ETV Bharat / bharat

ಚಿನಿವಾರ ಮಾರುಕಟ್ಟೆ ಸಮಾಚಾರ: ದೇಶದೆಲ್ಲೆಡೆ ಬಂಗಾರ, ಬೆಳ್ಳಿಯ ಬೆಲೆ ನೋಡೋಣ

ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳನ್ನು ತಿಳಿಯೋಣ.

Indian gold rate, Karnataka gold rate, Today india bullion market rate, Gold and silver price in India, ಭಾರತೀಯ ಚಿನ್ನದ ದರ, ಕರ್ನಾಟಕ ಚಿನ್ನದ ದರ, ಇಂದು ಭಾರತ ಬುಲಿಯನ್ ಮಾರುಕಟ್ಟೆ ದರ, ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ,
ಭಾರತೀಯ ಚಿನ್ನದ ದರ
author img

By

Published : Jul 18, 2022, 8:14 AM IST

Updated : Jul 18, 2022, 12:53 PM IST

ನವದೆಹಲಿ/ಬೆಂಗಳೂರು: ದೇಶದಲ್ಲಿ 10 ಗ್ರಾಂ​​ 24 ಕ್ಯಾರೆಟ್ ಚಿನ್ನದ ಬೆಲೆ 50,390 ರೂಪಾಯಿ ಇದೆ. ಮುಂಬೈ, ದೆಹಲಿ, ಹೈದರಾಬಾದ್​ ಮತ್ತು ಕೋಲ್ಕತ್ತಾದಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,190 ರೂಪಾಯಿ ಇದ್ದು, ಚೆನ್ನೈನಲ್ಲಿ 46,260 ರೂ.ಗೆ ಮಾರಾಟವಾಗುತ್ತಿದೆ. ಬೆಂಗಳೂರಿನಲ್ಲಿ 10 ಗ್ರಾಂ​​ 24 ಕ್ಯಾರೆಟ್ ಚಿನ್ನದ ಬೆಲೆ 50,720 ರೂಪಾಯಿ ಇದ್ರೆ, 22 ಕ್ಯಾರೆಟ್ ಚಿನ್ನದ ಬೆಲೆ 46,650ಕ್ಕೆ ಮಾರಾಟವಾಗುತ್ತಿದೆ.

ಇದನ್ನೂ ಓದಿ: 75ನೇ ಸ್ವಾತಂತ್ರ್ಯೋತ್ಸವ: 7,500 ಸೈನಿಕರಿಗೆ ಪುಣೆಯ ಜ್ಯುವೆಲರಿಯಿಂದ ಚಿನ್ನದ ಉಂಗುರ ಗಿಫ್ಟ್‌

ದೇಶದಲ್ಲಿ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂದಿನ ಮಾರುಕಟ್ಟೆಯಲ್ಲಿ ಕೆಜಿ ಬೆಳ್ಳಿ ಬೆಲೆ 55,600 ರೂ.ಗೆ ಮಾರಾಟವಾಗುತ್ತಿದೆ. ದೆಹಲಿ, ಮುಂಬೈ ಮತ್ತು ಕೋಲ್ಕತ್ತಾ ಸೇರಿದಂತೆ ಹೆಚ್ಚಿನ ಪ್ರಮುಖ ನಗರಗಳಲ್ಲಿ ಇದೇ ದರದಲ್ಲಿ ವಹಿವಾಟು ನಡೆಯುತ್ತಿದೆ. ಚೆನ್ನೈ, ಬೆಂಗಳೂರು ಮತ್ತು ಹೈದರಾಬಾದ್​​ನಲ್ಲಿ ಕೆಜಿ ಬೆಳ್ಳಿಗೆ 60,700 ರೂಪಾಯಿ ಇದೆ.

ರಾಜ್ಯದ ಇತರ ಜಿಲ್ಲೆಗಳಲ್ಲಿ ಬಂಗಾರ-ಬೆಳ್ಳಿ ದರ ಈ ಕೆಳಗಿನಂತಿದೆ...

ನಗರಚಿನ್ನ22Kಚಿನ್ನ24Kಬೆಳ್ಳಿ
ಬೆಂಗಳೂರು4,6655,07256.20
ಮೈಸೂರು4,690 5,29757.20
ಮಂಗಳೂರು4,629 5,01061.30
ದಾವಣಗೆರೆ4,6425,03561.38
ಶಿವಮೊಗ್ಗ4,6105,06656.80
ಹುಬ್ಬಳ್ಳಿ5,8706,40471,990 (ಕೆ.ಜಿ)

Last Updated : Jul 18, 2022, 12:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.