ETV Bharat / bharat

ಕೂಲಿ ಕಾರ್ಮಿಕರ ಮೇಲೆ ಅಮಾನವೀಯ ರೀತಿ ಹಲ್ಲೆ.. ವಿಡಿಯೋ ವೈರಲ್​

author img

By

Published : Aug 6, 2021, 6:42 PM IST

ವೈರಲ್​ ಆಗಿರುವ ವಿಡಿಯೋ ಆಧಾರದ ಮೇಲೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ..

beaten up by some people
beaten up by some people

ಗ್ವಾಲಿಯರ್​(ಮಧ್ಯಪ್ರದೇಶ): ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ನಾಲ್ಕರಿಂದ ಐವರು ಕೂಲಿ ಕಾರ್ಮಿಕರ ಮೇಲೆ ಅಮಾನವೀಯ ರೀತಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಇದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಕೂಲಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ಗುಂಪು

ಇದನ್ನೂ ಓದಿರಿ: ಗಂಗೆಯ ಹರಿವು ಹೆಚ್ಚಾದರೂ ನೀರಿನಲ್ಲಿ ಮೋಜು-ಮಸ್ತಿ... ಇಬ್ಬರು ಯುವತಿಯರು ಸೇರಿ ಮೂವರು ನಾಪತ್ತೆ.. Video Viral

ಮಧ್ಯಪ್ರದೇಶದ ಗ್ವಾಲಿಯರ್​​ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕೆಲಸಗಾರರ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್​​ ಆಗಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ 4-5 ಕೂಲಿ ಕಾರ್ಮಿಕರನ್ನ ಒತ್ತೆಯಾಳಾಗಿಟ್ಟುಕೊಂಡು, ಕೋಲಿನಿಂದ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಗುಂಪಿನಲ್ಲಿದ್ದ ಕೆಲವರು ಇದರ ವಿಡಿಯೋ ವೈರಲ್​ ಮಾಡಿದ್ದಾರೆ.

ಬಹೋದಾಪುರ ಪೊಲೀಸ್ ಠಾಣೆ ಪ್ರದೇಶದ ಆನಂದ ನಗರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ವೈರಲ್​ ಆಗಿರುವ ವಿಡಿಯೋ ಆಧಾರದ ಮೇಲೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.