಲ್​ ರೆಕಾರ್ಡಿಂಗ್​ನಿಂದ ಸತ್ಯ ಬಹಿರಂಗ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.