ETV Bharat / bharat

Video: ಪ್ರಿಯಕರನ ಮೇಲೆ ಕೋಪ.. ಮೆಟ್ರೋ ಸ್ಟೇಷನ್​ನಲ್ಲಿ ಯುವತಿ ಆತ್ಮಹತ್ಯೆ ಯತ್ನ! - ಫರಿದಾಬಾದ್

ಫರಿದಾಬಾದ್​ನಲ್ಲಿ ಮೆಟ್ರೋ ನಿಲ್ದಾಣದಲ್ಲಿ ಯುವತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಈ ವೇಳೆ ಪೊಲೀಸ್​ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಆಕೆಯ ಜೀವ ಉಳಿದಿದೆ.

faridabad
ಆತ್ಮಹತ್ಯೆಗೆ ಯತ್ನಿಸಿರುವ ವಿಡಿಯೋ
author img

By

Published : Jul 25, 2021, 7:37 AM IST

ಫರಿದಾಬಾದ್ (ಹರಿಯಾಣ): ಪ್ರಿಯಕರನ ಜೊತೆ ಜಗಳವಾಡಿದ ಯುವತಿವೋರ್ವಳು ಕೋಪಗೊಂಡು ಸೆಕ್ಟರ್ 28ರ ಮೆಟ್ರೋ ನಿಲ್ದಾಣದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಈ ವೇಳೆ ಪೊಲೀಸ್​ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಆಕೆಯ ಜೀವ ಉಳಿದಿದೆ.

ಘಟನೆಯ ವಿಡಿಯೋವನ್ನು ಜನರು ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ. ಈ ವೇಳೆ ಮೆಟ್ರೋ ನಿಲ್ದಾಣದ ಬಳಿ ಸಂಚಾರ ದಟ್ಟಣೆ ಉಂಟಾಗಿತ್ತು.

ಆತ್ಮಹತ್ಯೆಗೆ ಯತ್ನಿಸಿರುವ ವಿಡಿಯೋ

ಯುವತಿಯು ಮೆಟ್ರೋ ನಿಲ್ದಾಣದ ಗೋಡೆಯಿಂದ ಜಿಗಿಯಲು ಯತ್ನಿಸುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಬಹುದು. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಆಗಮಿಸಿ ಆಕೆಯನ್ನು ರಕ್ಷಿಸಿದ್ದಾರೆ. ಬಳಿಕ ವಿಚಾರಣೆ ನಡೆಸಲಾಗಿದ್ದು, ಈ ಸಂದರ್ಭದಲ್ಲಿ ಪ್ರಿಯಕರನ ಮೇಲೆ ಕೋಪಗೊಂಡು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ತಿಳಿಸಿದ್ದಾಳೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.