ETV Bharat / bharat

ಕುಪ್ವಾರಾ ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಪತ್ತೆ: ಉಗ್ರರ ಪತ್ತೆಗೆ ಮುಂದುವರಿದ ಕಾರ್ಯಾಚರಣೆ - Grenade Found in Kupwara Bus stand

ಉತ್ತರ ಕಾಶ್ಮೀರದ ಕುಪ್ವಾರಾ ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಪತ್ತೆಯಾಗಿದ್ದು, ಯಾವುದೇ ಆಸ್ತಿ ಹಾಗೂ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಕುಪ್ವಾರಾದ ಎಸ್‌ಎಸ್‌ಪಿ ತಿಳಿಸಿದ್ದಾರೆ.

ಕುಪ್ವಾರಾ ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಪತ್ತೆ

author img

By

Published : Mar 5, 2021, 1:38 PM IST

ಜಮ್ಮು ಕಾಶ್ಮೀರ: ಉತ್ತರ ಕಾಶ್ಮೀರದ ಕುಪ್ವಾರಾ ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಪತ್ತೆಯಾಗಿದ್ದು, ಯಾವುದೇ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಕುಪ್ವಾರಾ ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಪತ್ತೆ

ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿ ಗ್ರೆನೇಡ್ ಪತ್ತೆಹಚ್ಚಿದ್ದು, ಯಾವುದೇ ಸ್ಫೋಟ ಸಂಭವಿಸಿಲ್ಲ ಎಂದು ಎಸ್‌ಎಸ್‌ಪಿ ಎ. ಶ್ರೀರಾಮ್ ತಿಳಿಸಿದ್ದಾರೆ.

ಇನ್ನು ಶಂಕಿತ ಉಗ್ರರರನ್ನು ಹೆಡೆಮುರಿ ಕಟ್ಟುವ ಉದ್ದೇಶದಿಂದ ಭದ್ರತಾ ಪಡೆಗಳು ಕುಪ್ವಾರಾ ಪ್ರದೇಶವನ್ನು ಸುತ್ತುವರಿದು, ಕಾರ್ಯಾಚರಣೆ ಮುಂದುವರೆಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.