ETV Bharat / bharat

ಹೈದರಾಬಾದ್​ ಏರ್​ಪೋರ್ಟ್​: ಮಹಿಳಾ ಪ್ರಯಾಣಿಕಳ ಗುದನಾಳದಲ್ಲಿ ಚಿನ್ನ ಪತ್ತೆ - Gold seized from female passengers

ಕುವೈತ್​ನಿಂದ ಬಂದ ಮಹಿಳಾ ಪ್ರಯಾಣಿರೊಬ್ಬರ ಗುದನಾಳ ಹಾಗೂ ಸಾಕ್ಸ್​ನಲ್ಲಿ ಚಿನ್ನ ಪತ್ತೆಯಾಗಿದ್ದು, ಹೈದರಾಬಾದ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್​ ಅಧಿಕಾರಿಗಳು ಸುಮಾರು 86 ಲಕ್ಷ ರುಪಾಯಿ ಮೌಲ್ಯದ ಚಿನ್ನ ವಶ ಪಡಿಸಿಕೊಂಡಿದ್ದಾರೆ.

Gold seized from female passengers
ಮಹಿಳಾ ಪ್ರಯಾಣಿಕರಿಂದ ವಶಪಡಿಸಿಕೊಂಡ ಚಿನ್ನ
author img

By

Published : Jun 17, 2022, 9:34 AM IST

ಹೈದರಾಬಾದ್ : ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಆಗಮಿಸಿದ ಮಹಿಳಾ ಪ್ರಯಾಣಿಕರೊಬ್ಬರಿಂದ 1 ಕೆಜಿಗೂ ಅಧಿಕ ತೂಕದ ಸುಮಾರು 86 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಆ ಮಹಿಳಾ ಪ್ರಯಾಣಿಕರು ಕುವೈತ್‌ನಿಂದ ಬಂದಿದ್ದು, ಗುದನಾಳದಲ್ಲಿ ಪೇಸ್ಟ್​ ರೂಪದಲ್ಲಿ ಹಾಗೂ ಶೂ ಸಾಕ್ಸ್​ನಲ್ಲಿ ಕಪ್ಪು ಪ್ಲಾಸ್ಟಿಕ್​ ಕವರ್​ನಲ್ಲಿ ಸುತ್ತಿ ಬಚ್ಚಿಟ್ಟುಕೊಂಡಿದ್ದ ಚಿನ್ನವನ್ನು ಹೈದರಾಬಾದ್ ಕಸ್ಟಮ್ಸ್‌ನ ಏರ್ ಇಂಟೆಲಿಜೆನ್ಸ್ ಘಟಕ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ಬೆಳಗಾವಿ: ಮೂವರು ನಕಲಿ ACB ಅಧಿಕಾರಿಗಳ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.