ETV Bharat / bharat

ಕೋವಿಡ್‌ನಿಂದ ಗುಣಮುಖರಾಗಿ ಮಾನಸಿಕ ಖಿನ್ನತೆ: ವಿದ್ಯುತ್​ ಟ್ರಾನ್ಸ್​ಫಾರ್ಮರ್ ಹಿಡಿದು ಮಹಿಳೆ ಆತ್ಮಹತ್ಯೆ - ವಿದ್ಯುತ್​ ಟ್ರಾನ್ಸ್​ಫಾರ್ಮರ್ ಹಿಡಿದು ಮಹಿಳೆ ಆತ್ಮಹತ್ಯೆ

ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದ ಮಹಿಳೆಯೋರ್ವಳು ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

women suicide
women suicide
author img

By

Published : Jul 1, 2021, 9:12 PM IST

ವಿಶಾಖಪಟ್ಟಣಂ(ಆಂಧ್ರಪ್ರದೇಶ): ಮಹಿಳೆಯೋರ್ವಳು ವಿದ್ಯುತ್​ ಟ್ರಾನ್ಸ್​ಫಾರ್ಮರ್​ ಹಿಡಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಪದೇರುವಿನಲ್ಲಿ ಈ ಪ್ರಕರಣ ನಡೆದಿರುವುದಾಗಿ ತಿಳಿದು ಬಂದಿದೆ.

women suicide
ಆತ್ಮಹತ್ಯೆಗೆ ಶರಣಾದ ಮಹಿಳೆ

ಕಳೆದ ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೊಳಗಾಗಿದ್ದ 36 ವರ್ಷದ ಪದ್ಮಲಕ್ಷ್ಮಿ ತದನಂತರ ಗುಣಮುಖರಾಗಿದ್ದರು. ಇವರ ಗಂಡ ಪ್ರಸಾದ್​ ಶಾಲಾ ಶಿಕ್ಷಕರಾಗಿದ್ದರು. ಇಬ್ಬರು ಮಕ್ಕಳು ಹೊಂದಿರುವ ಇವರು ಪದೇರು ಗ್ರಾಮದಲ್ಲಿ ವಾಸವಾಗಿದ್ದರು. ಕೋವಿಡ್ ಸೋಂಕಿನಿಂದ ಗುಣಮುಖಳಾದ ಬಳಿಕ ಮಾನಸಿಕ ಖಿನ್ನತೆಗೊಳಗಾಗಿದ್ದು, ಅದರಿಂದ ಹೊರಬರಲು ಸಾಧ್ಯವಾಗಿರಲಿಲ್ಲ. ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇದನ್ನೂ ಓದಿರಿ: ಅಯೋಧ್ಯೆಯಲ್ಲಿ 'ಕರ್ನಾಟಕ ರಾಯಭಾರ ಕಚೇರಿ': ಸ್ಥಳಕ್ಕೆ ಭೇಟಿ ನೀಡಿ ರಾಜ್ಯ ನಿಯೋಗ ಪರಿಶೀಲನೆ

ಆತ್ಮಹತ್ಯೆಗೆ ಶರಣಾಗುವುದಕ್ಕೂ ಮುಂಚಿತವಾಗಿ ಡೆತ್​ ನೋಟ್​ ಬರೆದಿಟ್ಟಿದ್ದು, ನನ್ನ ಸಾವಿಗೆ ಯಾರೂ ಕಾರಣವಲ್ಲ ಎಂದು ತಿಳಿಸಿದ್ದಾಳೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಮೃತದೇಹ ವಶಕ್ಕೆ ಪಡೆದುಕೊಂಡು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.