ETV Bharat / bharat

ಪ್ರಧಾನಿ 'ದುರಹಂಕಾರಿ' ಎಂದು ಮೇಘಾಲಯ ಗವರ್ನರ್​ ಸತ್ಯಪಾಲ್ ಮಲಿಕ್ ಹೇಳಿದ್ದಾರೆ: ಮೋದಿಜೀ ಇದು ನಿಜವೇ ಎಂದು ಖರ್ಗೆ ಪ್ರಶ್ನೆ! - ರೈತರ ವಿಷಯದಲ್ಲಿ ಪ್ರಧಾನಿ ದುರಹಂಕಾರಿ ಎಂದು ಮೇಘಾಲಯದ ರಾಜ್ಯಪಾಲ ಸತ್ಯಪಾಲ್ ಹೇಳಿದ್ದಾರೆ

ರೈತರ ವಿಷಯದಲ್ಲಿ ಪ್ರಧಾನಿ ದುರಹಂಕಾರಿ ಎಂದು ಮೇಘಾಲಯದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹೇಳಿದ್ದಾರೆ. ಇದೇ ವಿಷಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ಮೋದಿ ಅವರನ್ನು ಹುಚ್ಚ ಎಂದು ಕರೆದಿದ್ದಾರೆ ಎಂದು ಆರೋಪಿರುವ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಸತ್ಯಪಾಲ್ ಮಲಿಕ್ ಅವರ ವಿಡಿಯೋವೊಂದನ್ನು ಟ್ವೀಟ್‌ ಮಾಡಿದ್ದಾರೆ.

Governor Sri. Satya Pal Malik is on record saying PM was 'arrogant'
ರೈತರ ವಿಷಯದಲ್ಲಿ ಪ್ರಧಾನಿ 'ದುರಹಂಕಾರಿ' ಎಂದು ಮೇಘಾಲಯದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹೇಳಿದ್ದಾರೆ - ಮಲ್ಲಿಕಾರ್ಜುನ ಖರ್ಗೆ
author img

By

Published : Jan 3, 2022, 1:13 PM IST

ನವದೆಹಲಿ: ಮೇಘಾಲಯದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ರೈತರ ವಿಷಯದಲ್ಲಿ ಪ್ರಧಾನಿ ದುರಹಂಕಾರಿ ಎಂದು ಹೇಳಿರುವುದು ದಾಖಲಾಗಿದೆ.. ಪ್ರಧಾನಿ ನರೇಂದ್ರ ಮೋದಿ ಅವರು ಇದು ನಿಜವೇ ಎಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಟ್ವಿಟರ್​​ನಲ್ಲಿ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಇದೇ ವಿಷಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಧಾನಿ ಮೋದಿ ಅವರನ್ನು ಹುಚ್ಚ ಎಂದು ಕರೆದಿದ್ದಾರೆ ಎಂದು ಹೇಳಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಸಾಂವಿಧಾನಿಕ ಹುದ್ದೆಯಲ್ಲಿ ಇರುವವರು ಈ ರೀತಿಯ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ.. ಪ್ರಧಾನಿ ಮೋದಿ ಅವರೇ ಇದು ನಿಜವಾ ಎಂದು ಖರ್ಗೆ ಟ್ವಿಟರ್‌ನಲ್ಲಿ ಪ್ರಶ್ನೆ ಮಾಡಿದ್ದಾರೆ.

  • Meghalaya’s Governor Sri. Satya Pal Malik is on record saying PM was 'arrogant' on the issue of Farmers & HM Amit Shah called the PM as ‘mad’

    Constitutional authorities speaking about each other with such contempt!@narendramodi ji is this true?pic.twitter.com/M0EtHn2eQp

    — Mallikarjun Kharge (@kharge) January 3, 2022 " class="align-text-top noRightClick twitterSection" data=" ">

ಪೂರ್ವ ಲಡಾಖ್‌ನ ಗಲ್ವಾನ್‌ ಕಣಿವೆಯಲ್ಲಿ ಚೀನಾ ಸೈನಿಕರೊಂದಿಗೆ ಘರ್ಷಣೆಯಲ್ಲಿ 20 ಸೈನಿಕರು ಹುತಾತ್ಮರಾಗಿದ್ದರು. ಆದರೂ ಹೊಸ ವರ್ಷದ ಮುನ್ನಾದಿನದಂದು ಗಾಲ್ವಾನ್ ಕಣಿವೆಯಲ್ಲಿ ತಮ್ಮ ಧ್ವಜವನ್ನು ಹಾರಿಸಿರುವುದಾಗಿ ಚೀನಾವು ದೃಶ್ಯಗಳನ್ನು ಹಂಚಿಕೊಂಡಿದ್ದರೂ ಕೇಂದ್ರ ಸರ್ಕಾರ ಮೂಕ ಪ್ರೇಕ್ಷಕನಂತೆ ಇರಲು ನಿರ್ಧರಿಸಿದೆ. ಪ್ರಧಾನಿ ಮೋದಿ ಚೀನಾದ ಹೆಸರನ್ನು ಹೇಳುವುದಿಲ್ಲ ಅವರಿಗೆ ಕ್ಲೀನ್ ಚಿಟ್ ನೀಡುತ್ತಾರಾ ಎಂದು ಪ್ರಶ್ನಿಸಿ ಮಲ್ಲಿಕಾರ್ಜುನ ಖರ್ಗೆ ಮತ್ತೊಂದು ಟ್ವೀಟ್‌ ಕೂಡಾ ಮಾಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಎನ್​ಸಿಪಿ ಬೆಂಬಲ ಕೇಳಿದ್ದ ಪ್ರಧಾನಿ ಮೋದಿ.. ಸಂಚಲನ ಸೃಷ್ಟಿಸಿದ ಶರದ್​ ಪವಾರ್​ ಹೇಳಿಕೆ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.