ಹೈದರಾಬಾದ್ : ದೇಶದಲ್ಲಿ ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಬೆಂಗಳೂರಲ್ಲಿ ಪ್ರತಿ 10 ಗ್ರಾಂಗೆ 100 ರೂಪಾಯಿ ಏರಿಕೆಯಾಗಿ 44,800ಕ್ಕೆ ತಲುಪಿದೆ. ಜೊತೆಗೆ 24 ಕ್ಯಾರೆಟ್ ಚಿನ್ನಕ್ಕೆ 48,870ಕ್ಕೆ ತಲುಪಿದೆ. ಬೆಂಗಳೂರಿಗೆ ಹೋಲಿಸಿದರೆ ಹೈದರಾಬಾದ್ನಲ್ಲಿ 44,870ಕ್ಕೆ ತಲುಪಿ 70 ರೂಪಾಯಿಯಷ್ಟು ಹೆಚ್ಚಿನ ದರಕ್ಕೆ ಮಾರಾಟವಾಗುತ್ತಿದೆ.
ಬೆಂಗಳೂರಲ್ಲಿ ಬೆಳ್ಳಿ ದರವು ಪ್ರತಿ ಕೆಜಿಗೆ 68,900ಕ್ಕೆ ತಲುಪಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚಾದ ಬೆನ್ನಲ್ಲೆ ದರ ಏರಿಕೆಯಾಗಿದೆ ಎನ್ನಲಾಗಿದೆ. ಈ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ದರವು ಏರಿಕೆಯಾಗಿದೆ.
ಇದನ್ನೂ ಓದಿ: ಲಂಡನ್ನಲ್ಲಿ ಕರ್ನಾಟಕ ಪ್ರವಾಸೋದ್ಯಮ ಮಳಿಗೆ ಉದ್ಘಾಟನೆ