ETV Bharat / bharat

ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಸರ್ಕಾರಿ ಅಧಿಕಾರಿಯ ಶವ ಪತ್ತೆ! - Government Officer died in Telangana

ತೆಲಂಗಾಣದಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು ಕಾರಿನಲ್ಲಿ ಸುಟ್ಟು ಹೋದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

officer was burnt in the car
ತೆಲಂಗಾಣ ಅಧಿಕಾರಿ ಕಾರಿನಲ್ಲಿ ದಹನ
author img

By

Published : Jan 10, 2023, 10:22 AM IST

ಸಂಗಾರೆಡ್ಡಿ (ತೆಲಂಗಾಣ): ಇಲ್ಲಿನ ವೆಂಕಟಾಪುರ ಗ್ರಾಮದ ಹೊರವಲಯದಲ್ಲಿ ಸರ್ಕಾರಿ ಅಧಿಕಾರಿಯೊಬ್ಬರ ಮೃತದೇಹ ಕಾರಿನಲ್ಲಿ ದಹನವಾದ ರೀತಿಯಲ್ಲಿ ದೊರೆತಿದೆ. ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅದರೊಳಗೆ ಅಧಿಕಾರಿಯ ಶವ ಕೂಡ ಬೆಂಕಿಗೆ ದಹಿಸಿದೆ. ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಅಧಿಕಾರಿಯನ್ನು ಹೈದರಾಬಾದ್​ನ ರಾಜ್ಯ ಸಚಿವಾಲಯದ ಸಹಾಯಕ ಸೆಕ್ಷನ್​ ಆಫೀಸರ್​ ಎಂದು ಗುರುತಿಸಲಾಗಿದೆ. ಮೇದಕ್​ ಜಿಲ್ಲೆಯಲ್ಲಿ ನಡೆದ ಈ ಘಟನೆ ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸ್ಥಳೀಯ ಪೊಲೀಸರು, ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಕ್ಷಮಿಸಿ ಮಮ್ಮಿ ನಾವು ನಮ್ಮ ಆಸೆಯಂತೆ ಆತ್ಮಹತ್ಯೆ ಮಾಡಿಕೊಂಡಿದ್ದೇವೆ: ಸಾಮೂಹಿಕ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.