ETV Bharat / bharat

ಪುಲ್ವಾಮಾದಲ್ಲಿ ಗ್ರೆನೇಡ್ ದಾಳಿ: ಇಬ್ಬರು ಪೊಲೀಸರಿಗೆ ಗಾಯ

Grenade attack in Pulwama: ಪುಲ್ವಾಮಾ ಪೋಸ್ಟ್ ಆಫೀಸ್ ಬಳಿ ಗಸ್ತಿನಲ್ಲಿದ್ದ ಪೊಲೀಸರನ್ನು ಗುರಿಯಾಗಿಸಿಕೊಂಡು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.

Grenade attack in Pulwama
ಪುಲ್ವಾಮಾದಲ್ಲಿ ಗ್ರೆನೇಡ್ ದಾಳಿ
author img

By

Published : Dec 26, 2021, 5:17 PM IST

ಪುಲ್ವಾಮಾ (ಜಮ್ಮು- ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ನಡೆದ ಗ್ರೆನೇಡ್ ದಾಳಿಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.

ಗಾಯಗೊಂಡಿರುವ ಪೊಲೀಸರನ್ನು ಮೊಹಮ್ಮದ್ ಅಬ್ದುಲ್ಲಾ ಮತ್ತು ಅಬ್ದುಲ್ ಮಜೀದ್ ಎಂದು ಗುರುತಿಸಲಾಗಿದ್ದು, ಇವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಕೊಚ್ಚಿ: ಅಂತಾರಾಜ್ಯ ಕಾರ್ಮಿಕರಿಂದ ಪೊಲೀಸರ ಮೇಲೆ ಹಲ್ಲೆ, ಐವರಿಗೆ ಗಾಯ

ಪುಲ್ವಾಮಾ ಪೋಸ್ಟ್ ಆಫೀಸ್ ಬಳಿ ಗಸ್ತಿನಲ್ಲಿದ್ದ ಪೊಲೀಸರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.